ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿ.ಎಂ ಸಿದ್ದರಾಮಯ್ಯ

May 29, 2025
Share on WhatsappShare on FacebookShare on Twitter

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ. ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು.

ಡಾ. ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ ಎಲ್ಲರೂ ಪಾಲಿಸಬೇಕು ಎಂದರು.ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ ಎಂದು ಸ್ಮರಿಸಿದರು. ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.

ಹೆಚ್ಚೆಚ್ಚು ಭಾಷೆ ಕಲಿಯಿರಿ: ಕನ್ನಡದಲ್ಲಿ ಮುಂದಿರಿ
ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ‌ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಒತ್ತಿ ಹೇಳಿದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ 725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಕರೆ ನೀಡಿದರು…

Tags: AdugodiCMCongressEducationKannadaSchoolSiddaramaiahstate
SendShareTweet
Previous Post

ಮತ್ತೆ ವಕ್ಕರಿಸಿದ ಕೊರೊನಾ: ಫೀವರ್ ಕ್ಲಿನಿಕ್ ಆರಂಭ

Next Post

₹2,032.85 ಮಿಲಿಯನ್ ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ ವಾಟರ್

Related Posts

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!
ಬೆಂಗಳೂರು

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

Next Post
₹2,032.85 ಮಿಲಿಯನ್ ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ ವಾಟರ್

₹2,032.85 ಮಿಲಿಯನ್ ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ ವಾಟರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat