ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ರಹೀಂ ಹತ್ಯೆ ಪ್ರಕರಣ: ಬಂಟ್ವಾಳ ದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

May 28, 2025
Share on WhatsappShare on FacebookShare on Twitter

ಮಂಗಳೂರು: ಬಂಟ್ವಾಳ ದಲ್ಲಿ ಅಬ್ದುಲ್ ರಹೀಂ ಬರ್ಬರವಾಗಿ ಹತ್ಯೆಯಾಗಿರುವ ಹಿನ್ನೆಲೆ, ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ತಿಂಗಳ ಹಿಂದಷ್ಟೇ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯಾದ ಬೆನ್ನಲ್ಲೇ ಮತ್ತೊಂದು ಮರ್ಡರ್‌ ಆಗಿದ್ದು, ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಹೀಂ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಮುಖಂಡರು ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಬಂದೋಬಸ್ತ್‌ ನಿಯೋಜಿಸಲಾಗಿದೆ. ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಮೃತದೇಹವನ್ನು ಕೊಳತ್ತಮಜಲಿಗೆ ಕೊಂಡೊಯ್ಯಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮಾಡಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಅಲ್ಲದೇ ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್‌ ಮಾಡಿ ಮುಸ್ಲಿಂ ವ್ಯಾಪಾರಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸದ್ಯ ಇಂದಿನಿಂದ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗು ಮಂಗಳೂರು ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Tags: abdul raheemAlertCitydeadbodyMangaloreMurderMuslimPoliceSection
SendShareTweet
Previous Post

Operation Sindoor: ಆಪರೇಷನ್ ಸಿಂದೂರ ಲೋಗೋ ವಿನ್ಯಾಸಗೊಳಿಸಿದ್ದು ಯಾರು ಗೊತ್ತೇ? ಇವರೇ ನೋಡಿ.

Next Post

AMCA Project: ಭಾರತದ 5ನೇ ತಲೆಮಾರಿನ ಯುದ್ಧ ವಿಮಾನ ಎಎಂಸಿಎಗೆ ಅಸ್ತು: ದೇಶದ ರಕ್ಷಣೆಗೆ ಮತ್ತೊಂದು ಶಕ್ತಿ

Related Posts

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!
ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ
ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!
ಮಂಗಳೂರು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ
ಮಂಗಳೂರು

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!
ಮಂಗಳೂರು

ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ
ಮಂಗಳೂರು

ಹಿರಿಯ ಪತ್ರಕರ್ತ ಸುಂದರ್ ಕಬಕ ನಿಧನ

Next Post
Fighter Jet

AMCA Project: ಭಾರತದ 5ನೇ ತಲೆಮಾರಿನ ಯುದ್ಧ ವಿಮಾನ ಎಎಂಸಿಎಗೆ ಅಸ್ತು: ದೇಶದ ರಕ್ಷಣೆಗೆ ಮತ್ತೊಂದು ಶಕ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat