ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆಪಿಸಿಎಲ್ ನಲ್ಲಿ ಉದ್ಯೋಗಾವಕಾಶ; 75 ಸಾವಿರ ರೂ. ಸಂಬಳ

May 22, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಕಾನೂನು ಸೇವೆಗಳ ಮುಖ್ಯಸ್ಥರ ಒಂದು ಹುದ್ದೆ ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮಾಸಿಕ 75 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಮೊದಲಿಗೆ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಕಾರ್ಯಕ್ಷಮತೆ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುತ್ತದೆ.

ಕೆಪಿಸಿಎಲ್ ಕರ್ನಾಟಕ ಸರ್ಕಾರದ ಒಂದು ಉದ್ದಿಮೆಯಾಗಿದ್ದು, ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿದೆ. ನಿಗಮದ ಕಾನೂನು ವ್ಯವಹಾರಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿನ ಕಾನೂನು ವಿಷಯಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಸಲಹೆ ನೀಡುವುದು. ನ್ಯಾಯಾಲಯಗಳಲ್ಲಿ ನಿಗಮದ ಪರವಾಗಿ ವ್ಯವಹರಿಸುವ ನಿಗಮದ ವಕೀಲರೊಂದಿಗೆ ಸಂಪರ್ಕಿಸಲು ಮತ್ತು ಇತರೆ ಕಾನೂನು ವಿಷಯಗಳಿಗೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮುಖ್ಯಸ್ಥರು(ಕಾನೂನು ಸೇವೆಗಳು) ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು https://kpel.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡಿ, ವಿದ್ಯಾರ್ಹತೆ/ಅನುಭವಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ kpclcontractappt@gmail.com ಗೆ ಮೇಲ್ ಮಾಡಬೇಕು. ನಿಗದಿತ ಸಮಯ, ದಿನಾಂಕದ ನಂತರ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಇತರೆ ಯಾವುದೇ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸೂಚನೆಗಳು

  1. ಗುತ್ತಿಗೆ ಆಧಾರದ ನೇಮಕಾತಿಯು ನಿಗಮದ ನಿಬಂಧನೆ ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆಯ್ಕೆಯಾದ ಅಭ್ಯರ್ಥಿಯು ರೂ.500 ಮೌಲ್ಯದ ಎಂಬೋಸ್ ಮಾಡಿದ ಛಾಪಾ ಕಾಗದದಲ್ಲಿ ನಿಗಮದೊಂದಿಗೆ ಸೇವಾ ಒಪ್ಪಂದವನ್ನು ಮಾಡಿಕೊಳ್ಳತಕ್ಕದ್ದು.
  2. ಗುತ್ತಿಗೆ ಆಧಾರದ ಮೇಲೆ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ ಹಾಗೂ ನಿಗಮವು ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣಗಳನ್ನು ಮತ್ತು ಪರಿಹಾರವನ್ನು ನೀಡದೆ ಒಂದು ತಿಂಗಳ ಮುಂಚಿತವಾಗಿ ಸೂಚನೆ ನೀಡುವುದರೊಂದಿಗೆ ಸೇವೆಯಿಂದ ತೆಗೆದುಹಾಕಲು ನಿಗಮವು ಹಕ್ಕನ್ನು ಹೊಂದಿರುತ್ತದೆ.
  3. ಅಭ್ಯರ್ಥಿಯು ಗುತ್ತಿಗೆ ಅವಧಿಯ ಮಧ್ಯದಲ್ಲಿ ಸೇವೆಯಿಂದ ರಾಜೀನಾಮೆ ಕೊಡಲು ಇಚ್ಛಿಸಿದರೆ ಒಂದು ತಿಂಗಳ ಮೊದಲು ನೋಟಿಸ್ ನೀಡಬೇಕು.
  4. ನಿಗಮವು ಈ ಗುತ್ತಿಗೆ ಆಧಾರದ ನೇಮಕಾತಿಯನ್ನು ಭಾಗಶಃ/ಪೂರ್ಣವಾಗಿ ಯಾವುದೇ ಹಂತದಲ್ಲಿ ಯಾವುದೇ ಕಾರಣ ನೀಡದೆ ರದ್ದುಪಡಿಸುವ ಅಧಿಕಾರವನ್ನು ಹೊಂದಿದೆ.
Tags: applicationEmployeeKarnatakaKPCL Recruitment 2025Legal ServicesPostSalaryWork
SendShareTweet
Previous Post

IPL 2025: ಇಂಗ್ಲೆಂಡ್ ಟೆಸ್ಟ್‌ಗಾಗಿ ಭಾರತ ತಂಡ ಹೇಗಿರಬೇಕು ಎಂದು ವಿವರಿಸಿದ ವಾಸಿಮ್ ಜಾಫರ್​

Next Post

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ U19 ತಂಡ ಪ್ರಕಟ; ಆಯುಷ್ ಮಾತ್ರೆ ನಾಯಕ, ವೈಭವ್ ಸೂರ್ಯವಂಶಿ ಸೇರ್ಪಡೆ

Related Posts

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ

2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ; 76 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ; 76 ಸಾವಿರ ರೂ. ಸಂಬಳ

Next Post
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ U19 ತಂಡ ಪ್ರಕಟ; ಆಯುಷ್ ಮಾತ್ರೆ ನಾಯಕ, ವೈಭವ್ ಸೂರ್ಯವಂಶಿ ಸೇರ್ಪಡೆ

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ U19 ತಂಡ ಪ್ರಕಟ; ಆಯುಷ್ ಮಾತ್ರೆ ನಾಯಕ, ವೈಭವ್ ಸೂರ್ಯವಂಶಿ ಸೇರ್ಪಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat