ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಮರೆಯಾದ ಕನ್ನಡ ರತ್ನ-ನಾಡ ಬಾವುಟ ಹಿಂದಿನ ಶಕ್ತಿ ಕಣ್ಮರೆ

May 26, 2025
Share on WhatsappShare on FacebookShare on Twitter

ಕನ್ನಡವನ್ನೇ ಉಸಿರಾಗಿ ಜೀವಿಸಿ, ಕನ್ನಡಕ್ಕಾಗಿ ಸರ್ವಸ್ವವನ್ನೂ ಪಣಕ್ಕಿಟ್ಟು ಹೋರಾಡಿ, ಕನ್ನಡದ ಕಂಪು ಜಗತ್ತಿನೆಲ್ಲೆಡೆ ಪಸರಿಸುವಂತೆ ಮಾಡಿದ ಚಳವಳಿಗಾರರಲ್ಲಿ ಮ.ರಾಮೂರ್ತಿಯವರಿಗೆ ಅಗ್ರಗಣ್ಯ ಸ್ಥಾನವಿದೆ. ನಾಡದೇವಿ ತಾಯಿ ಭುವನೇಶ್ವರಿಯ ಸಿಂಧೂರವನ್ನೇ ಕನ್ನಡ ಮನಸುಗಳ ಪ್ರತಿಬಿಂಬವಾಗಿಸಿದ ಮ. ರಾಮಮೂರ್ತಿಯವರು ಕೆಂಪು-ಹಳದಿ ಬಣ್ಣದ ನಾಡ ಬಾವುಟ ಸೃಷ್ಟಿಸಿದ್ದು ಇತಿಹಾಸ. ಇಂಥಾ ಕನ್ನಡ ಡಿಂಡಿಮ ಬಾರಿಸಿದ ಮ.ರಾಮಮೂರ್ತಿಯವರ ಚಳವಳಿಯ ಹಾದಿಯಲ್ಲಿ ಸದಾ ಬೆನ್ನೆಲುಬಾಗಿ ನಿಂತು ಪ್ರೇರಣಯ ಪಂಜು ಹೊತ್ತಿಸಿದವರು ಬೇರಾರೂ ಅಲ್ಲಾ ಅದು ಅವರ ಧರ್ಮಪತ್ನಿ ಕಮಲಮ್ಮನವರು. ಕನ್ನಡ ಹಣತೆ ಇಂದು ಪರಂಜ್ಯೋತಿಯಾಗಿ ಬೆಳಗಲು ಕಾರಣೀಕರ್ತರೇ ಈ ಕಮಲಮ್ಮ..ಅಂಥಾ ಅಪೂರ್ವ ಚೇತನವಿಂದು ನಮ್ಮೆಲ್ಲರನ್ನು ಅಗಲಿದೆ. ಶತಮಾನದ ತುಂಬು ಜೀವನ ನಡೆಸಿದ ಹಿರಿಯ ಜೀವ ಇಂದು ಬಾರದೂರಿಗೆ ಪಯಣಿಸಿದೆ. ಈ ಮೂಲಕ ಕನ್ನಡದ ಕಟ್ಟಾಳುವೊಬ್ಬರ ಯುಗಾಂತ್ಯವಾಗಿದೆ.

ಮ.ರಾಮಮೂರ್ತಿ. 1960ರ ದಶಕದಲ್ಲಿ ಬೆಂಗಳೂರು ಅನ್ಯ ಭಾಷಿಕರ ಕಪಿಮುಷ್ಠಿಗೆ ಜಾರುತ್ತಿದ್ದ ಕಾಲಮಾನ. ಅಂದೇ ಭವ್ಯ ಬೆಂಗಳೂರಿನ ಭವಿಷ್ಯ ಅರಿತಿದ್ದ ಚಿಂತಕ, ಸಾಹಿತಿ, ಪತ್ರಕರ್ತ, ಕನ್ನಡ ಚಳವಳಿಗಾರ ಮ ರಾಮಮೂರ್ತಿ, ಸಮಾನ ಮನಸ್ತರೊಟ್ಟಿಗೆ ಬೆರೆತು ಹೊಸದೊಂದು ಆಂದೋಲನದ ಕಿಚ್ಚು ಹೊತ್ತಿಸಿದ್ರು. ತಂದೆಯಿಂದ ಬಳುವಳಿಯಾಗಿ ಬಂದಿದ್ದ ವೀರಕೇಸರಿ ಪತ್ರಿಕೆ ಮೂಲಕ ಕನ್ನಡದ ಸಾಹಿತ್ಯ ಕೃಷಿಯೊಟ್ಟಿಗೆ ಸ್ವಾಭಿಮಾನದ ಜ್ವಾಲೆ ಸೃಷ್ಟಿಸಿದ ರಾಮಮೂರ್ತಿ, ಬೆಂಗಳೂರನ್ನು ಕನ್ನಡಮಯವಾಗಿಸಿದ ವೀರ ಸೇನಾನಿ.

ಕನ್ನಡ ಬಾವುಟ ಹರಿಕಾರನ ಹೆಜ್ಜೆಗೆ, ಹೆಜ್ಜೆಯಾದ ಪತ್ನಿ

1918ರಲ್ಲಿ ನಂಜನಗೂಡಿನಲ್ಲಿ ಜನಿಸಿದ ಮ.ರಾಮಮೂರ್ತಿ, ವೈದಿಕ ಕುಟುಂಬದ ವಾತಾವರಣದಲ್ಲಿ ಬೆಳೆದವರು. ತಂದೆ ಸ್ವಾತಂತ್ರ ಹೋರಾಟಗಾರ ಸೀತಾರಾಮ ಶಾಸ್ತ್ರಿ ಹಾಗೂ ತಾಯಿ ಸುಬ್ಬಮ್ಮನವರ ಸಂಸ್ಕೃತಿ ಮತ್ತು ಸಂಸ್ಕೃತದ ಅಚ್ಚಿನಲ್ಲಿ ಅರಳಿದವರು. ಮುಂದೆ ವೀರಕೇಸರಿ ಪತ್ರಿಕೆ ಮೂಲಕ ಕನ್ನಡ ಕಟ್ಟೋ ಕಾಯಕ ಮಾಡಿದ ರಾಮಮೂರ್ತಿಯವರ ಆಂದೋಲನದ ಹಾದಿಯ ಪ್ರತಿ ಹೆಜ್ಜೆಗೆ ಹೆಜ್ಜೆಯಾದವರು ಕಮಲಮ್ಮ.

ಮೈಸೂರು ಸಂಸ್ಥಾನದಿಂದ ಬೇರ್ಪಟ್ಟು ಕರ್ನಾಟಕ ರಾಜ್ಯವಾಗಿ ಉದಯಿಸಿದ ನಾಡಿಗೆ ಕೆಂಪು-ಹಳದಿಯ ಬಾವುಟ ನೀಡಿದ ಕೀರ್ತಿಯೂ ರಾಮಮೂರ್ತಿಯವರದ್ದು. ಕನ್ನಡಿಗರಿಂದು ತಲೆ ಎತ್ತಿ ಗೌರವದಿಂದ ಬಾಳುವ ಹಾಗೆ ಕನ್ನಡ ಬಾವುಟವನ್ನು ರೂಪಿಸಿದ ರಾಮಮೂರ್ತಿಯವರು ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದು ವಿಧಿವಿಪರ್ಯಾಸ. ತಮ್ಮಿಬ್ಬರು ಮಕ್ಕಳೊಂದಿಗೆ ಕಾಲನ ಕರೆಗೆ ಓಗೊಟ್ಟ ರಾಮಮೂರ್ತಿಯವರ ಹೋರಾಟದ ಬದುಕು ಅನುಕರಣೀಯ. ಇಂಥಾ ರಾಮೂರ್ತಿಯವರ ಅಗಲಿಕೆ ಬಳಿಕ ಏಕಾಂಗಿಯಾಗೇ ಜೀವಿಸಿದ ಕಮಲಮ್ಮ ತಮ್ಮ ಅಂತಿಮ ಕಾಲದವರೆಗೂ ಕನ್ನಡದ ಕಾಳಜಿ ಮರೆತವರಲ್ಲ. ಇಂಥಾ ಅಪರೂಪದ ಚೈತನ್ಯವಿಂದು ಚಿರನಿದ್ರೆಗೆ ಜಾರಿಗೆ. 100 ವರ್ಷಗಳ ತಮ್ಮ ತುಂಬಿ ಜೀವನದಲ್ಲಿ ಕನ್ನಡವನ್ನೇ ಉಸಿರಿಸಿದ ಹಿರಿಯ ಜೀವ ಬಾರದೂರಿಗೆ ಪಯಣಿಸಿದೆ. ಆದ್ರೆ ಮ ರಾಮಮೂರ್ತಿಯವರ ಬೆನ್ನಿಗೆ ನಿಂತು ಕನ್ನಡ ಕಟ್ಟಿದ ಎಲೆಮರೆಯ ಕಾಯಿ ಅಂಥಾ ಕಮಲಮ್ಮನವರಿಗೆ ಸಮಸ್ತ ಕರುನಾಡು ಇವತ್ತು ಭಾವಪೂರ್ಣ ವಿದಾಯ ಸಲ್ಲಿಸಲೇಬೇಕು. ಈ ಮೂಲಕ ಕನ್ನಡಕ್ಕೆ ತನ್ನ ಹೆಮ್ಮೆ ತಂದುಕೊಟ್ಟ ದಂಪತಿಗಳಿಗೆ ಅಕ್ಷರ ನಮನ ಸಮರ್ಪಿಸಲೇಬೇಕು.

Tags: DeathhistoryJournalistkamalammaKannadaKannada languageKarnatakaMysoreRamamurthysahitya
SendShareTweet
Previous Post

ಕರ್ನಾಟಕಕ್ಕೆ ಕೋವಿಡ್‌ ಕಠಿಣ ನಿಯಮ ..?

Next Post

ಮಡೆನೂರು ಮನು ಚಿತ್ರರಂಗದಿಂದ ಬ್ಯಾನ್ ಆಗ್ತಾರಾ..?

Related Posts

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!
ಕನ್ನಡ-ಸಾಹಿತ್ಯ-ಸಂಸ್ಕೃತಿ

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ | ಈ ವಿಶೇಷ ದಿನದ ಇತಿಹಾಸ – ಮಹತ್ವ ಏನು ಗೊತ್ತಾ!
ಕನ್ನಡ-ಸಾಹಿತ್ಯ-ಸಂಸ್ಕೃತಿ

ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ

ಮೈಸೂರು ದಸರಾ ಇತಿಹಾಸದಲ್ಲಿ ನವ ಮನ್ವಂತರ: ಸಾಂಸ್ಕೃತಿಕ ನಗರಿಗೆ ಕರಾವಳಿಯ ಹೆಮ್ಮೆಯ ‘ಕಂಬಳ’ದ ಅದ್ಧೂರಿ ಮೆರುಗು
ಕನ್ನಡ-ಸಾಹಿತ್ಯ-ಸಂಸ್ಕೃತಿ

ಮೈಸೂರು ದಸರಾ ಇತಿಹಾಸದಲ್ಲಿ ನವ ಮನ್ವಂತರ: ಸಾಂಸ್ಕೃತಿಕ ನಗರಿಗೆ ಕರಾವಳಿಯ ಹೆಮ್ಮೆಯ ‘ಕಂಬಳ’ದ ಅದ್ಧೂರಿ ಮೆರುಗು

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!
ಕನ್ನಡ-ಸಾಹಿತ್ಯ-ಸಂಸ್ಕೃತಿ

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!
ಮಂಗಳೂರು

ಕರಾವಳಿಯ ಕಂಬಳ ವೈಭವಕ್ಕೆ ವಿದೇಶಿ ಪ್ರವಾಸಿಗರು ಫಿದಾ!

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್
ಕನ್ನಡ-ಸಾಹಿತ್ಯ-ಸಂಸ್ಕೃತಿ

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

Next Post
ಮಡೆನೂರು ಮನು ಚಿತ್ರರಂಗದಿಂದ ಬ್ಯಾನ್ ಆಗ್ತಾರಾ..?

ಮಡೆನೂರು ಮನು ಚಿತ್ರರಂಗದಿಂದ ಬ್ಯಾನ್ ಆಗ್ತಾರಾ..?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat