ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬೆಳ್ಳಿತೆರೆ ಮೇಲೆ ಮತ್ತೆ ಧೂಳ್ ಎಬ್ಬಿಸಲು ಬರ್ತಿದ್ದಾರೆ ಮರಿ ಟೈಗರ್

May 27, 2025
Share on WhatsappShare on FacebookShare on Twitter

ಬೆಳ್ಳಿತೆರೆ ಮೇಲೆ ಮತ್ತೆ ಧೂಳ್ ಎಬ್ಬಿಸಲು ಬರ್ತಿದ್ದಾರೆ ಮರಿ ಟೈಗರ್. ಹೌದು ಈ ಬಾರಿ ಮಾದೇವನ ಅವತಾರವೆತ್ತು ಎಂಟ್ರಿ ಕೊಡ್ತಿರೋ ವಿನೋದ್ ಪ್ರಭಾಕರ್, ಭರ್ಜರಿ ಆಕ್ಷನ್ ಸಿನಿಮಾವನ್ನು ಅಭಿಮಾನಿಗಳಿಗೆ ಉಣ ಬಡಿಸಲು ಅಣಿಯಾಗಿದ್ದಾರೆ. ಜೂನ್ 6ರಂದು ರಾಜ್ಯಾದ್ಯಂತ ವಿನೋದ್ ನಟನೆಯ ಮಾದೇವ ತೆರೆಗೆ ಅಪ್ಪಳಿಸುತ್ತಿದೆ. ಈಗಾಗಲೇ ಸಿನಿಮಾದ ಟ್ರೈಲರ್ ಫುಲ್ ಸೌಂಡ್ ಮಾಡ್ತಿದ್ದು, ಅಬಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಸಿನಿಮಾದ ಬಗ್ಗೆ ಮಾತನಾಡಲು ಇವತ್ತು ಚಿತ್ರತಂಡ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಅಸಲಿಗೆ ಮಾದೇವ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರದ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ ಚಿತ್ರೀಕರಣವಾಗಿದೆ.

ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ಅತಿಥಿಪಾತ್ರದಲ್ಲಿ ಮಾಲಾಶ್ರೀ ನಟಿಸಿದ್ದಾರೆ. ಶೃತಿ, ಅಚ್ಯುತಕುಮಾರ್, ಕಾಕ್ರೋಜ್ ಸುಧೀ, ಬಲ ರಾಜ್ವಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ,‌ ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ ಹಾಗು ಗುಣ ಅವರ ಕಲಾ ನಿರ್ದೇಶನವಿರುವ ಈ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಅಂತಾ ನಿರ್ದೇಶಕ ನವೀನ್ ರೆಡ್ಡಿ ಮನವಿ ಮಾಡಿದ್ರು.

ಕೋವಿಡ್ ಸಮಯದಲ್ಲಿ ನನಗೆ ನಿರ್ದೇಶಕರು ಈ ಕಥೆ ಹೇಳಿದರು. ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80 ರ ಕಾಲಘಟ್ಟದ ಕಥೆ. “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ “ಜಿದ್ದು” ಹಾಗೂ “ಕರುಳಿನ ಕೂಗು” ಚಿತ್ರಗಳು ನೆನಪಾದವು. ನಿರ್ಮಾಪಕ ಕೇಶವ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ರಾಬರ್ಟ್ ಚಿತ್ರದ ನಂತರ ನಾನು ಹಾಗೂ ಸೋನಾಲ್ ಅವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಇಡೀ ತಂಡದ ಸಹಕಾರದಿಂದ ‌ಒಂದೊಳ್ಳೆ ಚಿತ್ರ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ವಿನೋದ್ ಪ್ರಭಾಕರ್ ಅಭಿಪ್ರಾಯಪಟ್ರು.

ಇದೇ ವೇಳೆ ಮಾತನಾಡಿದ ನಟಿ ಸೋನಲ್, ಚಿತ್ರದಲ್ಲಿ ನಾನು ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ವಿನೋದ್ ಪ್ರಭಾಕರ್ ಅವರು ಹೇಳಿದ ಹಾಗೆ “ರಾಬರ್ಟ್” ಚಿತ್ರದ ನಂತರ ನಾನು ಹಾಗೂ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದೇವೆ ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದ್ದಾರೆ. ಇನ್ನು ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಕೇಶವ್ ಆಗ್ರಹಿಸಿದ್ರು.

Tags: ActorcinemafilmKannadakmfimadevaReleaseSandalwoodsonal manterotiger prabhakarvinodh prabhakar
SendShareTweet
Previous Post

ಉಚ್ಛಾಟನೆಗೊಂಡ ಶಾಸಕರು ಮುಂಬರೋ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಬಹುದಾ ?

Next Post

ನಟನ ಕನಸು ನುಚ್ಚು ನೂರು..ಮಡೆನೂರು ಮನುಗೆ ಅಸಹಕಾರ!

Related Posts

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

Next Post
ನಟನ ಕನಸು ನುಚ್ಚು ನೂರು..ಮಡೆನೂರು ಮನುಗೆ ಅಸಹಕಾರ!

ನಟನ ಕನಸು ನುಚ್ಚು ನೂರು..ಮಡೆನೂರು ಮನುಗೆ ಅಸಹಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ಹೀರೊ ವೈಭವ್ ಸೂರ್ಯವಂಶಿ ಈಗ ಡಿವೈ ಪಾಟೀಲ್ ಟಿ20 ಕಣಕ್ಕೆ? ಮನೆಗೂ ಹೋಗದೆ ಐಪಿಎಲ್ ಅಭ್ಯಾಸದಲ್ಲಿ ಬ್ಯುಸಿ!

ಹೀರೊ ವೈಭವ್ ಸೂರ್ಯವಂಶಿ ಈಗ ಡಿವೈ ಪಾಟೀಲ್ ಟಿ20 ಕಣಕ್ಕೆ? ಮನೆಗೂ ಹೋಗದೆ ಐಪಿಎಲ್ ಅಭ್ಯಾಸದಲ್ಲಿ ಬ್ಯುಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat