ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಾನ್ಸ್ ನಲ್ಲಿ ಕಂಗೊಳಿಸಿದ ʻಎʼಸಿನಿಮಾ ನಾಯಕಿ ಚಾಂದಿನಿ

May 28, 2025
Share on WhatsappShare on FacebookShare on Twitter

ಫ್ರಾನ್ಸ್ ನ ಪ್ರತಿಷ್ಠಿತ ಕಾನ್ಸ್ ಚಿತ್ರೋತ್ಸವದಲ್ಲಿ ಕನ್ನಡದ ಕಂಪು ಪಸರಿಸಿದೆ. ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಸೂಪರ್ ಹಿಟ್ ಸಿನಿಮಾ ಎ ನಲ್ಲಿ ನಾಯಕಿಯಾಗಿ ಮಿಂಚಿದ್ದ ನಟಿ ಚಾಂದಿನಿ ಈ ಬಾರಿ ಕಾನ್ಸ್ ನಲ್ಲಿ ಕಂಗೊಳಿಸಿದ್ದಾರೆ. ಕಾನ್ಸ್ ಚಿತ್ರೋತ್ಸವದಲ್ಲಿ ಭಾರತೀಯ ಸಂಪ್ರಾದಾಯಿಕ ಸೀರೆಯುಟ್ಟು ಚಾಂದಿನಿ ರೆಡ್ ಕಾರ್ಪೆಟ್ ಗೆ ಎಂಟ್ರಿಕೊಟ್ಟು ಗಮನ ಸೆಳೆದಿದ್ದಾರೆ. ಈ ಚಿತ್ರೋತ್ಸವದ ರೆಡ್‍ ಕಾರ್ಪೆಟ್ ನಲ್ಲಿ ಭಾರತದ ಹಲವು ನಟಿ ಮಣಿಯರು ಭಾಗವಹಿಸಿದ್ದರೂ, ಅವರೆಲ್ಲರೂ ಆಧುನಿಕ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದರು.

ಆದ್ರೆ ನಟಿ ಚಾಂದಿನಿ ರೆಡ್‍ ಕಾರ್ಪೆಟ್‍ ಗೆ ನೀಲಿ ಬಣ್ಣದ ಸೀರೆಯುಟ್ಟು ಆಗಮಿಸೋ ಮೂಲಕ ಭಾರತದ ಸಂಪ್ರದಾಯ ಮತ್ತು ಪರಂಪರೆಯ ಪ್ರತಿಬಿಂಬದಂತೆ ಗೋಚರಿಸಿದ್ದಾರೆ. ಚಾಂದಿನಿ ಅಲ್ಲದೆ, ಬಾಲಿವುಡ್‍ ನಟಿ ಐಶ್ವರ್ಯ ರೈ ಸಹ ಬನಾರಸ್‍ ಸೀರೆಯಲ್ಲಿ ಕಂಗೊಳಿಸಿದ್ರು. ಇಂಥದ್ದೊಂದು ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಸೀರೆ ಧರಿಸುವುದರ ಮೂಲಕ ಕಾರ್ಪೆಟ್ ಗ್ಲಾಮರ್ ಅನ್ನು ಚಾಂದಿನಿ ಮರು ವ್ಯಾಖ್ಯಾನಿಸಿದ್ದಾರೆ. ಶತಮಾನಗಳಷ್ಟು ಹಳೆಯದಾದ ಸೀರೆ ಉಡುವ ಸಂಪ್ರದಾಯವನ್ನು ಜಾಗತಿಕ ವೇದಿಕೆಗೆ ತರುವುದರ ಜೊತೆಗೆ, ಅಂತರರಾಷ್ಟ್ರೀಯ ವಿನ್ಯಾಸಕರಿಗೆ ಸೀರೆಯ ಪ್ರಾಮುಖ್ಯತೆ ಮತ್ತು ಆಕರ್ಷಣೆಯನ್ನು ಅನ್ವೇಷಿಸಲು ನಟಿ ಚಾಂದಿನಿ ಪ್ರೇರೇಪಿಸಿದ್ದಾರೆ.

Tags: aActorchandiniDressfilm Festivalred corpetsarryuendra
SendShareTweet
Previous Post

Neeraj Chopra :  ಚಾಂಪಿಯನ್ ನೀರಜ್ ಚೋಪ್ರಾ ಆಡಿ ಇಂಡಿಯಾದ ಹೊಸ ಬ್ರ್ಯಾಂಡ್ ಅಂಬಾಸಿಡರ್ 

Next Post

Hero Motosports :  ಹೀರೋ ಮೋಟೋಸ್ಪೋರ್ಟ್ಸ್​​ಗೆ ದಕ್ಷಿಣ ಆಫ್ರಿಕಾ ಸಫಾರಿ ರ‍್ಯಾಲಿಯಲ್ಲಿ ಟಾಪ್ 10 ಸ್ಥಾನ

Related Posts

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
Hero Sports

Hero Motosports :  ಹೀರೋ ಮೋಟೋಸ್ಪೋರ್ಟ್ಸ್​​ಗೆ ದಕ್ಷಿಣ ಆಫ್ರಿಕಾ ಸಫಾರಿ ರ‍್ಯಾಲಿಯಲ್ಲಿ ಟಾಪ್ 10 ಸ್ಥಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat