ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 : ಕೆಎಲ್ ರಾಹುಲ್ ದಾಖಲೆ ಮುರಿದ ಮಿಚೆಲ್ ಮಾರ್ಷ್

May 29, 2025
Share on WhatsappShare on FacebookShare on Twitter

ಲಖನೌ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ 6 ವಿಕೆಟ್‌ಗಳ ಸೋಲಿನೊಂದಿಗೆ ಲಖನೌ ಸೂಪರ್ ಜಯಂಟ್ಸ್ (ಎಲ್‌ಎಸ್‌ಜಿ) ತನ್ನ ಪಯಣವನ್ನು ಮುಗಿಸಿದೆ. ಆದರೆ, ಈ ಆವೃತ್ತಿಯಲ್ಲಿ ತಂಡದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (Mitchell Marsh) ಅತ್ಯುತ್ತಮ ಪ್ರದರ್ಶನ ನೀಡಿದ್ದು, 13 ಪಂದ್ಯಗಳಿಂದ 627 ರನ್ ಸಿಡಿಸಿ ಲಖನೌ ಪರ ಲೀಡಿಂಗ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಆ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಮೊದಲನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ.

ಮಾರ್ಷ್‌ರ ಸ್ಫೋಟಕ ಪ್ರದರ್ಶನ:
ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಮ್ ಅವರೊಂದಿಗೆ ಆರಂಭಿಕ ಆಟಗಾರನಾಗಿ ಕ್ರೀಸ್‌ಗೆ ಬಂದ ಮಿಚೆಲ್ ಮಾರ್ಷ್ ರನ್ ಹೊಳೆ ಹರಿಸಿ ತಂಡದ ಹಲವು ಪಂದ್ಯಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತಮ್ಮ ಇಡೀ ಐಪಿಎಲ್ ವೃತ್ತಿ ಜೀವನದಲ್ಲಿ ಮಾರ್ಷ್ ಇದುವರೆಗೂ 42 ಪಂದ್ಯಗಳಿಂದ 665 ರನ್ ಬಾರಿಸಿದ್ದರು. ಆದರೆ ಇದೊಂದೇ ಆವೃತ್ತಿಯಲ್ಲಿ 6 ಅರ್ಧಶತಕ ಹಾಗೂ ಚೊಚ್ಚಲ ಶತಕ ಸಿಡಿಸುವ ಮೂಲಕ 627 ರನ್‌ಗಳನ್ನು ಕಲೆಹಾಕಿದ್ದಾರೆ. ಆ ಮೂಲಕ ತಮ್ಮ ಐಪಿಎಲ್‌ ವೃತ್ತಿ ಜೀವನದ ಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದಾರೆ.

ಕೆಎಲ್ ರಾಹುಲ್ ದಾಖಲೆ ಮುರಿದ ಮಾರ್ಷ್:
ಲಖನೌ ಸೂಪರ್ ಜಯಂಟ್ಸ್ ಪರ ಏಕೈಕ ಐಪಿಎಲ್‌ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ 616 ರನ್ ಗಳಿಸಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಇದೀಗ ಕೆಎಲ್ ರಾಹುಲ್ ಅವರ ಈ ದಾಖಲೆಯನ್ನು ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಮುರಿದಿದ್ದಾರೆ. ಮಿಚೆಲ್ ಮಾರ್ಷ್ ಕೆಎಲ್ ರಾಹುಲ್‌ಗಿಂತ 11 ರನ್‌ ಹೆಚ್ಚು ಗಳಿಸಿದ್ದಾರೆ.

ಎಲ್‌ಎಸ್‌ಜಿ ಪರ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು

  • 627 ರನ್ – ಮಿಚೆಲ್ ಮಾರ್ಷ್ – 13 ಇನಿಂಗ್ಸ್ – 2025
  • 616 ರನ್ – ಕೆಎಲ್ ರಾಹುಲ್ – 15 ಇನಿಂಗ್ಸ್ – 2022
  • 524 ರನ್ – ನಿಕೋಲಸ್ ಪೂರನ್ – 14 ಇನಿಂಗ್ಸ್ – 2025
  • 520 ರನ್ – ಕೆಎಲ್ ರಾಹುಲ್ – 14 ಇನಿಂಗ್ಸ್ – 2024
  • 508 ರನ್ – ಕ್ವಿಂಟನ್ ಡಿ ಕಾಕ್ – 15 ಇನಿಂಗ್ಸ್ – 2022
    ತ್ರಿಮೂರ್ತಿಗಳ ಬ್ಯಾಟಿಂಗ್ ಅಬ್ಬರ:
    ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯಗಳಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ (118* ರನ್)ದ ಮೂಲಕ ಗಮನ ಸೆಳೆದರು. ಇಡೀ ಟೂರ್ನಿಯಲ್ಲಿ ಲಖನೌ ಪರ ಮಿಚೆಲ್ ಮಾರ್ಷ್ (627 ರನ್), ನಿಕೋಲಸ್ ಪೂರನ್ (524 ರನ್) ಹಾಗೂ ಏಡೆನ್ ಮಾರ್ಕ್ರಮ್ (445 ರನ್) ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಮಾರ್ಕ್ರಮ್ ಅತಿ ಹೆಚ್ಚು ರನ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
    ಆರ್‌ಸಿಬಿಗೆ 6 ವಿಕೆಟ್ ಗೆಲುವು:
    ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಲಖನೌ ಸೂಪರ್ ಜಯಂಟ್ಸ್ ನಾಯಕ ರಿಷಭ್ ಪಂತ್ (118* ರನ್) ಹಾಗೂ ಮಿಚೆಲ್ ಮಾರ್ಷ್ (61 ರನ್) ಅವರ ಸ್ಫೋಟಕ ಆಟದ ನೆರವಿನಿಂದ 227 ರನ್‌ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಕಠಿಣ ಗುರಿಯನ್ನು ಆರ್‌ಸಿಬಿ, ಜಿತೇಶ್ ಶರ್ಮಾ (85* ರನ್), ವಿರಾಟ್ ಕೊಹ್ಲಿ (54 ರನ್) ಹಾಗೂ ಮಯಾಂಕ್ ಅಗರ್ವಾಲ್ (41* ರನ್) ಅವರ ಬ್ಯಾಟಿಂಗ್‌ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 230 ರನ್ ಗಳಿಸಿ ಗೆಲುವು ಸಾಧಿಸಿತು.
Tags: IPLIPL 2025KL RahulMatchMitchell MarshRCBsoprts
SendShareTweet
Previous Post

ನಾಯಕ ಹರಿಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ

Next Post

ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

Related Posts

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್
ಕ್ರೀಡೆ

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಎಸ್. ಬದರಿನಾಥ್ ಅಸಮಾಧಾನ
ಕ್ರೀಡೆ

ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಎಸ್. ಬದರಿನಾಥ್ ಅಸಮಾಧಾನ

ತಂಡದ ಸಹ ಆಟಗಾರ ಅಭಿಷೇಕ್  ಗೆಳತಿಯ ವಿಡಿಯೋ ಹಂಚಿಕೊಂಡ ವೈಭವ್ : ಜಾಲತಾಣಗಳಲ್ಲಿ ಭಾರೀ ಚರ್ಚೆ
ಕ್ರೀಡೆ

ತಂಡದ ಸಹ ಆಟಗಾರ ಅಭಿಷೇಕ್ ಗೆಳತಿಯ ವಿಡಿಯೋ ಹಂಚಿಕೊಂಡ ವೈಭವ್ : ಜಾಲತಾಣಗಳಲ್ಲಿ ಭಾರೀ ಚರ್ಚೆ

ಗಾಯದಿಂದ ಚೇತರಿಕೆ: ಶಸ್ತ್ರಚಿಕಿತ್ಸೆ ಬಳಿಕ ಮುಂಬೈ ಶಿಬಿರ ಸೇರಿದ ಕೆಕೆಆರ್ ಸ್ಟಾರ್ ಆಟಗಾರ ಆಂಗ್ಕ್ರಿಶ್ ರಘುವಂಶಿ
ಕ್ರೀಡೆ

ಗಾಯದಿಂದ ಚೇತರಿಕೆ: ಶಸ್ತ್ರಚಿಕಿತ್ಸೆ ಬಳಿಕ ಮುಂಬೈ ಶಿಬಿರ ಸೇರಿದ ಕೆಕೆಆರ್ ಸ್ಟಾರ್ ಆಟಗಾರ ಆಂಗ್ಕ್ರಿಶ್ ರಘುವಂಶಿ

ಮತ್ತೆ ಹಳಿಗೆ ಮರಳಿದ ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸ : ಮುಂಬರುವ 3 ಏಕದಿನ ಹಾಗೂ 3 ಟಿ20 ಸರಣಿಗೆ ಶೀಘ್ರ ಮೇಲ್ಮೈ ಒಪ್ಪಿಗೆ
ಕ್ರೀಡೆ

ಮತ್ತೆ ಹಳಿಗೆ ಮರಳಿದ ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸ : ಮುಂಬರುವ 3 ಏಕದಿನ ಹಾಗೂ 3 ಟಿ20 ಸರಣಿಗೆ ಶೀಘ್ರ ಮೇಲ್ಮೈ ಒಪ್ಪಿಗೆ

‘ವೈಭವ್ ಸೂರ್ಯವಂಶಿಯನ್ನು ಅತಿಯಾಗಿ ಹೊಗಳಬೇಡಿ’ : 15 ವರ್ಷದ ಪ್ರತಿಭೆಯ ಮೇಲಿನ ಒತ್ತಡದ ಬಗ್ಗೆ ಕಪಿಲ್ ದೇವ್ ಎಚ್ಚರಿಕೆ
ಕ್ರೀಡೆ

‘ವೈಭವ್ ಸೂರ್ಯವಂಶಿಯನ್ನು ಅತಿಯಾಗಿ ಹೊಗಳಬೇಡಿ’ : 15 ವರ್ಷದ ಪ್ರತಿಭೆಯ ಮೇಲಿನ ಒತ್ತಡದ ಬಗ್ಗೆ ಕಪಿಲ್ ದೇವ್ ಎಚ್ಚರಿಕೆ

Next Post
ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat