ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Kamal Haasan: ಡಿಎಂಕೆ ಜತೆಗಿನ ಡೀಲ್ ಫೈನಲ್: ಕಮಲ್ ಹಾಸನ್ ಶೀಘ್ರ ರಾಜ್ಯಸಭೆ ಪ್ರವೇಶ

May 28, 2025
Kamal Hassan
Share on WhatsappShare on FacebookShare on Twitter

ಚೆನ್ನೈ: ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್(Kamal Haasan) ಅವರು ರಾಜ್ಯಸಭಾ(Rajya Sabha) ಸದಸ್ಯರಾಗಲು ಸಜ್ಜಾಗಿದ್ದಾರೆ. ತಮಿಳುನಾಡಿನ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು  ಇಂದು ತನ್ನ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ಪಿ.ವಿಲ್ಸನ್ ಅವರನ್ನು ಎರಡನೇ ಅವಧಿಗೆ ಹೆಸರಿಸಲಾಗಿದೆ. ಜೊತೆಗೆ ಆರ್.ಶಿವಲಿಂಗಮ್ ಮತ್ತು ರೋಕಯ್ಯ ಮಲಿಕ್ ಅವರ ಹೆಸರನ್ನೂ ಸೇರ್ಪಡೆ ಮಾಡಲಾಗಿದೆ. ತನ್ನ ಕೋಟಾದಲ್ಲಿ ಬರುವ ಇನ್ನೊಂದು ಸೀಟನ್ನು ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಪಕ್ಷಕ್ಕೆ ಮೀಸಲಿಟ್ಟಿದೆ. 2024ರ ಲೋಕಸಭೆ ಚುನಾವಣೆ ವೇಳೆ ಡಿಎಂಕೆಗೆ ಕಮಲ್ ಪಕ್ಷ ನೀಡಿದ ಬೆಂಬಲಕ್ಕೆ ಪ್ರತಿಯಾಗಿ ರಾಜ್ಯಸಭಾ ಸ್ಥಾನವನ್ನು ಕಮಲ್ ಅವರಿಗೆ ಡಿಎಂಕೆ ನೀಡುತ್ತಿದೆ. 2024ರ ಚುನಾವಣೆಯ ವೇಳೆ ನಡೆದಿದ್ದ ಒಪ್ಪಂದದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

2024ರ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎಂಎನ್ಎಂ ಪಕ್ಷವು ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಬೆಂಬಲ ಸೂಚಿಸಿತ್ತು. ಅದರಂತೆ, ಈ ಮೈತ್ರಿಯು ರಾಜ್ಯದ ಎಲ್ಲ 39 ಕ್ಷೇತ್ರಗಳಲ್ಲೂ ಜಯ ಸಾಧಿಸಿತ್ತು. ಅಂದು ನೀಡಿದ ಬೆಂಬಲಕ್ಕೆ ಪ್ರತಿಯಾಗಿ ರಾಜ್ಯಸಭಾ ಸ್ಥಾನವನ್ನು ಕಲ್ಪಿಸುವುದಾಗಿ ಸ್ಟಾಲಿನ್ ಆ ಸಮಯದಲ್ಲೇ ಕಮಲ್ ಹಾಸನ್ ಅವರಿಗೆ ಭರವಸೆ ನೀಡಿದ್ದರು ಎಂದು ಡಿಎಂಕೆ ಮೂಲಗಳು ಹೇಳಿವೆ.

ಈ ತಿಂಗಳು ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳು ಖಾಲಿಯಾಗಿದ್ದು, ಜೂನ್ 19ರಂದು ಅವುಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ. ಪ್ರಸ್ತುತ 3 ರಾಜ್ಯಸಭಾ ಸ್ಥಾನಗಳು ಡಿಎಂಕೆ ಬಳಿಯಿದ್ದು, 1 ಎಐಎಂಡಿಎಂಕೆ ಬಳಿ ಮತ್ತು ತಲಾ ಒಂದು ಸ್ಥಾನಗಳನ್ನು ಪಿಎಂಕೆ ನಾಯಕ ಅನ್ಬುಮಣಿ ರಾಮದಾಸ್ ಹಾಗೂ ಎಂಡಿಎಂಕೆಯ ವೈಕೋ ಹೊಂದಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡು ಸಚಿವ ಪಿ.ಕೆ.ಶೇಖರ್ ಬಾಬು ಅವರು ಕಮಲ್ ಹಾಸನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಈ ಕುರಿತು ಮಾತುಕತೆ ನಡೆಸಿದ್ದರು. ಇಂದು ನಡೆದ ಎಂಎನ್ಎಂ ಕಾರ್ಯಕಾರಿಣಿಯಲ್ಲಿ ಕಮಲ್ ಹಾಸನ್ ಅವರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿ ಪಕ್ಷವು ನಿರ್ಣಯ ಕೈಗೊಂಡಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಎಂಎನ್ಎಂ ಪಕ್ಷವು, ತಾನು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಶೇ.3.72 ಮತಗಳನ್ನು ಗಳಿಸಿತ್ತು. 2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದ ಪಕ್ಷವು ಶೂನ್ಯ ಸಾಧನೆ ಮಾಡಿತ್ತು. 2021ರ ಚುನಾವಣೆಯಲ್ಲಿ ಕಮಲ್ ಹಾಸನ್ ಅವರು ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿದರಾದರೂ, ಅಲ್ಪ ಮತಗಳ ಅಂತರದಿಂದ ಬಿಜೆಪಿಯ ವನತಿ ಶ್ರೀನಿವಾಸನ್ ವಿರುದ್ಧ ಸೋಲು ಕಂಡರು. 2022ರ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪಕ್ಷವು ಹೀನಾಯ ಸೋಲು ಕಂಡಿತು. 140 ಸೀಟುಗಳಲ್ಲಿ ಸ್ಪರ್ಧಿಸಿದ್ದ ಎಂಎನ್ಎಂ ಒಂದೇ ಒಂದು ಸೀಟು ಕೂಡ ಗೆದ್ದಿರಲಿಲ್ಲ.

Tags: DMKKamal HaasanPoliticsRajyasabhaTamil Nadu
SendShareTweet
Previous Post

 Rishabh Pant  : ಶತಕ ಬಾರಿಸಿದ ಖುಷಿಗೆ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದ ರಿಷಭ್​ ಪಂತ್​, ಇಲ್ಲಿದೆ ವಿಡಿಯೊ

Next Post

IPL 2025 : ಐಪಿಎಲ್ 2025 ಪ್ಲೇಆಫ್‌ಗೆ  ಜೋಶ್ ಹೇಜಲ್‌ವುಡ್, ಟಿಮ್ ಡೇವಿಡ್ ಆರ್​ಸಿಬಿಗೆ ವಾಪಸ್​, ನಾಯಕನ ದೃಢೀಕರಣ

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

Next Post
Josh Hazlewood

IPL 2025 : ಐಪಿಎಲ್ 2025 ಪ್ಲೇಆಫ್‌ಗೆ  ಜೋಶ್ ಹೇಜಲ್‌ವುಡ್, ಟಿಮ್ ಡೇವಿಡ್ ಆರ್​ಸಿಬಿಗೆ ವಾಪಸ್​, ನಾಯಕನ ದೃಢೀಕರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat