ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಸರ್ಕಾರಿ ನೌಕರರ ಪಿಂಚಣಿ ನಿಯಮ ಬದಲಿಸಿದ ಕೇಂದ್ರ ಸರ್ಕಾರ; ಹೊಸ ನಿಯಮಗಳೇನು?

May 29, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಪಿಂಚಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ ಯು) ಕಾರ್ಯನಿರ್ವಹಿಸುತ್ತಿರುವ ನೌಕರರ ನಿವೃತ್ತಿ ನಂತರದ ಭದ್ರತೆಗೆ ಸಂಬಂಧಿಸಿದ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ.

ಹೊಸ ಅಧಿಸೂಚನೆಯು ಸಿಸಿಎಸ್ (ಪಿಂಚಣಿ) ನಿಯಮಗಳು 2021 ರ ನಿಯಮ 37 ರ ಉಪ-ನಿಯಮ 29 ರಲ್ಲಿ ಹೊಸ ಷರತ್ತುಗಳನ್ನು ಸೇರಿಸಿದೆ. ಇದರ ಅಡಿಯಲ್ಲಿ, ಸರ್ಕಾರಿ ನೌಕರರು ಯಾವುದೇ ಇಲಾಖೆಯಿಂದ ಪಿ ಎಸ್ ಯು ಸೇರಿದ ನಂತರ ಯಾವುದೇ ವಿಚಾರದಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಅವರು ಸರ್ಕಾರಿ ಸೇವೆಯಲ್ಲಿದ್ದಾಗ ಪಡೆದ ನಿವೃತ್ತಿ ಪ್ರಯೋಜನಗಳನ್ನು ಕಳೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಸರ್ಕಾರಿ ಸೇವೆಯಿಂದ ಪಿಎಸ್ಯುಗಳಿಗೆ ಹೋಗುವ ನೌಕರರು ಅಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಶಿಸ್ತುಭಂಗ ಅಥವಾ ಅನೈತಿಕ ವರ್ತನೆ ಮಾಡಿದ್ದರೆ, ಅವರನ್ನು ಪಿ ಎಸ್ ಯುದಿಂದ ವಜಾ ಮಾಡಿದರೆ ಅಥವಾ ಶಿಸ್ತಿನ ಕ್ರಮ ಕೈಗೊಳ್ಳಲಾಗಿದೆ ಎಂದಾದರೆ, ಅವರು ಸರ್ಕಾರಿ ಸೇವೆಯಲ್ಲಿ ಇದ್ದಾಗ ಸಂಪಾದಿಸಿದ ಪಿಂಚಣಿ ಹಾಗೂ ಗ್ರಾಚ್ಯುಟಿ ಸೌಲಭ್ಯಗಳನ್ನು ಪೂರ್ತಿ ಅಥವಾ ಭಾಗಶಃ ಕಡಿತಗೊಳಿಸಬಹುದಾಗಿದೆ ಎಂದು ಹೊಸ ಅಧಿಸೂಚನೆ ತಿಳಿಸುತ್ತದೆ.

ಹೊಸ ಅಧಿಸೂಚನೆ ಪ್ರಕಾರ, ಸರ್ಕಾರಿ ನೌಕರರು ಸಾರ್ವಜನಿಕ ವಲಯದ ಉದ್ಯಮಗಳಿಗೆ ವರ್ಗವಾದ ಬಳಿಕ ಅವರ ಶಿಸ್ತು ಮತ್ತು ನಡವಳಿಕೆಗೆ ಆಧಾರಿತವಾಗಿ ಪಿಂಚಣಿ ಸೌಲಭ್ಯಗಳನ್ನು ಕೊಡಬೇಕಾ ಅಥವಾ ಇಲ್ಲವೇ ಎಂಬ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಸರ್ಕಾರಕ್ಕಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

ಸರ್ಕಾರಿ ಇಲಾಖೆಯನ್ನು ಪಿ ಎಸ್ ಯು ಆಗಿ ಬದಲಾಯಿಸಿದಾಗ, ಅದರ ಉದ್ಯೋಗಿಗಳಿಗೆ ಪಿಂಚಣಿ ಹೇಗೆ ನೀಡಲಾಗುತ್ತದೆ ಎಂಬುದನ್ನು ನಿಯಮ 37 ಹೇಳುತ್ತದೆ. ಒಂದು ಇಲಾಖೆಯು ಪಿ ಎಸ್ ಯು ಆದಾಗ, ಉಳಿದ ಉದ್ಯೋಗಿಗಳ ಗಳಿಕೆ ರಜೆ ಮತ್ತು ಅರ್ಧ ವೇತನ ರಜೆಯನ್ನು ಪಿ ಎಸ್ ಯುಗೆ ವರ್ಗಾಯಿಸಲಾಗುತ್ತದೆ. ಅಲ್ಲದೆ, ಉದ್ಯೋಗಿಗಳ ಭವಿಷ್ಯ ನಿಧಿ ಅಥವಾ ಪಿಎಫ್ ಮೊತ್ತವನ್ನು ಹೊಸ ಕಂಪನಿಯ ಪಿಎಫ್ ಖಾತೆಗೆ ವರ್ಗಾಯಿಸಲಾಗುತ್ತದೆ.

Tags: Central govt employeesdismissed staffEmployeenewdelhipensionPSUsretirement benefits
SendShareTweet
Previous Post

ಸರ್ಕಾರಿ ನೌಕರರ ಪಿಂಚಣಿ ನಿಯಮ ಬದಲಿಸಿದ ಕೇಂದ್ರ ಸರ್ಕಾರ; ಹೊಸ ನಿಯಮಗಳೇನು?

Next Post

ಕಾಶ್ಮೀರದ ಶೋಪಿಯಾನ್‌ನಲ್ಲಿ 2 ಲಷ್ಕರ್ ಉಗ್ರರ ಬಂಧನ: ಶಸ್ತ್ರಾಸ್ತ್ರಗಳು ವಶಕ್ಕೆ

Related Posts

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?
ವಾಣಿಜ್ಯ-ವ್ಯಾಪಾರ

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!
ವಾಣಿಜ್ಯ-ವ್ಯಾಪಾರ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

ಟಾಟಾ ಸಿಯೆರಾ | 1 ಲಕ್ಷ ಬುಕ್ಕಿಂಗ್ ದಾಟಿದ ‘ಲೆಜೆಂಡ್’ SUV ; ಉತ್ಪಾದನೆ ಹೆಚ್ಚಳಕ್ಕೆ ಟಾಟಾ ಮೋಟಾರ್ಸ್ ಕಸರತ್ತು
ವಾಣಿಜ್ಯ-ವ್ಯಾಪಾರ

ಟಾಟಾ ಸಿಯೆರಾ | 1 ಲಕ್ಷ ಬುಕ್ಕಿಂಗ್ ದಾಟಿದ ‘ಲೆಜೆಂಡ್’ SUV ; ಉತ್ಪಾದನೆ ಹೆಚ್ಚಳಕ್ಕೆ ಟಾಟಾ ಮೋಟಾರ್ಸ್ ಕಸರತ್ತು

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ
ಬೆಂಗಳೂರು

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

Next Post
ಕಾಶ್ಮೀರದ ಶೋಪಿಯಾನ್‌ನಲ್ಲಿ 2 ಲಷ್ಕರ್ ಉಗ್ರರ ಬಂಧನ: ಶಸ್ತ್ರಾಸ್ತ್ರಗಳು ವಶಕ್ಕೆ

ಕಾಶ್ಮೀರದ ಶೋಪಿಯಾನ್‌ನಲ್ಲಿ 2 ಲಷ್ಕರ್ ಉಗ್ರರ ಬಂಧನ: ಶಸ್ತ್ರಾಸ್ತ್ರಗಳು ವಶಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat