ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8ನೇ ವೇತನ ಆಯೋಗ ರಚನೆ ಯಾವಾಗ? ಆಯೋಗದಲ್ಲಿ ಎಷ್ಟು ಸದಸ್ಯರು? ಇಲ್ಲಿದೆ ಮಾಹಿತಿ

May 22, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ಜಾರಿಗೆ ಅನುಮೋದನೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರು ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಆಯೋಗ ರಚನೆ ಕುರಿತು ಜನವರಿಯಲ್ಲಿ ಘೋಷಣೆ ಮಾಡಿದರೂ ಇದುವರೆಗೆ ಆಯೋಗ ರಚಿಸಿಲ್ಲ. ಇದರ ಬೆನ್ನಲ್ಲೇ, ಆಯೋಗದ ರಚನೆ ಕುರಿತು ಕಳೆದ ತಿಂಗಳು ಅಧಿಸೂಚನೆ ಬಿಡುಗಡೆಯಾಗಿದೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರವು ಹೊಸ ವೇತನ ಆಯೋಗಕ್ಕೆ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂಬ ವರದಿಗಳಿವೆ. ಇದರ ಭಾಗವಾಗಿ 42 ಸದಸ್ಯರನ್ನು ಆಯ್ಕೆ ಮಾಡಲು ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಹೊಸ ವೇತನ ಆಯೋಗ ರಚನೆಯಾಗಲಿದೆ ಎಂದೂ ಹೇಳಲಾಗುತ್ತಿದೆ. ಆದಾಗ್ಯೂ, ಹೊಸ ಆಯೋಗದ ರಚನೆಗೆ ಸಂಬಂಧಿಸಿದಂತೆ ಇನ್ನೂ ಗೊಂದಲ ಮುಂದುವರಿದಿದೆ.

ಇದಲ್ಲದೆ, ಹೊಸ ವೇತನ ಆಯೋಗದ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದರೂ, ಕೇಂದ್ರ ಸರ್ಕಾರವು ಅವುಗಳನ್ನು ಅನುಮೋದಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಅಂದಾಜಿಸಲಾಗಿದೆ. ಹಾಗೊಂದು ವೇಳೆ, 2026ರ ಜನವರಿ 1ರಿಂದ ಹೊಸ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರುವುದು ಅಸಾಧ್ಯ ಎಂದು ತಜ್ಞರು ಅಂದಾಜಿಸಿದ್ದಾರೆ.

ಈ ಲೆಕ್ಕಾಚಾರದ ಆಧಾರದ ಮೇಲೆ, ಹೊಸ ವೇತನ ಆಯೋಗದ ಶಿಫಾರಸುಗಳನ್ನು 2026ರ ಜೂನ್ ಮತ್ತು ಜುಲೈ 2026ರ ನಡುವೆ ಸ್ವೀಕರಿಸಲಾಗುವುದು ಎಂದು ಅಂದಾಜಿಸಲಾಗಿದೆ. ಹಾಗಾಗಿ, 2027ರ ಜನವರಿಯಿಂದಲೇ 8ನೇ ವೇತನ ಆಯೊಗ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತದೆ. ತಡವಾಗಿ ಜಾರಿಗೆ ಬಂದರೂ ಅರಿಯರ್ಸ್ ಆಧಾರದ ಮೇಲೆ 2026ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬಾಕಿ ವೇತನ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ

Tags: 8th Pay CommissionArrears Basisbengalorecentral goverment
SendShareTweet
Previous Post

48 ಲಕ್ಷ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ

Next Post

ಪರ್ಸನಲ್ ಲೋನ್ ತೆಗೆದುಕೊಳ್ಳುವಾಗ ಏನೆಲ್ಲ ಹಿಡನ್ ಚಾರ್ಜಸ್? ಇವುಗಳನ್ನು ತಿಳಿದುಕೊಳ್ಳಿ

Related Posts

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!
ದೇಶ

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
ವ್ಯಾಪಾರ

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!
ದೇಶ

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು
ದೇಶ

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ
ದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

Next Post
ಪರ್ಸನಲ್ ಲೋನ್ ತೆಗೆದುಕೊಳ್ಳುವಾಗ ಏನೆಲ್ಲ ಹಿಡನ್ ಚಾರ್ಜಸ್? ಇವುಗಳನ್ನು ತಿಳಿದುಕೊಳ್ಳಿ

ಪರ್ಸನಲ್ ಲೋನ್ ತೆಗೆದುಕೊಳ್ಳುವಾಗ ಏನೆಲ್ಲ ಹಿಡನ್ ಚಾರ್ಜಸ್? ಇವುಗಳನ್ನು ತಿಳಿದುಕೊಳ್ಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat