ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jitesh Sharma : ಲಕ್ನೊ ವಿರುದ್ಧದ ಗೆಲುವಿನ ಸಂದರ್ಭವನ್ನು ವಿವರಿಸಿದ ಆರ್​ಸಿಬಿ ನಾಯಕ ಜಿತೇಶ್ ಶರ್ಮಾ

May 29, 2025
Share on WhatsappShare on FacebookShare on Twitter

ಲಖನೌ: ಮಂಗಳವಾರ ಏಕನಾ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಕೊನೆಯ ಲೀಗ್‌ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ (LSG) ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ 6 ವಿಕೆಟ್‌ಗಳ ರೋಚಕ ಗೆಲುವು ಪಡೆದಿತ್ತು. ಆರ್‌ಸಿಬಿ ತಂಡದ ಗೆಲುವಿನ ಶ್ರೇಯ ಜಿತೇಶ್‌ ಶರ್ಮಾಗೆ ಸಲ್ಲಬೇಕು. ಇವರು ಆಡಿದ 33 ಎಸೆತಗಳಲ್ಲಿ ಅಜೇಯ 85 ರನ್‌ಗಳನ್ನು ಸಿಡಿಸಿ ಆರ್‌ಸಿಬಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಂದ್ಯದ ಬಳಿಕ ಮಾತನಾಡಿದ ಜಿತೇಶ್‌ ಶರ್ಮಾ (jitesh Sharma), ತಮ್ಮ ಬ್ಯಾಟಿಂಗ್‌ ಯಶಸ್ಸಿನ ಶ್ರೇಯವನ್ನು ತಮ್ಮ ಬ್ಯಾಟಿಂಗ್‌ ಕೋಚ್‌ ದಿನೇಶ್‌ ಕಾರ್ತಿಕ್‌ ಸಲ್ಲಿಸಿದ್ದಾರೆ.

ಲಖನೌ ನೀಡಿದ್ದ 228 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಆರ್‌ಸಿಬಿ ತಂಡ, ಉತ್ತಮ ಆರಂಭ ಪಡೆದ ಹೊರತಾಗಿಯೂ ಒಂದು ಹಂತದಲ್ಲಿ 123 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಜತೆಯಾದ ಮಯಾಂಕ್‌ ಅಗರ್ವಾಲ್‌ ಮತ್ತು ಜಿತೇಶ್‌ ಶರ್ಮಾ ಐದನೇ ವಿಕೆಟ್‌ಗೆ 107 ರನ್‌ಗಳನ್ನು ಕಲೆ ಹಾಕಿದ್ದರು. ಅಲ್ಲದೆ ಮ್ಯಾಚ್‌ ವಿನ್ನಿಂಗ್‌ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಜಿತೇಶ್‌ ಶರ್ಮಾ ಕೇವಲ 33 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 8 ಬೌಂಡರಿಗಳೊಂದಿಗೆ ಅಜೇಯ 85 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಆರ್‌ಸಿಬಿ ತಂಡವನ್ನು ಗೆಲುವಿನ ದಡವನ್ನು ಸೇರಿಸಿದರು.

ತಮ್ಮ ಬ್ಯಾಟಿಂಗ್‌ ಗೇಮ್‌ಪ್ಲ್ಯಾನ್‌ ತಿಳಿಸಿದ ಜಿತೇಶ್‌
ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಜಿತೇಶ್‌ ಶರ್ಮಾ, “ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಈ ರೀತಿಯ ಪ್ರದರ್ಶನವನ್ನು ತೋರುತ್ತೇನೆಂದು ನನಗೆ ನಂಬಲು ಆಗುತ್ತಿಲ್ಲ. ನಾನು ಸನ್ನಿವೇಶಕ್ಕೆ ಅಂಟಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದೆ ಹಾಗೂ ಚೆಂಡನ್ನು ಸಾಧ್ಯವಾದಷ್ಟು ಬಹಳ ಹತ್ತಿರದಿಂದ ನೋಡಲು ಪ್ರಯತ್ನಿಸುತ್ತಿದ್ದೆ,” ಎಂದು ಹೇಳಿದ್ದಾರೆ.

ತನ್ನ ಯಶಸ್ಸಿಗೆ ದಿನೇಶ್‌ ಕಾರ್ತಿಕ್‌ ಕಾರಣ
“ನ್ಯಾಯಯುತವಾಗಿರಲು ನಾನು ಏನನ್ನೂ ಯೋಚಿಸುತ್ತಿರಲಿಲ್ಲ. ವಿರಾಟ್‌ ಕೊಹ್ಲಿ ವಿಕೆಟ್‌ ಒಪ್ಪಿಸಿದ ಬಳಿಕ, ನಾನು ಸಾಧ್ಯವಾದಷ್ಟು ಕೊನೆಯವರೆಗೂ ಪಂದ್ಯವನ್ನು ತೆಗೆದುಕೊಂಡು ಹೋಗಬೇಕೆಂದು ನಿರ್ಧರಿಸಿದ್ದೆ. ಇದನ್ನೆ ನನ್ನ ಗುರುಗಳಾದ ದಿನೇಶ್‌ ಕಾರ್ತಿಕ್‌ ಹೇಳಿದ್ದರು. ನೀವು ಯಾವ ಸನ್ನಿವೇಶದಲ್ಲಿ ಕ್ರೀಸ್‌ಗೆ ಹೋಗುತ್ತೀರಿ ಎಂಬುದು ಇಲ್ಲಿ ಮುಖ್ಯವಲ್ಲ, ನೀವು ಪಂದ್ಯವನ್ನು ಕೊನೆಯವರೆಗೂ ತೆಗೆದುಕೊಂಡು ಹೋಗಬೇಕಾಗುತ್ತದೆ ಹಾಗೂ ಪಂದ್ಯವನ್ನು ಮುಗಿಸಲು ನೀವು ಸಮರ್ಥರಿದ್ದೀರಿ ಎಂದು ಅವರು ನನಗೆ ತಿಳಿಸಿದ್ದರು,” ಎಂದು ಜಿತೇಶ್‌ ಶರ್ಮಾ ತಿಳಿಸಿದ್ದಾರೆ.

ನನ್ನ ಮೇಲೆ ಜಾಸ್ತಿ ಒತ್ತಡವಿತ್ತು: ಜಿತೇಶ್‌ ಶರ್ಮಾ
“ನನ್ನ ಮೇಲೆ ಜಾಸ್ತಿ ಒತ್ತಡವಿದ್ದ ಕಾರಣ, ನನಗೆ ಸೆಳೆತ ಉಂಟಾಗುತ್ತಿತ್ತು. ಇದು ದೊಡ್ಡ ಫ್ರಾಂಚೈಸಿಯಾಗಿದೆ ಹಾಗೂ ಒತ್ತಡವನ್ನು ನಾನು ಆನಂದಿಸುತ್ತಿದ್ದೇನೆ. ನಮ್ಮ ಬಳಿ ಸಾಕಷ್ಟು ಅನುಭವಿ ಆಟಗಾರರು ಇದ್ದಾರೆ. ಭುವಿ ಭಾಯ್‌, ವಿರಾಟ್‌ ಭಾಯ್‌ ಹಾಗೂ ಕೃಣಾಲ್‌ ಭಾಯ್.‌ ಅವರ ಜೊತೆ ಆಡುವಾಗ ತುಂಬಾ ಉತ್ಸುಕತೆಯಿಂದ ಇರುತ್ತೇನೆ ಹಾಗೂ ಅಲ್ಲಿ ಉಂಟಾಗಿರುವ ಒತ್ತಡವನ್ನು ನಾನು ಆನಂದಿಸುತ್ತೇನೆ,” ಎಂದು ಆರ್‌ಸಿಬಿ ಹಂಗಾಮಿ ನಾಯಕ ಹೇಳಿದ್ದಾರೆ.

ಮೇ 29 ರಂದು ಮೊದಲನೇ ಕ್ವಾಲಿಫೈಯರ್‌
ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ತನ್ನ ಕೊನೆಯ ಲೀಗ್‌ ಪಂದ್ಯವನ್ನು ಗೆಲ್ಲುವ ಮೂಲಕ ಆರ್‌ಸಿಬಿ ತಂಡ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ ಹಾಗೂ ಮೊದಲನೇ ಕ್ವಾಲಿಫೈಯರ್‌ಗೆ 8 ವರ್ಷಗಳ ಬಳಿಕ ಲಗ್ಗೆ ಇಟ್ಟಿದೆ. ಮೇ 29 ರಂದು ಗುರುವಾರ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಕಾದಾಟ ನಡೆಸಲಿದೆ. ಈ ಪಂದ್ಯವನ್ನು ಗೆದ್ದರೆ ಬೆಂಗಳೂರು ತಂಡ ಫೈನಲ್‌ಗೆ ಪ್ರವೇಶ ಮಾಡಲಿದೆ. ಒಂದು ವೇಳೆ ಸೋತರೆ ಎರಡನೇ ಕ್ವಾಲಿಫೈಯರ್‌ ಆಡಬೇಕಾಗುತ್ತದೆ.

Tags: Cricketdescribed the situation of victoryIPL 2025Jitesh SharmaLucknowMatchRCB captainVirat Kohli
SendShareTweet
Previous Post

ಅಮ್ಮಿನಬಾವಿಯಲ್ಲಿ ಕ್ಯಾನ್ಸರ್ ಅರಿವು ಜಾಗೃತಿ ಮತ್ತು ಉಚಿತ ತಪಾಸಣೆ ಶಿಬಿರ

Next Post

ಹೋಂಡಾ CB1000 ಹಾರ್ನೆಟ್ ಬೈಕ್‌ನ ವಿಶೇಷತೆಗಳು: ಮಾರುಕಟ್ಟೆಯಲ್ಲಿನ ಪ್ರಮುಖ ಸ್ಪರ್ಧಿಗಳೊಂದಿಗೆ ಹೋಲಿಕೆ ಇಲ್ಲಿದೆ

Related Posts

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

Next Post
ಹೋಂಡಾ CB1000 ಹಾರ್ನೆಟ್ ಬೈಕ್‌ನ ವಿಶೇಷತೆಗಳು: ಮಾರುಕಟ್ಟೆಯಲ್ಲಿನ ಪ್ರಮುಖ ಸ್ಪರ್ಧಿಗಳೊಂದಿಗೆ ಹೋಲಿಕೆ ಇಲ್ಲಿದೆ

ಹೋಂಡಾ CB1000 ಹಾರ್ನೆಟ್ ಬೈಕ್‌ನ ವಿಶೇಷತೆಗಳು: ಮಾರುಕಟ್ಟೆಯಲ್ಲಿನ ಪ್ರಮುಖ ಸ್ಪರ್ಧಿಗಳೊಂದಿಗೆ ಹೋಲಿಕೆ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat