ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಹುಲ್ ಗಾಂಧಿ ಅನಿರೀಕ್ಷಿತ ಭೇಟಿಗೆ ದೆಹಲಿ ವಿಶ್ವವಿದ್ಯಾಲಯ ಗರಂ

May 23, 2025
Share on WhatsappShare on FacebookShare on Twitter

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ದೆಹಲಿ ವಿಶ್ವವಿದ್ಯಾಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು, ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿದ್ಯಾರ್ಥಿಗಳೊಂದಿಗೆ ಪ್ರಾತಿನಿಧ್ಯ, ಸಮಾನತೆ ಮತ್ತು ಶೈಕ್ಷಣಿಕ ನ್ಯಾಯದ ವಿಷಯಗಳ ಕುರಿತು ಸಂವಾದ ನಡೆಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (ಡಿಯುಎಸ್‌ಯು) ಅಧ್ಯಕ್ಷರ ಕಚೇರಿಯಲ್ಲೇ ಈ ಸಂವಾದ ನಡೆದಿದೆ. ಆದರೆ, ರಾಹುಲ್ ಅವರ ದಿಢೀರ್ ಭೇಟಿಯನ್ನು ದೆಹಲಿ ವಿಶ್ವವಿದ್ಯಾಲಯವು ಖಂಡಿಸಿದ್ದು, ಇದನ್ನು ಸಂಸ್ಥೆಯ ನಿಯಮಗಳ ಉಲ್ಲಂಘನೆ ಮತ್ತು ವಿದ್ಯಾರ್ಥಿ ಆಡಳಿತದ ಕಾರ್ಯನಿರ್ವಹಣೆಗೆ ಮಾಡಿರುವ ಅಡ್ಡಿ ಎಂದು ಕರೆದಿದೆ.

Today, Rahul Gandhi turned Delhi University into a circus — all for a surprise photo-op.

The campus, caught off guard, was thrown into chaos. But amidst the staged optics, the real moment came when angry students confronted him — demanding answers about his remarks on Pahalgam,… pic.twitter.com/9Uhi5CiuKV

— Amit Malviya (@amitmalviya) May 22, 2025

ವಿಶ್ವವಿದ್ಯಾಲಯದ ಪ್ರಾಕ್ಟರ್ ಕಚೇರಿಯು ಈ ಭೇಟಿಯನ್ನು ಖಂಡಿಸಿದೆ. ಯಾವುದೇ ಪೂರ್ವ ಸೂಚನೆಯಿಲ್ಲದೆ ರಾಹುಲ್ ಗಾಂಧಿ ವಿವಿ ಪ್ರವೇಶಿಸಿದ್ದು ಇದು ಎರಡನೇ ಬಾರಿ ಎಂದು ಹೇಳಿದೆ. “ರಾಹುಲ್ ಗಾಂಧಿ ಇಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಯಾವುದೇ ಮಾಹಿತಿ ಇಲ್ಲದೆ ಬಂದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಅವರು ಡಿಯುಎಸ್‌ಯು ಕಚೇರಿಯಲ್ಲಿ ಇದ್ದರು. ಈ ಸಂದರ್ಭದಲ್ಲಿ ಅವರ ಭದ್ರತಾ ಸಿಬ್ಬಂದಿ ಇಡೀ ಪ್ರದೇಶವನ್ನು ಸುತ್ತುವರಿದಿದ್ದರು. ಈ ಕ್ರಮವು ವಿದ್ಯಾರ್ಥಿ ಸಂಘದ ಕಾರ್ಯನಿರ್ವಹಣೆಗೆ ಅಡ್ಡಿಯಾಯಿತು” ಎಂದು ಪ್ರಾಕ್ಟರ್ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ರಾಹುಲ್ ಭೇಟಿ ನೀಡಿದ್ದ ಸಂದರ್ಭದಲ್ಲಿ, ಡಿಯುಎಸ್‌ಯು ಕಾರ್ಯದರ್ಶಿ ಮಿತ್ರವಿಂದ ಕರನ್ವಾಲ್ ಅವರಿಗೆ ತಮ್ಮ ಕಚೇರಿಗೆ ಪ್ರವೇಶವನ್ನು ತಡೆಯಲಾಯಿತು ಎಂದು ಆರೋಪಿಸಲಾಗಿದೆ. ಇದಲ್ಲದೆ, ಕೆಲವು ವಿದ್ಯಾರ್ಥಿಗಳನ್ನು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಸದಸ್ಯರು ಕೊಠಡಿಯೊಳಗೇ ಇರುವಂತೆ ಸೂಚಿಸಿದ್ದರು. ಹೊರಬರಲೂ ಅವಕಾಶ ನೀಡದೇ ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ವಿಶ್ವವಿದ್ಯಾಲಯ ಹೇಳಿಕೆಯಲ್ಲಿ ಆರೋಪಿಸಿದೆ. ಈ ಘಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವುದಾಗಿ ವಿಶ್ವವಿದ್ಯಾಲಯ ಎಚ್ಚರಿಕೆ ನೀಡಿದೆ.

ಆದರೆ, ಎನ್‌ಎಸ್‌ಯುಐ ಸಂಘಟನೆಗೆ ಸಂಯೋಜಿತವಾಗಿರುವ ಡಿಯುಎಸ್‌ಯು ಅಧ್ಯಕ್ಷ ರೋನಕ್ ಖತ್ರಿ ಅವರು ಮಾತನಾಡಿ ರಾಹುಲ್ ಗಾಂಧಿಯವರ ಈ ಭೇಟಿಯನ್ನು ಶಾಂತಿಯುತವಾಗಿ ನಡೆಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. “ಡಿಯುಎಸ್‌ಯು ಅಧ್ಯಕ್ಷರಾಗಿ, ನನಗೆ ಯಾವುದೇ ಅತಿಥಿಯನ್ನು ಆಹ್ವಾನಿಸಲು ಅನುಮತಿಯ ಅಗತ್ಯವಿಲ್ಲ. ಆರೋಪವೆಲ್ಲ ರಾಜಕೀಯ ಪ್ರೇರಿತವಾಗಿದೆ,” ಎಂದು ಅವರು ಹೇಳಿದ್ದಾರೆ.

ರಾಹುಲ್ ಭೇಟಿಯು ಈಗ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ರಾಹುಲ್ ಗಾಂಧಿ ಅವರ ಭೇಟಿಯನ್ನು “ಫೋಟೊ ಆಪ್” ಎಂದು ಕರೆದಿದ್ದಾರೆ. ಅವರ ದಿಢೀರ್ ಭೇಟಿಯಿಂದ ಕ್ಯಾಂಪಸ್‌ನಲ್ಲಿ ಗೊಂದಲ ಉಂಟಾಯಿತು ಎಂದು ಟೀಕಿಸಿದ್ದಾರೆ. ಅಲ್ಲದೇ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋವೊಂದರಲ್ಲಿ, ಒಬ್ಬ ಮಹಿಳೆಯು, ಪಹಲ್ಗಾಮ್ ದಾಳಿಯ ಕುರಿತು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರಶ್ನಿಸುತ್ತಿರುವ ದೃಶ್ಯವಿದೆ. “ರಾಷ್ಟ್ರವು ನಮ್ಮ ಯೋಧರ ಬೆನ್ನಿಗೆ ನಿಂತಿದೆ,” ಎಂದೂ ಮಾಳವೀಯ ಬರೆದಿದ್ದಾರೆ.

ಇದೇ ವೇಳೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಹ ಈ ಭೇಟಿಯನ್ನು ಖಂಡಿಸಿದ್ದು, ರಾಹುಲ್ ಗಾಂಧಿ ಕೇವಲ ಎನ್‌ಎಸ್‌ಯುಐ ಸದಸ್ಯರೊಂದಿಗೆ ಮಾತನಾಡಿದ್ದಾರೆ ಎಂದು ಆರೋಪಿಸಿದೆ. “ಇದು ಕಾಂಗ್ರೆಸ್‌ನ ಮಹಿಳಾ ಸಬಲೀಕರಣ, ಯುವ ಒಡನಾಟ ಮತ್ತು ಪ್ರಜಾಪ್ರಭುತ್ವದ ಆಲೋಚನೆಯೇ?” ಎಂದು ಎಬಿವಿಪಿ ಪ್ರಶ್ನಿಸಿದೆ.

ಕಳೆದ ವಾರ ಬಿಹಾರದ ದರ್ಭಾಂಗಾದ ಅಂಬೇಡ್ಕರ್ ಹಾಸ್ಟೆಲ್‌ಗೆ ರಾಹುಲ್ ಗಾಂಧಿ ಅನಧಿಕೃತ ಭೇಟಿ ನೀಡಿದ್ದಕ್ಕಾಗಿ ಅವರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದವು. ತಮ್ಮ ‘ಶಿಕ್ಷಣ ನ್ಯಾಯ ಸಂವಾದ’ ಕಾರ್ಯಕ್ರಮದ ಭಾಗವಾಗಿ ರಾಹುಲ್ ಗಾಂಧಿಯವರು ಬೇರೆ ಬೇರೆ ವಿವಿಗಳಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.

ದೆಹಲಿ ವಿಶ್ವವಿದ್ಯಾಲಯವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

Tags: collegeCongressDelhi UniversitynewdelhiPOLITICALRahul GandhiStudentUniversity
SendShareTweet
Previous Post

ಬಾಂಗ್ಲಾದಲ್ಲಿ ಮತ್ತೊಂದು ಸುತ್ತಿನ ಜನಾಕ್ರೋಶಕ್ಕೆ ವೇದಿಕೆ ಸಜ್ಜು: ರಾಜೀನಾಮೆಯ ಎಚ್ಚರಿಕೆ ನೀಡಿದ ಯೂನುಸ್

Next Post

ಪಾಪಿ ಪಾಕ್ ಅಮಾನವೀಯತೆ ಅನಾವರಣ: ಸಂಕಷ್ಟದಲ್ಲಿದ್ದ ಇಂಡಿಗೋ ವಿಮಾನಕ್ಕೆ ವಾಯುಪ್ರದೇಶ ಬಳಕೆಗೆ ಅನುಮತಿ ಕೊಡದ ಪಾಕ್!

Related Posts

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

Next Post
ಪಾಪಿ ಪಾಕ್ ಅಮಾನವೀಯತೆ ಅನಾವರಣ: ಸಂಕಷ್ಟದಲ್ಲಿದ್ದ ಇಂಡಿಗೋ ವಿಮಾನಕ್ಕೆ ವಾಯುಪ್ರದೇಶ ಬಳಕೆಗೆ ಅನುಮತಿ ಕೊಡದ ಪಾಕ್!

ಪಾಪಿ ಪಾಕ್ ಅಮಾನವೀಯತೆ ಅನಾವರಣ: ಸಂಕಷ್ಟದಲ್ಲಿದ್ದ ಇಂಡಿಗೋ ವಿಮಾನಕ್ಕೆ ವಾಯುಪ್ರದೇಶ ಬಳಕೆಗೆ ಅನುಮತಿ ಕೊಡದ ಪಾಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat