ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡತಿಗೆ ಬಿಗ್ ಶಾಕ್ ಕೊಟ್ಟ ತೆಲುಗು ನಿರ್ದೇಶಕ; ಪ್ರಭಾಸ್ ಸಿನಿಮಾದಿಂದ ದೀಪಿಕಾಗೆ ಗೇಟ್ ಪಾಸ್

May 22, 2025
Share on WhatsappShare on FacebookShare on Twitter

ಅದ್ಯಾಕೋ ಏನೋ ಈ ಸಿನಿಮಾ ಘೋಷಣೆ ಆದಾಗಿನಿಂದಲೂ ಒಂದಿಲ್ಲೊಂದು ವಿಘ್ನ ಅನುಭವಿಸುತ್ತಲೇ ಬರುತ್ತಿದೆ. ಸಮಸ್ತ ಭಾರತ ಸಿನಿರಂಗವೇ ಚಿತ್ತ ನೆಟ್ಟು ಕೂತಿರುವ ಸಿನಿಮಾವೆಂದ್ರೆ ಅದು ಸ್ಪಿರಿಟ್. ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಿ, ಅನಿಮಲ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸುತ್ತಿರುವ ಸ್ಪಿರಿಟ್ ಮತ್ತೊಮ್ಮೆ ಸುದ್ದಿಯಾಗಿದೆ. ಅದು ಕೂಡಾ ಮತ್ತೊಂದು ಕಾರಣವಲ್ಲದ ಕಾರಣಕ್ಕೆ.

ದೀಪಿಕಾ ಕ್ಯಾತೆಗೆ ಕಂಗಾಲಾದ ಚಿತ್ರ ತಂಡ
ಈ ಹಿಂದೆ ಸ್ಪಿರಿಟ್ ಸಿನಿಮಾ ತಡವಾಗೋದಕ್ಕೆ ಮೂಲ ಕಾರಣವಾಗಿದ್ದು ನಟಿ ದೀಪಿಕಾ ಪಡಕೋಣೆ. ಅವರ ಪ್ರೆಗ್ನನ್ಸಿ ಇಂದಾಗೇ ಚಿತ್ರತಂಡ ಸಿನಿಮಾವನ್ನು ಒಂದಷ್ಟು ಕಾಲ ಮುಂದೂಡಿತ್ತು. ಅಷ್ಟಕ್ಕೂ ಪ್ರಭಾಸ್ ಮತ್ತು ದೀಪಿಕಾರನ್ನು ಕಲ್ಪನೆಯಲ್ಲಿಟ್ಟುಕೊಂಡೇ ನಿರ್ದೇಶಕರು ಕತೆ ರೂಪಿಸಿದ್ದರು. ಹಾಗಾಗಿಯೇ ಕನ್ನಡತಿಗಾಗಿ ಕಾದಿದ್ದು ಈಗ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು. ಬಟ್…ಅದೇ ದೀಪಿಕಾ ಮತ್ತೊಮ್ಮೆ ಸಿನಿಮಾದ ರಹದಾರಿಗೆ ಅಡ್ಡಗಾಲಾಗಿದ್ದಾರೆ. ಅದರಲ್ಲೂ ದೀಪಿಕಾ ಮಾಡುತ್ತಿರುವ ಡಿಮ್ಯಾಂಡ್ ಗಳನ್ನು ಪೂರೈಸೋದು ಅಸಾಧ್ಯ ಎನ್ನುವ ನಿರ್ಧಾರಕ್ಕೆ ಬಂದಿರುವ ಚಿತ್ರತಂಡ ಅವರನ್ನೇ ಈಗ ಪ್ರೊಜೆಕ್ಟ್ ನಿಂದ ಹೊರಹಾಕಿದೆ.

ದೀಪಿಕಾಳ ಡಿಮ್ಯಾಂಡ್ಸ್ ಗೆ ದಂಗಾದ ನಿರ್ದೇಶಕ
ಹಾಗೆ ನೋಡಿದರೆ ಈ ಹೊತ್ತಿಗಾಗಲೇ ಸ್ಪಿರಿಟ್ ಒಂದು ಹಂತದಲ್ಲಿ ಚಿತ್ರೀಕರಣ ಮುಗಿಸಿರಬೇಕಿತ್ತು. ಆದರೀಗ ದೀಪಿಕಾ ಮಾಡಿರುವ ಬೇಡಿಕೆಗಳಿಗೆ ಬೆಚ್ಚಿರೋ ಚಿತ್ರತಂಡ ಅವರ ಬದಲಿಗೆ ಹೊಸ ನಟಿಯ ಶೋಧ ಆರಂಭಿಸಿದೆ. ಇನ್ನು ದೀಪಿಕಾರ ಕಂಡೀಷನ್ ಗಳನ್ನು ನೋಡೋದಾದ್ರೆ ಮೊದಲನೆಯದಾಗಿ ಸಂಭಾವನೆ ವಿಚಾರ. ಇತ್ತೀಚೆಗೆ ದೀಪಿಕಾ ಈ ಸಿನಿಮಾಗೆ 20 ಕೋಟಿ ಚಾರ್ಜ್ ಮಾಡಿದ್ದಾರೆ ಅನ್ನೋದು ದೊಡ್ಡ ಸುದ್ದಿಯಾಗಿತ್ತು. ಇದು ಅವರ ಸಿನಿ ಕರಿಯರ್ ನ ಬಲು ದೊಡ್ಡ ಸಂಭಾವನೆ. ಇದಕ್ಕೆ ಚಿತ್ರತಂಡ ಕೂಡಾ ಓಕೆ ಅಂದಿತ್ತು. ಆದ್ರೆ ಇದಕ್ಕೆ ಪೂರಕವೆನ್ನುವಂತೆ ಸಿನಿಮಾದ ಲಾಭಾಂಶದಲ್ಲೂ ದೀಪಿಕಾ ಪಾಲು ಕೇಳಿದ್ದಾರೆ ಇದು ದೊಡ್ಡ ಹಿನ್ನಡೆಗೆ ಕಾರಣವಾಗಿದೆ.

ಸಾಲದ್ದಕ್ಕೆ ಪ್ರತಿ ದಿನ 8 ಗಂಟೆಗಳ ಕಾಲ್ ಶೀಟ್ ಮಾತ್ರ ನೀಡೋದಾಗಿ ಘೋಷಿಸಿದ್ದಾರೆ. ಮೇಕಪ್ ಇತರೆ ತಯಾರಿ ಲೆಕ್ಕ ಹಾಕಿದ್ರೆ ಇದು ಕೇವಲ 6 ಗಂಟೆಗಷ್ಟೇ ಸೀಮಿತವಾಗುತ್ತೆ ಅಂತಿದ್ದಾರೆ ನಿರ್ದೇಶಕ. ಉಳಿದಂತೆ ಸಿನಿಮಾ ತೆಲುಗಿನಲ್ಲಿ ಚಿತ್ರೀಕರಣವಾಗ್ತಿದೆ. ಆದ್ರೆ ತೆಲುಗಿನಲ್ಲಿ ಸಂಭಾಷಣೆ ಹೇಳಲು ದೀಪಿಕಾ ನಿರಾಕರಿಸಿದ್ದಾರೆ. ಇದು ಸಂದೀಪ್ ರೆಡ್ಡಿ ಕಣ್ಣನ್ನ ಮತ್ತಷ್ಟು ಕೆಂಪಾಗಿಸಿದೆ. ಹೀಗಾಗಿ ಇಷ್ಟೆಲ್ಲಾ ಬೇಡಿಕೆ ಈಡೇರಿಸೋ ಬದಲು ಅವರನ್ನೇ ಚಿತ್ರದಿಂದ ಹೊರಹಾಕೋದು ಒಳಿತು ಅಂತಾ ನಿರ್ಧರಿಸಲಾಗಿದೆ. ಈ ನಡುವೆ, ನಟ ಪ್ರಭಾಸ್ ನಡೆಸಿದ ಸಂಧಾನವೂ ಫಲ ನೀಡಿಲ್ಲ. ಹೀಗಾಗಿ ಹೈಸ್ಪಿರಿಟ್ ನಲ್ಲಿದ್ದ ಚಿತ್ರ ತಂದ ದೀಪಿಕಾಳ ಕ್ಯಾತೆ ಪುರಾಣದಿಂದ ಕಳೆ ಹೀನವಾಗಿದೆ. ಆದ್ರೆ ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ದೃಢಪಡಿಸಿಲ್ಲ. ಬದಲಿಗೆ ಹೊಸ ನಾಯಕಿ ಆಯ್ಕೆ ಬಳಿಕವೇ ಎಲ್ಲವನ್ನೂ ಬಹಿರಂಗ ಪಡಿಸೋ ಉಮೇದಿನಲ್ಲಿದೆ.

Tags: Deepika PadukoneKannadaMoviePrabhas
SendShareTweet
Previous Post

ಆಪರೇಷನ್ ಸಿಂಧೂರಕ್ಕೆ ಮೆಗಾ ತಾರೆಯ ಬೆಂಬಲ; ವಿದೇಶಿ ಮಣ್ಣಲ್ಲಿ ಭಾರತೀಯ ಸಂಪ್ರದಾಯದ ಝಲಕ್

Next Post

ಪ್ರಭಾಸ್ ಸಿನಿಮಾಗೆ ಬಾಯ್, ಅಲ್ಲು ಅರ್ಜುನ್ ಸಿನಿಮಾಗೆ ಹಾಯ್

Related Posts

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

Next Post
ದೀಪಿಕಾ ಸಂಭಾವನೆ ಕೇಳಿ ಬೆಚ್ಚಿದ ಬಾಲಿವುಡ್‌

ಪ್ರಭಾಸ್ ಸಿನಿಮಾಗೆ ಬಾಯ್, ಅಲ್ಲು ಅರ್ಜುನ್ ಸಿನಿಮಾಗೆ ಹಾಯ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat