ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ!

May 29, 2025
Share on WhatsappShare on FacebookShare on Twitter

ಬೆಂಗಳೂರು: ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಬಿಎಂಪಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದೆ.

ಮಳೆಗಾಲ ಬಂತೆಂದರೆ ಸಾಕು ಬೆಂಗಳೂರಿಗರು ಮಳೆಯಲ್ಲಿ ಸಿಲುಕಿ ಬಿಡುತ್ತಾರೆ. ಮಳೆ ದಿಗ್ಬಂಧನ ಹಾಕಿ ಬಿಡುತ್ತದೆ. ಹೀಗಾಗಿ ಪಾಲಿಕೆ ಈ ಯೋಜನೆ ಜಾರಿಗೆ ತಂದಿದೆ. ಕಳೆದ ವಾರ ಸುರಿದ ಮುಂಗಾರು ಪೂರ್ವ ಮಳೆಗೆ ಇಡೀ ಬೆಂಗಳೂರಿನ ರಸ್ತೆಗಳು ನದಿಯಂತಾಗಿದ್ದವು. ಹಲವೆಡೆ ಮಳೆಯ ನೀರಿನಿಂದಾಗಿ ಜನರಿಗೆ ಹೊರಗೆ ಬಾರಲು ಆಗದೆ, ಮಳೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಸಾಯಿ ಲೇಔಟ್ ನಲ್ಲಿ ಮನೆಯಿಂದ ಸಾರ್ವಜನಿಕರನ್ನು ಹೊರ ತರಲು ಬೋಟ್ ಬಳಕೆ ಮಾಡಲಾಗಿತ್ತು. ಅಗ್ನಿಶಾಮಕ ದಳದ ಸಾಹಯದಿಂದ ಜನರನ್ನು ಮನೆಯಿಂದ ಹೊರ ತರಲು ಬೋಟ್ ವ್ಯವಸ್ಥೆ ಮಾಡಲಾಗಿತ್ತು. ಈಗ ಮಳೆಗಾಲದ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಬೋಟ್ ವ್ಯವಸ್ಥೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ಮಳೆಗಾಲಕ್ಕೆ ವಲಯವಾರು ಒಂದೊಂದು ಬೋಟ್ ಖರೀದಿಗೆ ಟೆಂಡರ್ ಕರೆಯಲಾಗಿದೆ. ಒಟ್ಟು 7 ಬೋಟ್ ಖರೀದಿಸಲು ಪಾಲಿಕೆ ನಿರ್ಧರಿಸಿದೆ. ಜೊತೆಗೆ ಲೈಪ್ ಜಾಕೆಟ್ ಕೂಡ ಖರೀದಿಸಲು ಬಿಬಿಎಂಪಿ ಟೆಂಡರ್ ಆಹ್ವಾನಿಸಿದೆ.

ಆದರೆ, ಪಾಲಿಕೆಯ ಈ ಯೋಜನೆಗೆ ಸಿಟಿ ಮಂದಿ ಫುಲ್ ಗರಂ ಆಗಿದ್ದಾರೆ. ಮೊದಲು ರಸ್ತೆ ಸರಿ ಮಾಡಿ, ರಾಜಕಾಲುವೆ ಹುಳು ಎತ್ತಿ. ನೀರು ಸರಾಗವಾಗಿ ಹರಿಯುವಂತೆ ಏನೆಲ್ಲ ಬೇಕೋ ಆ ಯೋಜನೆಗಳನ್ನು ಜಾರಿಗೆ ತನ್ನಿ. ಅದನ್ನು ಬಿಟ್ಟು ಬೋಟ್ ಖರೀದಿಸಲು ಮುಂದಾಗಿರುವುದು ಮುರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: BBMPBengaluruBoatRainWater Bengaluru
SendShareTweet
Previous Post

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಎಸ್ಪಿ ಹೇಳಿದ್ದೇನು?

Next Post

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ

Related Posts

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ
ಬೆಂಗಳೂರು ಗ್ರಾಮಾಂತರ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ

Next Post
ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat