ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಜೀವನೋಪಾಯ ಉತ್ತೇಜನಾ ಸೊಸೈಟಿಯಲ್ಲಿ 13 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ

May 22, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನಾ ಸೊಸೈಟಿಯಲ್ಲಿ (KSRLPS) ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕ್ಲಸ್ಟರ್ ಸೂಪರ್ ವೈಸರ್ ಹಾಗೂ ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಎಸ್ಸಿ, ಎಂಎಸ್ಸಿ, ಎಂಬಿಎ, ಎಂಎಸ್ ಡಬ್ಲ್ಯೂ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಒಳ್ಳೆಯ ಅವಕಾಶವಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ksrlps.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಯಾವ ಹುದ್ದೆ ಎಷ್ಟು ಖಾಲಿ?
ಡಿಸ್ಟ್ರಿಕ್ಟ್ ಮ್ಯಾನೇಜರ್ – 01
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ – 01
ಬ್ಲಾಕ್ ಮ್ಯಾನೇಜರ್- ಫಾರ್ಮ್ ಲೈವ್ ಲಿಹುಡ್ಸ್ – 04
ಬ್ಲಾಕ್ ಮ್ಯಾನೇಜರ್-ನಾನ್ ಫಾರ್ಮ್ ಲೈವ್ ಲಿಹುಡ್ಸ್ – 01
ಕ್ಲಸ್ಟರ್ ಸೂಪರ್ ವೈಸರ್- ಸ್ಕಿಲ್ – 01
ಕ್ಲಸ್ಟರ್ ಸೂಪರ್ ವೈಸರ್- 02
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ – 01
ಆಫೀಸ್ ಅಸಿಸ್ಟಂಟ್ – 01
ಡಿಸ್ಟ್ರಿಕ್ಟ್ ಮ್ಯಾನೇಜರ್- ಲೈವ್ ಲಿ ಹುಡ್ – 01

ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಕ್ಲಸ್ಟರ್ ಸೂಪರ್ ವೈಸರ್ ಹಾಗೂ ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪರಿಗಣಿಸಲಾಗುತ್ತದೆ. ವೇತನವೂ ಹುದ್ದೆಗಳಿಗೆ ಅನುಗುಣವಾಗಿಯೇ ನೀಡಲಾಗುತ್ತದೆ.

Tags: 13 Cluster SupervisorApply OnlinebengaloreBlock Manager PostsEmployeeKSRLPS Recruitment 2025ONLINEWork
SendShareTweet
Previous Post

ಪರಮೇಶ್ವರ್ ರನ್ಯಾ ರಾವ್ ಗೆ ಹಣ ಕೊಟ್ಟಿದ್ದಾರೆ: ಡಿಕೆಶಿ

Next Post

IPL 2025: ಇಂಗ್ಲೆಂಡ್ ಟೆಸ್ಟ್‌ಗಾಗಿ ಭಾರತ ತಂಡ ಹೇಗಿರಬೇಕು ಎಂದು ವಿವರಿಸಿದ ವಾಸಿಮ್ ಜಾಫರ್​

Related Posts

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

Next Post
IPL 2025: ಇಂಗ್ಲೆಂಡ್ ಟೆಸ್ಟ್‌ಗಾಗಿ ಭಾರತ ತಂಡ ಹೇಗಿರಬೇಕು ಎಂದು ವಿವರಿಸಿದ ವಾಸಿಮ್ ಜಾಫರ್​

IPL 2025: ಇಂಗ್ಲೆಂಡ್ ಟೆಸ್ಟ್‌ಗಾಗಿ ಭಾರತ ತಂಡ ಹೇಗಿರಬೇಕು ಎಂದು ವಿವರಿಸಿದ ವಾಸಿಮ್ ಜಾಫರ್​

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat