ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

May 20, 2025
Share on WhatsappShare on FacebookShare on Twitter

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು. ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ: ಸಿಎಂ
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು. 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?
2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು. ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.

Tags: CMCongressElectionfulfilledguaranteePeoplepromisessamaveshaSiddaramaiah
SendShareTweet
Previous Post

6ನೇ ಗ್ಯಾರಂಟಿ ಘೋಷಿಸಿದ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಕಾಂಗ್ರೆಸ್‌ ಸರ್ಕಾರ ನಿಮ್ಮ ಹಣ ವಾಪಾಸು ನಿಮಗೆ ನೀಡುತ್ತಿದೆ; ರಾಹುಲ್‌ ಗಾಂಧಿ!

Related Posts

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಕಾಳ ಸಂತೆಯಲ್ಲಿ ಮಾರಾಟವಾಯ್ತಾ ಸೊಸೈಟಿ ಗೊಬ್ಬರ!?
ವಿಜಯನಗರ

ಕಾಳ ಸಂತೆಯಲ್ಲಿ ಮಾರಾಟವಾಯ್ತಾ ಸೊಸೈಟಿ ಗೊಬ್ಬರ!?

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!
ವಿಜಯನಗರ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

KNB ಬಿಗ್ ಇಂಪ್ಯಾಕ್ಟ್ : ವರದಿ ಬೆನ್ನಲ್ಲೇ ಹೊಸಪೇಟೆ ತಾಲೂಕು ಕಚೇರಿ ಶೌಚಾಲಯಕ್ಕೆ ಉದ್ಘಾಟನೆ ಭಾಗ್ಯ!
ವಿಜಯನಗರ

KNB ಬಿಗ್ ಇಂಪ್ಯಾಕ್ಟ್ : ವರದಿ ಬೆನ್ನಲ್ಲೇ ಹೊಸಪೇಟೆ ತಾಲೂಕು ಕಚೇರಿ ಶೌಚಾಲಯಕ್ಕೆ ಉದ್ಘಾಟನೆ ಭಾಗ್ಯ!

Next Post
ಕಾಂಗ್ರೆಸ್‌ ಸರ್ಕಾರ ನಿಮ್ಮ ಹಣ ವಾಪಾಸು ನಿಮಗೆ ನೀಡುತ್ತಿದೆ; ರಾಹುಲ್‌ ಗಾಂಧಿ!

ಕಾಂಗ್ರೆಸ್‌ ಸರ್ಕಾರ ನಿಮ್ಮ ಹಣ ವಾಪಾಸು ನಿಮಗೆ ನೀಡುತ್ತಿದೆ; ರಾಹುಲ್‌ ಗಾಂಧಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat