ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ಸಿಂಧೂರಕ್ಕೆ ಮೆಗಾ ತಾರೆಯ ಬೆಂಬಲ; ವಿದೇಶಿ ಮಣ್ಣಲ್ಲಿ ಭಾರತೀಯ ಸಂಪ್ರದಾಯದ ಝಲಕ್

May 22, 2025
Pahalgam Attack
Share on WhatsappShare on FacebookShare on Twitter

ಆಪರೇಷನ್ ಸಿಂಧೂರ್…ಪಾಕಿಸ್ತಾನದ ವಿರುದ್ಧ ಭಾರತದ ಪರಾಕ್ರಮದ ಪ್ರತಿಬಿಂಬ. ಈ ಆಪರೇಷನ್ ಸಿಂಧೂರ್ ಯಶಸ್ಸನ್ನ ಮತ್ತು ಪಾಕಿಸ್ತಾನದ ಕುತಂತ್ರವನ್ನು ವಿಶ್ವದ ಮುಂದೆ ತೆರೆದಿಡಲು ಭಾರತ ಸರ್ಕಾರ ಸಂಸದರ ನಿಯೋಗವನ್ನು ಜಗತ್ತಿನ ಮೂಲೆ ಮೂಲೆಗೆ ರವಾನಿಸಿದೆ.

ಆದೇ ಇನ್ನೊಂದೆಡೆ, ದೇಶದ ಹೆಮ್ಮೆಯ ಯೋಧರ ಯಶೋಗಾಥೆಯನ್ನು ನಮ್ಮ ಸಿನಿ ತಾರೆಯರೂ ಜಗತ್ತಿನ ಮುಂದೆ ಅನಾವರಣ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ನಟಿ ಐಶ್ವರ್ಯಾ ರೈ ಫ್ರಾನ್ಸ್ ನಲ್ಲಿ ನಡೆದಿರುವ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಹಣೆಗೆ ಸಿಂಧೂರವಿಟ್ಟು ಮಿಂಚಿದ್ದಾರೆ.

ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಆಪರೇಷನ್ ಸಿಂಧೂರದ ಪ್ರತಿಬಿಂಬ
ಏಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ನಡೆದಿದ್ದ ಪ್ರವಾಸಿಗರ ಹತ್ಯೆಗೆ ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪ್ರತೀಕಾರ ತೀರಿಸಿಕೊಂಡಿತ್ತು. ಇದೇ ಸಿಂಧೂರದ ಮೂಲಕವೀಗ ನಟಿ ಐಶ್ವರ್ಯಾ ರೈ ಫ್ರಾನ್ಸ್ ನಲ್ಲಿ ಮಿಂಚಿದ್ದಾರೆ. 2002ರಿಂದಲೂ ಈ ಕಾನ್ ಫೆಸ್ಟಿವಲ್ ನಲ್ಲಿ ಭಾಗಿಯಾಗುತ್ತಿರುವ ಐಶ್ವರ್ಯ ಸದಾ ವಿದೇಶಿ ಫ್ಯಾಷನ್ ಡಿಸೈನ್ಡ್ ಬಟ್ಟೆಗಳಲ್ಲೇ ಮಿಂಚಿದ್ದಾರೆ. ಆದರೆ, ಈ ಬಾರಿ ಮಾತ್ರ ಭಾರತದ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಟ್ಟು ಅಖಾಕ್ಕಿಳಿದಿದ್ದಾರೆ. ಈ ಮೂಲಕ ಭಾರತದ ತಂಟೆಗೆ ಬಂದವರಿಗೆ ತಕ್ಕ ಪಾಠ ಕಲಿಸಿದ ಹಿಂದೂಸ್ತಾನದ ಪ್ರತಿನಿಧಿತ್ವ ವಹಿಸಿದ್ದಾರೆ.

ಕಾನ್ ಫಿಲ್ಮ್ ಫೆಸ್ಟಿವಲ್ ಗೆ ಮಗಳು ಆರಾಧ್ಯ ಜೊತೆ ಆಗಮಿಸಿದ ಐಶ್ವರ್ಯಾ, ಶ್ವೇತ ಬಣ್ಣದ ಬನಾರಸಿ ಸಿಲ್ಕ್ ಸೀರೆಯಲ್ಲಿ ಮಿಂಚಿದ್ದಾರೆ. ಪರಿಣಿತ ಕಲಾವಿದರ ಕೈಯಲ್ಲಿ ಅತ್ಯಂತ ನಾಜೂಕಿನ ಝರಿ ಕೆಲಸ ಹೊಂದಿರುವ ಈ ಸೀರೆಯನ್ನು ಖ್ಯಾತ ಫ್ಯಾಷನ್ ಡಿಸೈನರ್ ಮನೀಶ್ ಮಲ್ಹೋತ್ರಾ ಸಿದ್ಧ ಪಡಿಸಿದ್ದಾರೆ. ಇನ್ನು ಐಶ್ವರ್ಯರ ಕೊರಳಲ್ಲಿದ್ದ ರೂಬಿ ನೆಕ್ಲೇಸ್ ಕೂಡಾ ಹೊಸ ಹೊಳಪನ್ನು ನೀಡಿತ್ತು. ಆದ್ರೆ ಇದೆಲ್ಲಕ್ಕೂ ಕಳಸವಿಟ್ಟಂತೆ ಐಶ್ವರ್ಯ ಹಣೆಯ ಸಿಂಧೂರ ಭಾರತದ ಪ್ರತಿನಿಧಿತ್ವನ್ನು ಸಾರುತ್ತಿತ್ತು.

ವಿಚ್ಛೇದನ ಊಹಾಪೋಹಗಳಿಗೆ ಸಿಂಧೂರದ ಉತ್ತರ
ಹಾಗೆ ನೋಡಿದರೆ, ಕಳೆದೊಂದು ವರ್ಷದಿಂದ ಐಶ್ವರ್ಯ ಮತ್ತು ಅಭಿಷೇಕ್ ಇಬ್ರೂ ದೂರ ಆಗುತ್ತಿದ್ದಾರೆ. ಅನ್ನೋ ಮಾತುಗಳಿವೆ. ದಂಪತಿಗಳು ಪ್ರತ್ಯೇಕ ಮನೆಗಳಲ್ಲಿ ವಾಸವಿದ್ದಾರೆ ಅನ್ನೋದು ಈ ಸುದ್ದಿಯ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿತ್ತು. ಆದ್ರೆ ಇದೆಲ್ಲಕ್ಕೂ ಉತ್ತರ ಎನ್ನುವಂತೆ ಐಶ್ವರ್ಯ ದಾಂಪತ್ಯದ ದೊಡ್ಡ ಹೆಗ್ಗುರುತು ಎನ್ನುವಂತೆ ಹಣೆಗೆ ಸಿಂಧೂರವಿಟ್ಟು ಕಾನ್ ಗೆ ಎಂಟ್ರಿಕೊಟ್ಟಿದ್ದು, ದೊಡ್ಡ ತಿರುಗೇಟಿನಂತಿತ್ತು. ಆದರೆ, ಅತ್ತ ಪತ್ನಿ ಫ್ರಾನ್ಸ್ ನಲ್ಲಿ ಮಿಂಚುತ್ತಿದ್ದರೆ ಇತ್ತ ಪತಿ ಅಭಿಷೇಕ್ ತನ್ನ ತಾಯಿ ಜೊತೆ ಮುಂಬೈನ ಪ್ರತಿಷ್ಠಿತ ಹೋಟೆಲ್ ನಲ್ಲಿ ಡಿನ್ನರ್ ಪಾರ್ಟಿ ಮಾಡಿದ್ದಾರೆ. ವಿಶೇಷ ಅಂದರೆ ಈ ಪಾರ್ಟಿಯಲ್ಲಿ ಅಮ್ಮ ಮಗನ ನಡುವೆ ಡಯಾನ ಪೆಂಟಿಗೇನು ಕೆಲಸ ಅನ್ನೋ ಪ್ರಶ್ನೆ ಮೂಡಿಸಿದೆ. ಹೌದು ಬಚ್ಚನ್ ಕುಟುಂಬದ ಈ ಔತಣದಲ್ಲಿ ಡಯಾನಾ ಪಾಲ್ಗೊಂಡಿದ್ದು ಮಾತ್ರ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

Tags: Operation SindhoorSindhoor
SendShareTweet
Previous Post

ಪೊಲೀಸರ ವಿಚಾರಣೆ ವೇಳೆ ಮಡೆನೂರ ಮನು ಹೇಳಿದ್ದೇನು?

Next Post

ಕನ್ನಡತಿಗೆ ಬಿಗ್ ಶಾಕ್ ಕೊಟ್ಟ ತೆಲುಗು ನಿರ್ದೇಶಕ; ಪ್ರಭಾಸ್ ಸಿನಿಮಾದಿಂದ ದೀಪಿಕಾಗೆ ಗೇಟ್ ಪಾಸ್

Related Posts

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!
ದೇಶ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!
ದೇಶ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ
ದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

Next Post
ದೀಪಿಕಾ ಸಂಭಾವನೆ ಕೇಳಿ ಬೆಚ್ಚಿದ ಬಾಲಿವುಡ್‌

ಕನ್ನಡತಿಗೆ ಬಿಗ್ ಶಾಕ್ ಕೊಟ್ಟ ತೆಲುಗು ನಿರ್ದೇಶಕ; ಪ್ರಭಾಸ್ ಸಿನಿಮಾದಿಂದ ದೀಪಿಕಾಗೆ ಗೇಟ್ ಪಾಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat