ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಿಷಬ್ ಪಂತ್ ಬ್ಯಾಟಿಂಗ್ ವೈಫಲ್ಯ : ಯೋಗರಾಜ್ ಸಿಂಗ್ ರಿಂದ ‘5 ನಿಮಿಷದ’ ಪರಿಹಾರ ಸೂತ್ರ!

May 23, 2025
Share on WhatsappShare on FacebookShare on Twitter

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಟೂರ್ನಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಲಖನೌ ಸೂಪರ್ ಜೈಂಟ್ಸ್ ಎಲ್ಎಸ್ಜಿ) ತಂಡದ ನಾಯಕ ರಿಷಭ್ಪಂತ್ಗೆ, ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಉಪಯುಕ್ತ ಸಲಹೆಯನ್ನು ನೀಡಿದ್ದಾರೆ. ಕೇವಲ 5 ನಿಮಿಷಗಳಲ್ಲಿ ಪಂತ್ ಅವರ ಬ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

27 ಕೋಟಿ ರೂ. ಗಳಿಗೆ ಲಖನೌ ಫ್ರಾಂಚೈಸಿಗೆ ಸೇರ್ಪಡೆಯಾಗಿದ್ದ ರಿಷಭ್ಪಂತ್, ಈ ಬಾರಿಯ ಐಪಿಎಲ್ ನಲ್ಲಿ ಬ್ಯಾಟ್ಸಮನ್ ಆಗಿ ಹಾಗೂ ನಾಯಕನಾಗಿಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇಲ್ಲಿಯ ತನಕ ಆಡಿದ 12 ಪಂದ್ಯಗಳಿಂದ ಪಂತ್12.27ರ ಸರಾಸರಿಯಲ್ಲಿ ಕೇವಲ 135 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಭ್ ಪಂತ್ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಯೋಗರಾಜ್ ಸಿಂಗ್, ರಿಷಭ್ ಪಂತ್ ಅವರ ಬ್ಯಾಟಿಂಗ್ ಸಮಸ್ಯೆಯನ್ನು ಕೇವಲ 5 ನಿಮಿಷಗಳಲ್ಲಿ ಪರಿಹರಿಸಲಾಗುವುದು. ಅವರ ಬ್ಯಾಟಿಂಗ್ ನಲ್ಲಿನ ತಪ್ಪನ್ನು ತಿದ್ದಲಾಗುವುದು. ಅವರ ತಲೆ ಒಂದು ಕಡೆ ಸ್ಥಿರವಾಗಿ ನಿಲ್ಲುತ್ತಿಲ್ಲ ಮತ್ತು ಅವರ ಎಡ ಭುಜ ಜಾಸ್ತಿ ತೆರೆಯುತ್ತಿದೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಈ ತಪ್ಪುಗಳನ್ನು ಸರಿ ಮಾಡಿದರೆ, ಅವರು ಹೆಚ್ಚಿನ ಸಮಯ ತೆಗೆದುಕೊಳ್ಳದೆ ಬ್ಯಾಟಿಂಗ್ ಲಯಕ್ಕೆ ಮರಳಲಿದ್ದಾರೆ ಎಂದು ಯೋಗರಾಜಿ ಸಿಂಗ್ ಹೇಳಿದ್ದಾರೆ.

ಮುಂದಿನ ಸವಾಲು
ಮೇ 22 ರದು ಗುಜರಾತ್ ಟೈಟನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಿವೆ. ಅಲ್ಲೂ ರಿಷಭ್ ನಿರೀಕ್ಷಿತವಾಗಿ ಆಡಿಲ್ಲ. ಇಂಗ್ಲೆಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಿಮಿತ್ತ ಭಾರತ ತಂಡಕ್ಕೆ ರಿಷಭ್ ಪಂತ ಮುಖ್ಯ ಆಟಗಾರನಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಫಾರ್ಮ್ ಗೆ ಮರಳುವುದು ಅನಿವಾರ್ಯವಾಗಿತ್ತು
ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್ ನಲ್ಲಿ ಶುಭಮನ್ ಗಿಲ್ ರೊಂದಿಗೆ ರಿಷಬ್ ಪಂತ್ ಕೂಡ ಇದ್ದಾರೆ. ಇತ್ತೀಚೆಗೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಟೆಸ್ಟ್ ನಾಯಕತ್ವಕ್ಕೆ ಸೂಕ್ತ ಆಟಗಾರನ ಹುಡುಕಾಟದಲ್ಲಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವದ ರೇಸ್ ನಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗಿಲ್ ಅಥವಾ ಪಂತ್ ಅವರಲ್ಲಿ ಒಬ್ಬರಿಗೆ ಟೆಸ್ಟ್ ನಾಯಕತ್ವ ನೀಡಬಹುದಾಗಿದೆ.
ಪ್ಲೇ ಆಫ್ ನಿಂದ ಹೊರ ಬಿದ್ದ ಎಲ್ ಎಸ್ ಜಿ
ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ ಆಫ್ ನಿಂದ ಅಧಿಕೃತವಾಗಿ ಹೊರ ಬಿದ್ದಿದೆ. ಟೂರ್ನಿಯ ಮೊದಲ ಅವಧಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಲಖನೌ ತಂಡ, ಎರಡನೇ ಅವಧಿಯಲ್ಲಿ ಸತತ ವೈಫಲ್ಯ ಅನುಭವಿಸಿತು. ಇಲ್ಲಿಯ ತನಕ ಆಡಿದ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಹಾಗೂ ಇನ್ನುಳಿದ 7 ರಲ್ಲಿ ಸೋಲು ಅನುಭವಿಸಿದೆ.

Tags: batingCricketgujarathMatchRishabh PantsolutionSportsYograj Singh
SendShareTweet
Previous Post

ಸೆಕೆಗೆ ಬೇಸತ್ತು ಎಟಿಎಂನಲ್ಲಿ ಮಲಗಿದ ಕುಟುಂಬ

Next Post

ಕೌನ್ ಬನೇಗಾ ಕರೋಡ್ ಪತಿಗೆ ಗುಡ್ ಬೈ ಹೇಳಿದ ಅಮಿತಾಬ್

Related Posts

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!
ಕ್ರೀಡೆ

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

ಶ್ರೀಲಂಕಾದಲ್ಲಿ ಪಾಕ್ ಕ್ರಿಕೆಟಿಗನ ಅಸಭ್ಯ ವರ್ತನೆ.. ತೀವ್ರ ಮುಖಭಂಗಕ್ಕೊಳಗಾದ ಪಿಸಿಬಿ!
ಕ್ರೀಡೆ

ಶ್ರೀಲಂಕಾದಲ್ಲಿ ಪಾಕ್ ಕ್ರಿಕೆಟಿಗನ ಅಸಭ್ಯ ವರ್ತನೆ.. ತೀವ್ರ ಮುಖಭಂಗಕ್ಕೊಳಗಾದ ಪಿಸಿಬಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!
ಕ್ರೀಡೆ

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

ಟಿ20 ವಿಶ್ವಕಪ್ ಸೆಮಿಫೈನಲ್ | ಸೂರ್ಯಕುಮಾರ್ ಫಾರ್ಮ್ ಬಗ್ಗೆ ಬಾಲ್ಯದ ಕೋಚ್ ಮಹತ್ವದ ಹೇಳಿಕೆ!
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ | ಸೂರ್ಯಕುಮಾರ್ ಫಾರ್ಮ್ ಬಗ್ಗೆ ಬಾಲ್ಯದ ಕೋಚ್ ಮಹತ್ವದ ಹೇಳಿಕೆ!

ವಾಂಖೆಡೆ ಸೆಮಿಫೈನಲ್ : ಇಬ್ಬನಿ ಆತಂಕದ ನಡುವೆ ತಂತ್ರಗಾರಿಕೆಯ ಸಮರ ; ಟಾಸ್ ನಿರ್ಣಾಯಕ!
ಕ್ರೀಡೆ

ವಾಂಖೆಡೆ ಸೆಮಿಫೈನಲ್ : ಇಬ್ಬನಿ ಆತಂಕದ ನಡುವೆ ತಂತ್ರಗಾರಿಕೆಯ ಸಮರ ; ಟಾಸ್ ನಿರ್ಣಾಯಕ!

Next Post
ಕೌನ್ ಬನೇಗಾ ಕರೋಡ್ ಪತಿಗೆ ಗುಡ್ ಬೈ ಹೇಳಿದ ಅಮಿತಾಬ್

ಕೌನ್ ಬನೇಗಾ ಕರೋಡ್ ಪತಿಗೆ ಗುಡ್ ಬೈ ಹೇಳಿದ ಅಮಿತಾಬ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat