ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳದಲ್ಲಿ 182 ಮಂದಿಗೆ ಕೋವಿಡ್-19 ದೃಢ: ಎಚ್ಚರಿಕೆ ವಹಿಸುವಂತೆ ನಾಗರಿಕರಿಗೆ ಸರ್ಕಾರ ಸೂಚನೆ

May 22, 2025
Share on WhatsappShare on FacebookShare on Twitter

ನವದೆಹಲಿ: ಮತ್ತೆ ಕೋವಿಡ್ ಮಹಾಮಾರಿ ಜಗತ್ತಿನಾದ್ಯಂತ ಆಘಾತ ಸೃಷ್ಟಿಸುತ್ತಿದೆ. ಕೇರಳದಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮೇ ತಿಂಗಳಲ್ಲಿ ಇಲ್ಲಿಯವರೆಗೆ 182 ಮಂದಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಜಾಗರೂಕರಾಗಿರುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕೋವಿಡ್ -19 ಪ್ರಕರಣಗಳನ್ನು ಎದುರಿಸಲು ರಾಜ್ಯದ ಸನ್ನದ್ಧತೆ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವೆ ವೀಣಾ, ಹಾಂಗ್ ಕಾಂಗ್, ಸಿಂಗಾಪುರದಂಥ ದೇಶಗಳಲ್ಲಿ ಒಮಿಕ್ರಾನ್ ಜೆಎನ್ 1 ಉಪತಳಿ ಎಲ್ಎಫ್.7 ಮತ್ತು ಎನ್‌ಬಿ.1.8 ಹಬ್ಬುತ್ತಿದ್ದು, ಇದು ಅತ್ಯಂತ ವೇಗವಾಗಿ ಸೋಂಕನ್ನು ಹಬ್ಬಿಸುತ್ತಿವೆ. ಇದರಿಂದಾಗಿಯೇ ನೈರುತ್ಯ ಏಷ್ಯಾ ಪ್ರದೇಶಗಳಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಕೇರಳದಲ್ಲೂ ಕೋವಿಡ್ 19 ಏರಿಕೆಯಾಗುವ ಸಾಧ್ಯತೆಯಿದೆ. ಆದರೆ, ಇದು ತೀರ ಗಂಭೀರ ಸಮಸ್ಯೆಯಲ್ಲ, ಸ್ವಯಂ ರಕ್ಷಣೆ ಮಾತ್ರ ಮುಖ್ಯ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿ ಒಟ್ಟು 182 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಅತ್ಯಧಿಕ 57 ಕೇಸುಗಳು ಕೊಟ್ಟಾಯಂನಲ್ಲಿ ದಾಖಲಾಗಿವೆ. ಎರ್ನಾಕುಳಂನಲ್ಲಿ 34 ಪ್ರಕರಣಗಳು, ತಿರುವನಂತಪುರಂನಲ್ಲಿ 30 ಪ್ರಕರಣಗಳು ದಾಖಲಾಗಿವೆ. ಉಳಿದ ಎಲ್ಲ ಸೋಕು ಪ್ರಕರಣಗಳು ಬೇರೆ ಬೇರೆ ಜಿಲ್ಲೆಗಳಿಗೆ ಹಂಚಿಕೆಯಾಗಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ಮತ್ತು ಭವಿಷ್ಯದ ಕ್ರಿಯಾಯೋಜನೆಗಳ ಕುರಿತು ಚರ್ಚಿಸಲು ರಾಜ್ಯ ಕ್ಷಿಪ್ರ ಪ್ರತಿಕ್ರಿಯಾ ತಂಡದ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ರೋಗಲಕ್ಷಣಗಳಿರುವ ವ್ಯಕ್ತಿಗಳ ಪರೀಕ್ಷೆ ಹೆಚ್ಚಿಸಲು, ಎಲ್ಲ ಆಸ್ಪತ್ರೆಗಳಲ್ಲೂ ಆರ್‌ಟಿಪಿಸಿಆರ್ ಕಿಟ್ ಗಲು, ಸುರಕ್ಷತಾ ಸಾಧನಗಳ ಲಭ್ಯತೆಗಳನ್ನು ನೋಡಿಕೊಳ್ಳಲು, ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಶೀತ, ಗಂಟಲು ನೋವು, ಕೆಮ್ಮು, ಉಸಿರಾಟದ ತೊಂದರೆ ಇರುವವರು ಮಾಸ್ಕ್ ಧರಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಕೂಡ ಸಾರ್ವಜನಿಕ ಪ್ರದೇಶಗಳು ಹಾಗೂ ಪ್ರಯಾಣದ ಸಮಯದಲ್ಲಿ ಮಾಸ್ಕ್ ಧರಿಸಬೇಕು ಎಂದು ಸಚಿವೆ ಜಾರ್ಜ್ ನಾಗರಿಕರಿಗೆ ಸೂಚಿಸಿದ್ದಾರೆ.

Tags: 182 Covid-19CasescoviddactorGovt urges cautioHealth MinisterKerala reportspatientPeopleVeena George
SendShareTweet
Previous Post

ʻನಮೋʼ ಕರ್ಣಿ ಮಾತಾ

Next Post

ಆಪರೇಷನ್ ಸಿಂದೂರದ ವೇಳೆ ಭಾರತೀಯ ಸೇನೆಯ 3,000 ಅಗ್ನಿವೀರರು ಮಾಡಿದ್ದೇನು?

Related Posts

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ
ದೇಶ

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ

Next Post
ಆಪರೇಷನ್ ಸಿಂದೂರದ ವೇಳೆ ಭಾರತೀಯ ಸೇನೆಯ 3,000 ಅಗ್ನಿವೀರರು ಮಾಡಿದ್ದೇನು?

ಆಪರೇಷನ್ ಸಿಂದೂರದ ವೇಳೆ ಭಾರತೀಯ ಸೇನೆಯ 3,000 ಅಗ್ನಿವೀರರು ಮಾಡಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat