ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮವಾಗಲಿ

May 23, 2025
Share on WhatsappShare on FacebookShare on Twitter

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಘೇರಾವ್ ಹಾಕಿದ್ದಕ್ಕೆ ವಿಪ ಸದಸ್ಯ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಚಿತ್ತಾಪುರದಲ್ಲಿ ಹಲ್ಲೆ ನಡೆಸಲಾಗಿದೆ. ವಿಪಕ್ಷ ನಾಯಕರಿಗೆ 4 ಗಂಟೆ ದಿಗ್ಬಂಧನ ಹೇರಿ, ವಾಹನಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಘಟನೆ ಖಂಡಿಸಿ ಸಭಾಪತಿಗಳಿಗೆ ಅಟ್ರಾಸಿಟಿ, ಹಕ್ಕುಚ್ಯುತಿ ಮನವಿಗೆ ಸಲ್ಲಿಕೆ ಮಾಡಲಾಗುವುದು ಎಂದಿದ್ದಾರೆ.

ಅಟ್ರಾಸಿಟಿ ಕೇಸ್ ನಲ್ಲಿ A 1 ಆರೋಪಿಯಾಗಿದ್ದಾರೆ. A2 ಡಿಸಿಎಂ, A3 ಪರಮೇಶ್ವರ್, A4 ಪ್ರಿಯಾಂಕ್ ಖರ್ಗೆ ಆಗಿದ್ದಾರೆ. ಇವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಬೇಕು. ಕಾಂಗ್ರೆಸ್ ನವರು ಸಿ.ಟಿ ರವಿ ವಿಚಾರದಲ್ಲೂ ಕಾನೂನು ಉಲ್ಲಂಘನೆ ಮಾಡಿದ್ದರು. ಈ ಸರ್ಕಾರದಲ್ಲಿ ಶಾಸಕರಿಗೆ ಸ್ವಾತಂತ್ರ್ಯವಿಲ್ಲ. ಇದು ಗುಂಡಾ ಸರ್ಕಾರವಾಗಿದೆ. ಕಾಂಗ್ರೆಸ್ ಗೂಂಡಾಗಳನ್ನು ತಡೆಯುವ ಕೆಲಸವಾಗುತ್ತಿಲ್ಲ. ಪೊಲೀಸ್ ಇಲಾಖೆ ಕೂಡ ಸಂಪೂರ್ಣ ಬೆಂಬಲ ನೀಡುತ್ತಿದೆ. ಪೊಲೀಸ್ ನವರು ಹಲ್ಲೆ ಮಾಡದೆ ಘಟನೆಗೆ ಸಹಾಯ ಮಡಿದ್ದಾರೆ. ಆನಂತರ ಕಾಟಾಚಾರಕ್ಕೆ ನಾರಾಯಣಸ್ವಾಮಿ ಅವರನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಛಲವಾದಿ ನಾರಾಯಣಸ್ವಾಮಿಯವರನ್ನು ಸಂಪೂರ್ಣ ದಮನ ಮಾಡಲು ಖರ್ಗೆ ಕುಟುಂಬ ನಿಂತಿದೆ. ತಮ್ಮ ಸ್ಥಾನಕ್ಕೆ ಚ್ಯುತಿ ಬರತ್ತೆ ಅಂತ ಈ ರೀತಿ ಮಾಡಿದ್ದಾರೆ. ಹಿಂದೆ ಮೋದಿಯವರಿಗೆ ಖರ್ಗೆ ವಿಷಸರ್ಪ ಅಂತಾ ಹೇಳಿದ್ದರು. ನಮ್ಮ ಕಾರ್ಯಕರ್ತರು ಈ ರೀತಿ ಹಲ್ಲೆ ಮಾಡಿದ್ರಾ? ಇದೇನಾ ಮಗನಿಗೆ ಕಲಿಸಿರುವ ಬುದ್ಧಿ? ಇಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆ ಆಗಿಲ್ವಾ? ಎಂದು ಪ್ರಶ್ನಿಸಿದ್ದಾರೆ. ಘಟನೆ ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ವಿಧಾನಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಸುಜಾ ಕುಶಲಪ್ಪ, ಕೇಶವ ಪ್ರಸಾದ್, ಕಿಶೋರ್ ಕುಮಾರ್ ಪುತ್ತೂರು ಸುದ್ದಿಗೋಷ್ಠಿಯಲ್ಲಿದ್ದರು.

Tags: Chalavadi NarayanaswamyLegislative CouncilPOLITICALProtestSpeaker Basavaraj HorattiVip member Naveen Akrosha
SendShareTweet
Previous Post

ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

Next Post

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Next Post
ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat