ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Xiaomi : ಸ್ಮಾರ್ಟ್​ ವಾಚ್​​ ವಿಚಾರದಲ್ಲಿ ಆಪಲ್‌ ಹಿಂದಿಕ್ಕಿದ ಶಿವೊಮಿ; ಹೇಗೆ ಸಾಧ್ಯ?

May 25, 2025
Xiaomi
Share on WhatsappShare on FacebookShare on Twitter

ಸಿಂಗಾಪುರ: ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆಯಾದ ಕೆನಾಲಿಸ್‌ನ ಇತ್ತೀಚಿನ ವರದಿಯ ಪ್ರಕಾರ, ಚೀನಾದ ಟೆಕ್ ದೈತ್ಯ ಶಿಯೋಮಿ, 2025ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) ಆಪಲ್ ಕಂಪನಿಯನ್ನು ಹಿಂದಿಕ್ಕಿ, ಜಾಗತಿಕ ವಿಯರೇಬಲ್​ (ಧರಿಸಬಹುದಾದ ಸಾಧನ) ಮಾರುಕಟ್ಟೆಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಶಿಯೋಮಿಯ ನವೀಕೃತ Mi Band ಮತ್ತು Redmi Watch ಮಾದರಿಗಳ ಯಶಸ್ಸು ಈ ಗಮನಾರ್ಹ ಸಾಧನೆಯ ಹಿಂದಿನ ಪ್ರಮುಖ ಕಾರಣವೆಂದು ವರದಿ ಹೇಳಿದೆ.

ಕೆನಾಲಿಸ್‌ನ ‘ವೇರಿಯೇಬಲ್ ಬ್ಯಾಂಡ್ ಅನಾಲಿಸಿಸ್’ ವರದಿಯು ಪ್ರಕಾರ, 2025ರ ಮೊದಲ ತ್ರೈಮಾಸಿಕದಲ್ಲಿ ವಿಶ್ವಾದ್ಯಂತ ಒಟ್ಟು 46.6 ಮಿಲಿಯನ್ ವಿಯರೇಬಲ್​ ಡಿವೈಸ್​​ಗಳು ರವಾನೆಯಾಗಿದ್ದು, ಇದು ವರ್ಷದಿಂದ ವರ್ಷಕ್ಕೆ (YoY) ಶೇಕಡಾ 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ತಿಳಿಸಿದೆ. ಈ ಬೆಳವಣಿಗೆಗೆ ಬೇಸಿಕ್ ವಿಯರೇಬಲ್​ಗಳ ಕೊಡುಗೆ ಹೆಚ್ಚಿದೆ. .

ಶಿಯೋಮಿಯ ಯಶಸ್ಸಿಗೆ ಅದರ ನೂತನ Xiaomi Smart Band 9 ಮತ್ತು Redmi Band 5 ಮಾದರಿಗಳ ಬಿಡುಗಡೆ ಹಾಗೂ ಕಂಪನಿಯ HyperOS ತಂತ್ರಗಾರಿಕೆ ಪ್ರಮುಖ ಪಾತ್ರ ವಹಿಸಿವೆ. HyperOS, ಶಿಯೋಮಿಯ ಸ್ಮಾರ್ಟ್‌ಫೋನ್‌ಗಳು, ವೇರಿಯೇಬಲ್‌ಗಳು ಮತ್ತು ಸ್ಮಾರ್ಟ್ ಹೋಮ್ ಉತ್ಪನ್ನಗಳ ನಡುವೆ ಸುಗಮ ಸಂಪರ್ಕ ಕಲ್ಪಿಸುತ್ತದೆ.   ಈ ತ್ರೈಮಾಸಿಕದಲ್ಲಿ ಶಿಯೋಮಿಯ ವಿಯರೇಬಲ್​ ಮಾರಾಟವು ಶೇಕಡಾ 44ರಷ್ಟು ಏರಿಕೆ ಕಂಡು, 8.7 ಮಿಲಿಯನ್ ಯೂನಿಟ್‌ಗಳನ್ನು ತಲುಪಿವೆ.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌ಗೆ ಎಂಜಿ ವಿಂಡ್ಸರ್ ಕೊಡುಗೆ

ಇದೇ ಅವಧಿಯಲ್ಲಿ, ಆಪಲ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಶೇಕಡಾ 16ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಆಪಲ್‌ನ  ವಿಯರೇಬಲ್​ ಮಾರುಕಟ್ಟೆ ತಂತ್ರವು ಸದ್ಯಕ್ಕೆ “ನಿಶ್ಚಲ”ವಾಗಿದೆ ಎಂದು ಕೆನಾಲಿಸ್ ವಿಶ್ಲೇಷಿಸಿದೆ. ಆದಾಗ್ಯೂ, 2025ರ ದ್ವಿತೀಯಾರ್ಧದಲ್ಲಿ ಆಪಲ್ ತನ್ನ 10ನೇ ವಾರ್ಷಿಕೋತ್ಸವದ ವಿಶೇಷ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡುವ ನಿರೀಕ್ಷೆಯಿದ್ದು, ಇದು ಮಾರುಕಟ್ಟೆಯಲ್ಲಿ ಅದರ ಸ್ಥಾನ ಮರುಕಳಿಸಲು ಸಹಕಾರಿಯಾಗಬಹುದು.

ಇತರ ಪ್ರಮುಖ ಕಂಪನಿಗಳ ಪೈಕಿ, ಹುವಾವೆ ಮೂರನೇ ಸ್ಥಾನದಲ್ಲಿದ್ದರೆ, ಸ್ಯಾಮ್‌ಸಂಗ್ ನಾಲ್ಕನೇ ಮತ್ತು ಗಾರ್ಮಿನ್ ಐದನೇ ಸ್ಥಾನದಲ್ಲಿವೆ. ಹುವಾವೆ ಚೀನಾದ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ.

ವರದಿಯಲ್ಲಿ ಇನ್ನೇನಿದೆ?

ಕೆನಾಲಿಸ್‌ನ ಯುರೋಪಿಯನ್ ಗ್ರಾಹಕರ ಸಮೀಕ್ಷೆಯು, ಸ್ಮಾರ್ಟ್‌ವಾಚ್ ಖರೀದಿಸುವಾಗ ಗ್ರಾಹಕರು ಕೈಗೆಟುಕುವ ಬೆಲೆ, ದೀರ್ಘ ಬಾಳಿಕೆಯ ಬ್ಯಾಟರಿ, ಆರೋಗ್ಯ ಟ್ರ್ಯಾಕಿಂಗ್ ವೈಶಿಷ್ಟ್ಯಗಳು, ಬ್ರ್ಯಾಂಡ್ ಹೆಸರು ಮತ್ತು ಆಕರ್ಷಕ ವಿನ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದು ಬಹಿರಂಗಪಡಿಸಿದೆ.

ಭವಿಷ್ಯದಲ್ಲಿ ವಿಯರೇಬಲ್​ ಮಾರುಕಟ್ಟೆಯಲ್ಲಿನ ಸ್ಪರ್ಧೆಯು ಉತ್ಪನ್ನಗಳ ಇಕೋಸಿಸ್ಟಮ್ ಮತ್ತು ಆಫ್ಟರ್ ಸೇಲ್​ ಸೇವೆಗಳ ಮೇಲೆ ಹೆಚ್ಚು ಕೇಂದ್ರೀಕೃತವಾಗಿರುತ್ತದೆ ಎಂದು ವರದಿ ಮುನ್ಸೂಚನೆ ನೀಡಿದೆ. ಆಪಲ್‌ನಂತಹ ಕಂಪನಿಗಳು ತಮ್ಮ ಮಾರುಕಟ್ಟೆ ಪಾಲನ್ನು ಉಳಿಸಿಕೊಳ್ಳಲು ಕ್ಯಾಮೆರಾ ಅಳವಡಿಕೆಯಂತಹ ಹೊಸ ಆವಿಷ್ಕಾರಗಳನ್ನು ಪರಿಚಯಿಸುವ ಅಗತ್ಯವಿದೆ ಎಂದು ಕೆನಾಲಿಸ್ ಅಭಿಪ್ರಾಯಪಟ್ಟಿದೆ.

Tags: Kannada NewsSmart watchXiaomi
SendShareTweet
Previous Post

MG Windsor : ಭಾರತದ ಇವಿ ಮಾರುಕಟ್ಟೆಯಲ್ಲಿ ಹೊಸ ಅಲೆ ಸೃಷ್ಟಿಸಿದ ಎಂಜಿ ವಿಂಡ್ಸರ್ ಇವಿ; ಹೇಗೆ?

Next Post

Indian Econonmy : ಜಪಾನ್ ಹಿಂದಿಕ್ಕಿ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದ ಭಾರತ: ನೀತಿ ಆಯೋಗ ಸಿಇಒ ಘೋಷಣೆ

Related Posts

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!
ತಂತ್ರಜ್ಞಾನ

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

Next Post
Niti Ayog

Indian Econonmy : ಜಪಾನ್ ಹಿಂದಿಕ್ಕಿ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದ ಭಾರತ: ನೀತಿ ಆಯೋಗ ಸಿಇಒ ಘೋಷಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat