ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಮರ್ಡರ್‌

May 28, 2025
Share on WhatsappShare on FacebookShare on Twitter

ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಭೀಕರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಸ್ಲಿಂ ಯುವಕ ಅಬ್ದುಲ್ ರಹೀಂ ಎಂಬಾತನ ಕೊಲೆಯಾಗಿದೆ. ಪಿಕಪ್ ವಾಹನ ಹೊಂದಿರೋ ಅಬ್ದುಲ್ ರಹೀಂ ಬಳಿ ಒಂದು ಲೋಡ್‌ ಮರಳು ಬೇಕೆಂದು ಕಿಡಿಗೇಡಿಗಳು ಕುರಿಯಾಳದ ಇರಾಕೋಡಿಗೆ ಕರೆಸಿಕೊಂಡಿದ್ದಾರೆ. ಮರಳು ಇಳಿಸಿದ ಕೆಲವೇ ಕ್ಷಣದಲ್ಲಿ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅಬ್ದುಲ್ ರಹೀಂನನ್ನು  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆ ಮೃತಪಟ್ಟಿದ್ದಾರೆ. ರಹೀಂ ಜೊತೆಗಿದ್ದ ಕಲಂದರ್ ಶಾಫಿ ಎಂಬವರಿಗೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಕಲಂದರ್ ಶಾಫಿ ಮಾಹಿತಿ ಅನ್ವಯ ನಿಸಾರ್ ಎಂಬುವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್‌ 103, 109, 118(1), 118(2), 190, 191(1), 191(2), 191(3) ಅಡಿ ಎಫ್‌ಐಆರ್‌ ದಾಖಲಾಗಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ, ಬಂಟ್ವಾಳ ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Tags: 144 Sectionabdul raheemFIRHospitalmanagaloreMurderProtestSuhas Shetty
SendShareTweet
Previous Post

ಅನಂತ್‌ ಮುಕುಟಕ್ಕೆ ಪದ್ಮಗರಿ

Next Post

ಕಾರ್‌ ರೊಮ್ಯಾನ್ಸ್‌ ದಂಪತಿಗೆ ಫೈನ್‌

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

Next Post
ಕಾರ್‌ ರೊಮ್ಯಾನ್ಸ್‌ ದಂಪತಿಗೆ ಫೈನ್‌

ಕಾರ್‌ ರೊಮ್ಯಾನ್ಸ್‌ ದಂಪತಿಗೆ ಫೈನ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat