ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Operation Sindoor: ಆಪರೇಷನ್ ಸಿಂದೂರದ ವೇಳೆ ಯೋಧರಿಗೆ ಹಾಲು, ಲಸ್ಸಿ ಪೂರೈಸಿದ್ದ 10ರ ಬಾಲಕನಿಗೆ ಸೇನೆಯಿಂದ ಸನ್ಮಾನ

May 28, 2025
punjab Boy
Share on WhatsappShare on FacebookShare on Twitter

ನವದೆಹಲಿ: ಅದು ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಆಪರೇಷನ್ ಸಿಂದೂರ(Operation Sindoor) ಕಾರ್ಯಾಚರಣೆಯ ಮೂಲಕ ಪಾಕ್ ಉಗ್ರರ ನೆಲೆಗಳನ್ನು ಉಡಾಯಿಸಿದ ಸಮಯ. ಪಾಕ್ ಮತ್ತು ಪಿಒಕೆಯಲ್ಲಿ ಕಾರ್ಯಾಚರಣೆಯ ಬಳಿಕ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿತ್ತು. ಭಾರತ-ಪಾಕಿಸ್ತಾನದ ಗಡಿಯ ಸಮೀಪದ ಪಂಜಾಬ್‌ನ ತಾರಾ ವಾಲಿ ಗ್ರಾಮದ ಬಳಿ ಯೋಧರ ಸಮೂಹವೇ ಜಮಾಯಿಸಿತ್ತು. ಅಲ್ಲಿನ ಹೊಲಗಳ ಮಣ್ಣಿನಲ್ಲಿ ಯೋಧರ ಬೂಟುಗಳ ಅಚ್ಚು ಕಾಣಿಸುತ್ತಿತ್ತು. ಬಂದೂಕು ಹಿಡಿಡ ಕೈಗಳು ದೇಶವನ್ನು ಕಾಯಲು ಸಜ್ಜಾಗಿದ್ದವು, ಶತ್ರು ರಾಷ್ಟ್ರದ ದಾಳಿಗೆ ಪ್ರತ್ಯುತ್ತರ ನೀಡಲು ಅವರ ಕಣ್ಣುಗಳು ಕಾಯುತ್ತಿದ್ದವು. ಇಡೀ ಗ್ರಾಮದಲ್ಲಿ ಭಯ, ಆತಂಕ ಆವರಿಸಿತ್ತು.

ಯುದ್ಧೋನ್ಮಾದ ಉನ್ಮತ್ತ ಸ್ಥಿತಿಗೇರಿದ್ದ ಈ ಹೊತ್ತಲ್ಲಿ ಎಲ್ಲರನ್ನೂ ಬೆರಗುಗೊಳಿಸಿದ್ದ 10 ವರ್ಷದ ಈ ಬಾಲಕ ಶ್ರವಣ್ ಸಿಂಗ್. ಸಮವಸ್ತ್ರವಿಲ್ಲ, ಶಸ್ತ್ರಾಸ್ತ್ರವಿಲ್ಲ. ಆದರೆ ಧೈರ್ಯಕ್ಕೆ ಮಾತ್ರ ಕಮ್ಮಿಯಿಲ್ಲ. ಬೆಳೆದು ದೊಡ್ಡವನಾದ ಮೇಲೆ ಸೇನೆಗೆ ಸೇರಿ ಯೋಧನಾಗುವ ಕನಸು ಕಾಣುತ್ತಿರುವ ಈ 10ರ ಪೋರ ಶ್ರವಣ್ ಸಿಂಗ್, ಉಳಿದ ಮಕ್ಕಳಂತೆ ಹೆದರಿ ಮನೆಯ ಮೂಲೆ ಸೇರಿಕೊಂಡಿರಲಿಲ್ಲ. ಸ್ಥಳೀಯ ರೈತ ಸೋನಾ ಸಿಂಗ್ ಪುತ್ರನಾದ ಶ್ರವಣ್ ಸಿಂಗ್, ಯಾರಿಗೂ ಹೆದರದೇ ತಮ್ಮ ಹೊಲದಲ್ಲಿ ನೆಲೆ ನಿಂತಿದ್ದ ಯೋಧರಿಗೆ ತನ್ನ ಎರಡು ಪುಟ್ಟ ಕೈಗಳಲ್ಲಿ ನೀರು, ಹಾಲು, ಲಸ್ಸಿ ಮತ್ತು ಐಸ್ ಕ್ರೀಂ ಹೊತ್ತುಕೊಂಡು ಹೋಗಿ ಸರಬರಾಜು ಮಾಡುತ್ತಿದ್ದ. ಆ ಬಿಸಿಲ ಬೇಗೆಯನ್ನೂ ಲೆಕ್ಕಿಸದೇ ಪ್ರತಿ ದಿನ ಬಾಲಕ ಯೋಧರಿಗೆ ತನ್ನಿಂದಾದ ಸಹಾಯ ಮಾಡುತ್ತಾ, ಅವರ ಹಸಿವು, ದಾಹ ತೀರಿಸುತ್ತಿದ್ದ. ನಾನು ನಿಮ್ಮೊಂದಿಗಿದ್ದೇನೆ ಎಂಬ ಸಂದೇಶವನ್ನೂ ಈ ಮೂಲಕ ಸಾರುತ್ತಿದ್ದ.

ಈ ಬಾಲಕನ ಪ್ರಯತ್ನ ಮತ್ತು ಪ್ರೀತಿ ಭಾರತೀಯ ಸೇನೆಯ ಹೃದಯ ಗೆದ್ದಿತ್ತು. ಅದರ ಫಲವೆಂಬಂತೆ, ಈಗ ಸೇನಾಧಿಕಾರಿಗಳು ಬಾಲಕ ಶ್ರವಣ್ ಕುಮಾರ್ ನನ್ನು ಕರೆಸಿ ಸನ್ಮಾನಿಸಿದ್ದಾರೆ.

7ನೇ ಇನ್‌ಫೆಂಟ್ರಿ ಡಿವಿಷನ್‌ನ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ರಂಜಿತ್ ಸಿಂಗ್ ಮನ್ರಾಲ್ ಅವರು, ಬಾಲಕನನ್ನು ಕರೆಸಿಕೊಂಡು ಸ್ಮರಣಿಕೆ, ವಿಶೇಷ ಔತಣಕೂಟ ಮತ್ತು ಅವನ ಫೇವರಿಟ್ ಐಸ್ ಕ್ರೀಂ ಕೊಟ್ಟು ಸನ್ಮಾನಿಸಿದ್ದಾರೆ.

ಬಳಿಕ ಮಾತನಾಡಿದ ಶ್ರವಣ್, “ಅವರು ನನಗೆ ಐಸ್ ಕ್ರೀಂ ಕೊಡಿಸಿದರು. ನನಗೆ ಬಹಳ ಸಂತೋಷವಾಗಿದೆ. ನಾನೂ ದೊಡ್ಡವನಾಗಿ ಯೋಧನಾಗುತ್ತೇನೆ. ದೇಶಸೇವೆ ಮಾಡುತ್ತೇನೆ” ಎಂದಿದ್ದಾರೆ.

Tags: India-Pak WarIndian ArmyOperation Sindhoorpahalagam attackPunjab border
SendShareTweet
Previous Post

Hero Motosports :  ಹೀರೋ ಮೋಟೋಸ್ಪೋರ್ಟ್ಸ್​​ಗೆ ದಕ್ಷಿಣ ಆಫ್ರಿಕಾ ಸಫಾರಿ ರ‍್ಯಾಲಿಯಲ್ಲಿ ಟಾಪ್ 10 ಸ್ಥಾನ

Next Post

Operation Sindoor: ಆಪರೇಷನ್ ಸಿಂದೂರ ಲೋಗೋ ವಿನ್ಯಾಸಗೊಳಿಸಿದ್ದು ಯಾರು ಗೊತ್ತೇ? ಇವರೇ ನೋಡಿ.

Related Posts

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Next Post
operation Sindoor

Operation Sindoor: ಆಪರೇಷನ್ ಸಿಂದೂರ ಲೋಗೋ ವಿನ್ಯಾಸಗೊಳಿಸಿದ್ದು ಯಾರು ಗೊತ್ತೇ? ಇವರೇ ನೋಡಿ.

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ  ಡ್ರೈವರ್

ಪ್ರಯಾಣಿಕರ ಪ್ರಾಣದ ಜೊತೆ KSRTC ಚಾಲಕ ಚಲ್ಲಾಟ |ಬಸ್ ಚಾಲನೆ ಮಾಡುತ್ತಲೇ ಫೋನಲ್ಲಿ ಮಾತನಾಡ್ತಿರೋ ಡ್ರೈವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡಿತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat