ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

 Rishabh Pant  : ಶತಕ ಬಾರಿಸಿದ ಖುಷಿಗೆ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದ ರಿಷಭ್​ ಪಂತ್​, ಇಲ್ಲಿದೆ ವಿಡಿಯೊ

May 28, 2025
Rishabh Pant
Share on WhatsappShare on FacebookShare on Twitter

ಲಕ್ನೋ:  ಎಲ್‌ಎಸ್‌ಜಿ ನಾಯಕ  ರಿಷಭ್ ಪಂತ್ ಐಪಿಎಲ್ 2025ರ ತಮ್ಮ ತಂಡದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ರೋಚಕ ಶತಕ ಗಳಿಸಿ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಮಂಗಳವಾರ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂತ್, 54 ಎಸೆತಗಳಲ್ಲಿ ತಮ್ಮ ಎರಡನೇ ಐಪಿಎಲ್ ಶತಕವನ್ನು ಪೂರೈಸಿದರು.ಇದು ಅವರ ಪಾಲಿಗೆ ಅತ್ಯಂತ ಖುಷಿಯ ವಿಚಾರ. ಇಡಿ ಟೂರ್ನಿಯಲ್ಲಿ ಎದುರಿಸಿದ ಟೀಕೆಗಳಿಗೆ ಪ್ರತ್ಯುತ್ತರವೂ ಆಗಿದೆ.

When he hits, they stay as hit 😍

A 𝗣𝗮𝗻𝘁𝗮𝘀𝘁𝗶𝗰 𝘄𝗮𝘆 𝘁𝗼 𝗴𝗲𝘁 𝘁𝗼 𝗮 💯

Updates ▶ https://t.co/h5KnqyuYZE #TATAIPL | #LSGvRCB | @RishabhPant17 pic.twitter.com/Hka9HBgpFy

— IndianPremierLeague (@IPL) May 27, 2025

ಐಪಿಎಲ್ 2025ರ ಮೆಗಾ-ಹರಾಜಿನಲ್ಲಿ   27 ಕೋಟಿ  ರೂಪಾಯಿಗೆ ಎಲ್‌ಎಸ್‌ಜಿ ತಂಡ ಸೇರಿದ್ದ ಪಂತ್, ಈ ಋತುವಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆತ್ಮವಿಶ್ವಾಸದ ಕೊರತೆಯಿಂದ ಬಳಲುತ್ತಿದ್ದ ಅವರು, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ತಮ್ಮ ಕೌಶಲವನ್ನು ಮತ್ತೊಮ್ಮೆ ಪ್ರದರ್ಶಿಸಿದರು. 54 ಎಸೆತಗಳಲ್ಲಿ 10 ಬೌಂಡರಿಗಳು ಮತ್ತು 6 ಸಿಕ್ಸರ್‌ಗಳ ನೆರವಿನಿಂದ ಶತಕ ಸಿಡಿಸಿದ ಅವರ ಆಟ, ಇತ್ತೀಚಿನ ಐಪಿಎಲ್ ವರ್ಷಗಳಲ್ಲಿ ಅವರ ಅತ್ಯುತ್ತಮ ಇನ್ನಿಂಗ್ಸ್ ಎನಿಸಿತು. ಇದಕ್ಕೂ ಮುನ್ನ, 2018ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅಜೇಯ 128 ರನ್‌ಗಳನ್ನು ಗಳಿಸಿದ್ದು. ಈ ವೇಳೆ ಅವರು ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಆಗಿದ್ದರು.

ಬ್ಯಾಕ್‌ಫ್ಲಿಪ್ ಸಂಭ್ರಮಾಚರಣೆ

ಶತಕ ಪೂರೈಸಿದ ನಂತರ, ರಿಷಭ್ ಪಂತ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ  ಬ್ಯಾಕ್‌ಫ್ಲಿಪ್ ಮೂಲಕ ತಮ್ಮ ಸಂಭ್ರಮವನ್ನು ಆಚರಿಸಿದರು. ಈ ಆಚರಣೆಯು ಪಂತ್ ತಾವು ಇನ್ನೂ ಉತ್ತಮ ಫಾರ್ಮ್‌ನಲ್ಲಿದ್ದು, ತಾತ್ಕಾಲಿಕ ಫಾರ್ಮ್​ ಕೊರತೆ ಎಂಬುದನ್ನು ಸೂಚಿಸುವಂತಿತ್ತು.

ರಿಷಭ್ ಪಂತ್ ಅಂತಿಮವಾಗಿ 61 ಎಸೆತಗಳಲ್ಲಿ ಅಜೇಯ 118 ರನ್‌ಗಳೊಂದಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. 11 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳೊಂದಿಗೆ ಆಡಿದ ಅವರು, ಎಲ್‌ಎಸ್‌ಜಿ ತಂಡವನ್ನು 227 ರನ್‌ಗಳ ಬೃಹತ್ ಮೊತ್ತದತ್ತ ಕೊಂಡೊಯ್ದರು. ಈ ಶತಕದ ಮೂಲಕ ಪಂತ್​, ಐಪಿಎಲ್ 2025ರಲ್ಲಿ 14 ಪಂದ್ಯಗಳಿಂದ 269 ರನ್‌ಗಳನ್ನು ಗಳಿಸಿದರು. 24.45 ಸರಾಸರಿ ಮತ್ತು 133.17 ಸ್ಟ್ರೈಕ್ ರೇಟ್ ಮೂಲಕ ಅವರ ಆಟದ ಅಂಕಿಅಂಶವನ್ನು ಗಣನೀಯವಾಗಿ ಹೆಚ್ಚಿಸಿತು.

Tags: Cricket NewsIPL 2025Rishabh Pant
SendShareTweet
Previous Post

Pakistan Cricket : ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಕಾಸಿಲ್ಲ;  ಬಾಂಗ್ಲಾದೇಶ ಸರಣಿಗೆ ಡಿಆರ್‌ಎಸ್‌ ವ್ಯವಸ್ಥೆಯೇ ಇಲ್ಲ!

Next Post

Kamal Haasan: ಡಿಎಂಕೆ ಜತೆಗಿನ ಡೀಲ್ ಫೈನಲ್: ಕಮಲ್ ಹಾಸನ್ ಶೀಘ್ರ ರಾಜ್ಯಸಭೆ ಪ್ರವೇಶ

Related Posts

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!
ಕ್ರೀಡೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!
ಕ್ರೀಡೆ

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಕ್ರೀಡೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Next Post
Kamal Hassan

Kamal Haasan: ಡಿಎಂಕೆ ಜತೆಗಿನ ಡೀಲ್ ಫೈನಲ್: ಕಮಲ್ ಹಾಸನ್ ಶೀಘ್ರ ರಾಜ್ಯಸಭೆ ಪ್ರವೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat