ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದುಡ್ಡಿನ ಚಿಂತೆಯೇ ಇಲ್ಲದೆ ವಿದೇಶ ಪ್ರವಾಸ ಕೈಗೊಳ್ಳಬೇಕೆ? ಹಾಗಾದ್ರೆ ಹೀಗೆ ಮಾಡಿ

May 25, 2025
Share on WhatsappShare on FacebookShare on Twitter

ಬೆಂಗಳೂರು: ಜೀವನದಲ್ಲಿ ಒಮ್ಮೆಯಾದರೂ ವಿದೇಶ ಪ್ರವಾಸ ಕೈಗೊಳ್ಳಬೇಕು ಎಂಬುದು ಬಹುತೇಕ ಜನರ ಕನಸಾಗಿರುತ್ತದೆ. ಆದರೆ, ವಿದೇಶ ಪ್ರವಾಸಕ್ಕೆ ಲಕ್ಷಾಂತರ ರೂಪಾಯಿ ಬೇಕಾಗುವ ಕಾರಣ ಹೆಚ್ಚಿನ ಜನರ, ಅದರಲ್ಲೂ ನಿಯಮಿತ ಆದಾಯ ಹೊಂದಿರುವ ಮಧ್ಯಮ ವರ್ಗದವರ ಕನಸು ಕನಸಾಗಿಯೇ ಉಳಿಯುತ್ತದೆ. ಆದರೆ, ವಿದೇಶ ಪ್ರವಾಸಕ್ಕಾಗಿ ಉಳಿತಾಯ ಯೋಜನೆ ಕೈಗೊಂಡರೆ, ಯಾವುದೇ ಹಣಕಾಸು ಚಿಂತೆಯಿಲ್ಲದೆ ವಿದೇಶ ಪ್ರವಾಸ ಕೈಗೊಳ್ಳಬಹುದಾಗಿದೆ.

ಕನಸು ನನಸು ಮಾಡಿಕೊಳ್ಳುವುದು ಹೇಗೆ?
ವಿದೇಶ ಪ್ರವಾಸದ ಬಜೆಟ್, ಅದಕ್ಕೆ ತಕ್ಕ ರೀತಿಯಲ್ಲಿ ಉಳಿತಾಯ ಹಾಗೂ ಹೂಡಿಕೆ ಮಾಡಿದರೆ, ಯಾವುದೇ ಟೆನ್ಶನ್ ಇಲ್ಲದೆ ವಿದೇಶ ಪ್ರವಾಸ ಕೈಗೊಳ್ಳಬಹುದಾಗಿದೆ. ಅದರಲ್ಲೂ, 2-3 ವರ್ಷಗಳವರೆಗೆ ಮ್ಯೂಚುವಲ್ ಫಂಡ್ ಎಸ್ಐಪಿಯಲ್ಲಿ ನಿಯಮಿತವಾಗಿ ಹೂಡಿಕೆ ಮಾಡಿದರೆ, ಹೂಡಿಕೆ ಮೊತ್ತ ಹಾಗೂ ಅದರ ರಿಟರ್ನ್ಸ್ ಸೇರಿ ವಿದೇಶ ಪ್ರವಾಸ ಕೈಗೊಳ್ಳುವಷ್ಟು ಹಣವನ್ನು ಪಡೆಯಬಹುದಾಗಿದೆ.

ಹೀಗಿದೆ ಹೂಡಿಕೆ ಲೆಕ್ಕಾಚಾರ
ಉದಾಹರಣೆಗೆ, ನೀವು ಕುಟುಂಬ ಸಮೇತ ವಿದೇಶ ಪ್ರವಾಸ ಕೈಗೊಳ್ಳಲು 4 ಲಕ್ಷ ರೂಪಾಯಿ ಬೇಕು ಎಂದಿಟ್ಟುಕೊಳ್ಳಿ. ಇದಕ್ಕಾಗಿ ನೀವು ಪ್ರತಿ ತಿಂಗಳು 15,600 ರೂಪಾಯಿಯನ್ನು ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡಬೇಕು. ಕೇವಲ ಎರಡು ವರ್ಷಗಳವರೆಗೆ ಮಾಸಿಕ ನೀವು ಇಷ್ಟು ಹೂಡಿಕೆ ಮಾಡಬೇಕು. ಕನಿಷ್ಠ ಶೇ.7ರಷ್ಟು ರಿಟರ್ನ್ಸ್ ಎಂದರೂ ನೀವು ಎರಡು ವರ್ಷದಲ್ಲಿ 4 ಲಕ್ಷ ರೂಪಾಯಿ ಪಡೆಯಬಹುದು.

ಸಣ್ಣ-ಪುಟ್ಟ ವ್ಯವಹಾರ ಮಾಡುವವರು, ಮಾಸಿಕ ನಿರ್ದಿಷ್ಟ ಸಂಬಳ ಪಡೆಯುವವರು ಹೀಗೆ ಉಳಿತಾಯ ಮಾಡುವ ಮೂಲಕ, ಆ ಹಣವನ್ನು ಹೂಡಿಕೆ ಮಾಡುವ ಮೂಲಕ ವಿದೇಶ ಪ್ರವಾಸದ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಆ ಮೂಲಕ ವಿದೇಶ ಪ್ರವಾಸಕ್ಕಾಗಿ ಬ್ಯಾಗ್ ರೆಡಿ ಮಾಡಿದಾಗ ಎರಗಿಬರುವ ದುಡ್ಡಿನ ಚಿಂತೆಯನ್ನು ಇಲ್ಲವಾಗಿಸಬಹುದಾಗಿದೆ.

ಗಮನಿಸಿ: ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆಯ ರಿಟರ್ನ್ಸ್ ಮಾರುಕಟ್ಟೆ ಆಧಾರಿತವಾಗಿರುತ್ತದೆ. ಇದರಲ್ಲಿ ಹೂಡಿಕೆ ಮಾಡುವಾಗ ರಿಸ್ಕ್ ಕೂಡ ಇರುತ್ತದೆ. ನಾವು ನಿಮಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಮೇಲಿನ ಉದಾಹರಣೆ ನೀಡಿದ್ದೇವೆ ಹೊರತು ಇದು ಹೂಡಿಕೆಯ ಶಿಫಾರಸು ಅಲ್ಲ. ಯಾವುದೇ ರೀತಿಯ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ಪಡೆಯುವುದು ಕಡ್ಡಾಯವಾಗಿದೆ.

Tags: FOREIGNinvestmentSIPtraveltrip
SendShareTweet
Previous Post

ಒಮ್ಮೆ ಹೂಡಿಕೆ ಮಾಡಿ ಮಾಸಿಕ 9,250 ರೂ. ಗಳಿಸುವುದು ಹೇಗೆ? ಇಲ್ಲಿದೆ ಡಿಟೇಲ್ಸ್

Next Post

Jasprit Bumrah: ಜಸ್ಪ್ರೀತ್ ಬುಮ್ರಾ, ಕೆ.ಎಲ್. ರಾಹುಲ್‌ಗೆ ಟೆಸ್ಟ್ ನಾಯಕತ್ವ ಏಕೆ ಸಿಗಲಿಲ್ಲ? ಅಗರ್ಕರ್ ಹೇಳಿದ್ದೇನು?

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

Next Post
Jasprit Bumrah

Jasprit Bumrah: ಜಸ್ಪ್ರೀತ್ ಬುಮ್ರಾ, ಕೆ.ಎಲ್. ರಾಹುಲ್‌ಗೆ ಟೆಸ್ಟ್ ನಾಯಕತ್ವ ಏಕೆ ಸಿಗಲಿಲ್ಲ? ಅಗರ್ಕರ್ ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat