ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ರಕ್ಷಣೆಗೆ ಹೊರಟ್ಟಿ ಕರೆ

May 20, 2025
Share on WhatsappShare on FacebookShare on Twitter

ಧಾರವಾಡ : ನಮ್ಮ ನೆಲದ ಜನಭಾಷೆ ಕನ್ನಡಕ್ಕೆ ಗೌರವ ಕೊಟ್ಟು ಈ ಭಾಷೆಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗೆ ಸಮಸ್ತ ಕನ್ನಡಿಗರೂ ಒಗ್ಗೂಡಿ ಶ್ರಮಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕರೆ ನೀಡಿದರು.

ನಗರದಲ್ಲಿ ಬೆಂಗಳೂರಿನ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಬಹಳ ವಿಶಾಲವಾಗಿರುವ ಕರ್ನಾಟಕದ ನೆಲ, ಜಲ, ಗಡಿ ಮತ್ತು ಚಾರಿತ್ರಿಕ ಘನತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದೂ ಹೊರಟ್ಟಿ ಹೇಳಿದರು.

ಸಮ್ಮೇಳದ ಸರ್ವಾಧ್ಯಕ್ಷ ಪ್ರೊ. ಶಶಿಧರ್ ತೊಡಕರ ಮಾತನಾಡಿ, ಕನ್ನಡ ನಾಡಿನ ಐತಿಹಾಸಿಕ ಮಹತ್ವವನ್ನು ಎಲ್ಲರೂ ಅಧ್ಯಯನ ಮಾಡುವ ಅಗತ್ಯವಿದೆ. ಕನ್ನಡವನ್ನು ಎಲ್ಲರೂ ಪ್ರೀತಿಸಿ ಬಳಸಿದಾಗ ಅದನ್ನು ಉಳಿಸಲು ಸಾಧ್ಯವಾಗುತ್ತದೆ. ಕನ್ನಡವು ಕೋಟಿ ಕೋಟಿ ಕನ್ನಡಿಗರ ಉಸಿರಾಗಬೇಕು ಎಂದರು.

ಮನಸೂರ ರೇವಣಸಿದ್ಧೇಶ್ವರಮಠದ ಶ್ರೀ ಬಸವರಾಜ ದೇವರು, ಮುಂಡಗೋಡದ ಶ್ರೀಜಂಪಾ ಲೋಬ್ಸಂಗ್ ಗುರೂಜಿ ಇದ್ದರು. ಕವಿವಿ ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿ ಹಾಗೂ ವರಕವಿ ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ. ಹಿರೇಮಠ ಲಾಂಛನಗಳನ್ನು ಬಿಡುಗಡೆ ಮಾಡಿದರು. ‘ಕಡಲು ತೀರದ ಚೆಲುವೆ’ ಎಂಬ ಪುಸ್ತಕವನ್ನು ಕವಿವಿ ಎನ್.ಎಸ್.ಎಸ್ ಘಟಕದ ಸಂಯೋಜಕ ಡಾ. ಎಂ. ಬಿ. ದಳಪತಿ ಲೋಕಾರ್ಪಣೆ ಮಾಡಿದರು. ಕವಿವಿ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಮಾತನಾಡಿದರು. ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗದ ರಾಜ್ಯಾಧ್ಯಕ್ಷ ಎಸ್.ಡಿ.ಮುಡೆಣ್ಣವರ ಅಧ್ಯಕ್ಷತೆವಹಿಸಿದ್ದರು. ಜಿ.ಸಿ. ಕುಲಕರ್ಣಿ, ಆರ್. ಜಿ. ಮಾಂಗ್, ದ್ಯಾಮಣ್ಣ ಬಳಗಾನೂರ, ಸೋಮು ಮಾಳ್ಗಿ, ರಮೇಶ್ ಪವಾರ ಸೇರಿದಂತೆ ಇತರರು ಇದ್ದರು.

ಪ್ರಶಸ್ತಿ ಪ್ರದಾನ : ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯಮಟ್ಟದ ಕರುನಾಡ ರತ್ನ, ಕಾಯಕಯೋಗಿ ರತ್ನ, ಕಾರ್ಮಿಕ ರತ್ನ, ಸರ್ವೋತ್ತಮ ಸೇವಾ ರತ್ನ, ಸಂಜೀವಿನಿ ಸೇವಾ ರತ್ನ, ಕಲಾ ತಿಲಕ ರತ್ನ, ಕಲಾ ಸರಸ್ವತಿ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಬಳಗದ ವಿವಿಧ ಜಿಲ್ಲಾ ಅಧ್ಯಕ್ಷರಿಗೆ ಸೇವಾದೀಕ್ಷೆ ನಡೆಯಿತು. ನಂತರ ಡಾ. ಬಿ.ಪಿ. ಚಡ್ಡಿ ಅಧ್ಯಕ್ಷತೆಯಲ್ಲಿ ಜರುಗಿದ ವಿಚಾರಗೋಷ್ಠಿಯಲ್ಲಿ ಡಾ.ಶ್ರೀಧರ್ ಹೆಗಡೆ ಬದ್ರನ್, ಡಾ. ನಾಗೇಂದ್ರ ಪಿ., ರಾಕೇಶ್ ಹಿರೇಮಠ, ರಮೇಶ್ ಪರಿಟ್, ರಾಜು ದಳಪತಿ, ಸಂಗಮೇಶ್ವರ ಧಾರವಾಡ, ಶಿವಾನಂದ ಗಾಣಿಗೇರ, ವಿನಾಯಕ ರಗಟಿ, ಪ್ರೊ. ಎಚ್. ಎ. ಭಿಕ್ಷಾವರ್ತಿಮಠ, ಡಾ. ಶರಣಮ್ಮ ಗೋರೆಬಾಳ, ಶ್ರೀನಿವಾಸ್ ವಾಲಿ, ಸಂತೋಷ್ ಕುಂಬಾರ ಹಾಗೂ ರಾಜ್ಯದ ಹಲವಾರು ಜಿಲ್ಲೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Tags: Basavaraja HoratticultureDharwadKannada languageLegislative Council ChairmanLiterary conference
SendShareTweet
Previous Post

ಬೆಂಗಳೂರಿನಲ್ಲಿ ಮಳೆ ಅವಾಂತರ: ಮಳೆಯ ರಭಸಕ್ಕೆ ನಲುಗಿ ಹೋದ ಆಶ್ರಮ

Next Post

ಡಿ.ಎಲ್.ಇಡಿ. ತರಬೇತಿಗೆ ಅರ್ಜಿ ಆಹ್ವಾನ

Related Posts

ಅಂಬೇಡ್ಕರ್ ಜಯಂತಿಯಂದೇ ಬೀದಿಗೆ ಇಳಿದ ಯುವಶಕ್ತಿ.. ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ತಯಾರಿ
ಧಾರವಾಡ

ಅಂಬೇಡ್ಕರ್ ಜಯಂತಿಯಂದೇ ಬೀದಿಗೆ ಇಳಿದ ಯುವಶಕ್ತಿ.. ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ತಯಾರಿ

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !
ಧಾರವಾಡ

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?
ಧಾರವಾಡ

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ
ಧಾರವಾಡ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ
ಧಾರವಾಡ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!
ಧಾರವಾಡ

LPG ಅಭಾವ – ಧಾರವಾಡದ ಕೋಚಿಂಗ್ ಸೆಂಟರ್‌ಗಳಿಗೂ ತಪ್ಪದ ಸಂಕಷ್ಟ!

Next Post
ಡಿ.ಎಲ್.ಇಡಿ. ತರಬೇತಿಗೆ ಅರ್ಜಿ ಆಹ್ವಾನ

ಡಿ.ಎಲ್.ಇಡಿ. ತರಬೇತಿಗೆ ಅರ್ಜಿ ಆಹ್ವಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat