ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 : ಆರ್​ಸಿಬಿಗೆ ತಲೆಬಾಗಿ ಪ್ಲೇಆಫ್‌ನಲ್ಲಿ ಅನಗತ್ಯ ದಾಖಲೆ ಬರೆದ ಪಂಜಾಬ್ ಕಿಂಗ್ಸ್

May 30, 2025
Share on WhatsappShare on FacebookShare on Twitter

ಮುಲ್ಲನ್‌ಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುರುವಾರ ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2025 ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಿಬಿಕೆಎಸ್ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಎರಡನೇ ಕನಿಷ್ಠ ಒಟ್ಟು ರನ್‌ಗಳ ದಾಖಲೆಯನ್ನು ಬರೆಯುವ ಮೂಲಕ ಕಳಪೆ ದಾಖಲೆ ಸೃಷ್ಟಿಸಿತು.

ಸುಯಾಶ್ ಶರ್ಮಾ ಮತ್ತು ಜೋಶ್ ಹೇಜಲ್‌ವುಡ್ ತಲಾ ಮೂರು ವಿಕೆಟ್‌ಗಳನ್ನು ಕಬಳಿಸಿ ಪಿಬಿಕೆಎಸ್ ಬ್ಯಾಟಿಂಗ್ ವಿಭಾಗವನ್ನು ಸಂಪೂರ್ಣವಾಗಿ ಹಾಳು ಮಾಡಿದರು. ಪಂಜಾಬ್​ ಕೇವಲ 14.1 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲೌಟ್ ಆಗಿ, ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಕನಿಷ್ಠ ಓವರ್‌ಗಳಲ್ಲಿ ಇನಿಂಗ್ಸ್ ಮುಗಿಸಿದ ದಾಖಲೆಯನ್ನೂ ಬರೆಯಿತು.

 ಮುಲ್ಲನ್‌ಪುರದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆರಂಭದಿಂದಲೇ ಪಂಜಾಬ್ ಕಿಂಗ್ಸ್ ಮೇಲೆ ಒತ್ತಡ ಹೇರಿತು. ಎರಡನೇ ಓವರ್‌ನಲ್ಲಿಯೇ ಫಾರ್ಮ್‌ನಲ್ಲಿದ್ದ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡುವ ಮೂಲಕ ಮುನ್ನಡೆ ಸಾಧಿಸಿತು. ಆ ನಂತರ, ಪಿಬಿಕೆಎಸ್ ತಂಡದ ವಿಕೆಟ್‌ಗಳು ನಿಯಮಿತವಾಗಿ ಬೀಳುತ್ತಿದ್ದವು. ಪ್ರಭಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ ಮತ್ತು ಜೋಶ್ ಇಂಗ್ಲಿಸ್ ಅವಿವೇಕದ ಶಾಟ್‌ಗಳನ್ನಾಡಿ ತಮ್ಮ ವಿಕೆಟ್‌ಗಳನ್ನು ಒಪ್ಪಿಸಿದರು,

ಮಾರ್ಕಸ್ ಸ್ಟೋಯಿನಿಸ್ 17 ಎಸೆತಗಳಲ್ಲಿ 26 ರನ್‌ಗಳೊಂದಿಗೆ ಸ್ವಲ್ಪ ಮಟ್ಟಿಗೆ ಆಸರೆಯಾದರೂ, ಉಳಿದ ಬ್ಯಾಟ್ಸ್‌ಮನ್‌ಗಳು ಸುಯಾಶ್ ಶರ್ಮಾ ಅವರ ಸ್ಪಿನ್ ಬಲೆಗೆ ಸಿಲುಕಿದರು. ಸುಯಾಶ್ ಒಂದೇ ಓವರ್‌ನಲ್ಲಿ ಶಶಾಂಕ್ ಸಿಂಗ್ ಮತ್ತು ಇಂಪ್ಯಾಕ್ಟ್ ಸಬ್ ಮುಶೀರ್ ಖಾನ್‌ರ ವಿಕೆಟ್‌ಗಳನ್ನು ಕಿತ್ತರು, ತದನಂತರ ಸ್ಟೋಯಿನಿಸ್‌ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಗಾಯದಿಂದ ಮರಳಿದ ಜೋಶ್ ಹೇಜಲ್‌ವುಡ್, ಇಂಗ್ಲಿಸ್, ಶ್ರೇಯಸ್ ಮತ್ತು ಅಜ್ಮತುಲ್ಲಾ ಒಮರ್‌ಜಾಯ್‌ರ ವಿಕೆಟ್‌ಗಳನ್ನು ಪಡೆದು 15ನೇ ಓವರ್‌ನಲ್ಲಿ ಪಿಬಿಕೆಎಸ್ ಇನಿಂಗ್ಸ್ ಮುಗಿಸಿದರು.

ಪಿಬಿಕೆಎಸ್ ತಂಡವು ಕೇವಲ 14.1 ಓವರ್‌ಗಳಲ್ಲಿ ಆಲೌಟ್ ಆಗಿದ್ದು, ಇದು ಐಪಿಎಲ್ ಪ್ಲೇಆಫ್‌ನಲ್ಲಿ ಒಂದು ತಂಡ ಬ್ಯಾಟ್ ಮಾಡಿದ ಕನಿಷ್ಠ ಪ್ರದರ್ಶನವಾಗಿದೆ.
ಐಪಿಎಲ್ ಪ್ಲೇಆಫ್ ಇತಿಹಾಸದ ಕನಿಷ್ಠ ಒಟ್ಟು ರನ್‌ಗಳು

  • 87 – ಡಿಡಿ ವಿರುದ್ಧ ಆರ್‌ಆರ್, ಮುಂಬೈ ವಾಂಖೆಡೆ, 2008 ಸೆಮಿಫೈನಲ್
  • 101 – ಪಿಬಿಕೆಎಸ್ ವಿರುದ್ಧ ಆರ್‌ಸಿಬಿ, ಮುಲ್ಲನ್‌ಪುರ, ಕ್ವಾಲಿಫೈಯರ್ 1 (2025)*
  • 101 – ಎಲ್‌ಎಸ್‌ಜಿ ವಿರುದ್ಧ ಎಂಐ, ಚೆನ್ನೈ, 2023 ಎಲಿಮಿನೇಟರ್
  • 104 – ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸಿಎಸ್‌ಕೆ, ಡಿವೈ ಪಾಟೀಲ್, 2010 ಸೆಮಿಫೈನಲ್
  • 107 – ಕೆಕೆಆರ್ ವಿರುದ್ಧ ಎಂಐ, ಚಿನ್ನಸ್ವಾಮಿ, 2017 ಕ್ವಾಲಿಫೈಯರ್ 2
    ಸುಯಾಶ್ ಶರ್ಮಾ ಏನಂದರು?
    ಪಂದ್ಯದ ಆರ್‌ಸಿಬಿ ಹೀರೋ ಸುಯಾಶ್ ಶರ್ಮಾ, 3 ವಿಕೆಟ್‌ಗಳಿಗೆ 17 ರನ್‌ ನೀಡುವ ಮೂಲಕ ಗಮನ ಸೆಳೆದರು. ಪಂದ್ಯದ ಬಳಿಕ ಮಾತನಾಡಿದ ಅವರು ಕೋಚಿಂಗ್ ಸಿಬ್ಬಂದಿಯ ಯೋಜನೆಯನ್ನು ತಾವು ಯಶಸ್ವಿಯಾಗಿ ಜಾರಿಗೆ ತಂದೆವು ಎಂದು ಹೇಳಿದ್ದಾರೆ.
Tags: CricketIPL 2025Josh HazlewoodPunjab KingsRCBSuyash Sharma
SendShareTweet
Previous Post

ನಾಲ್ಕನೇ ಬಾರಿಗೆ ಫೈನಲ್ ತಲುಪಿದ ಆರ್ ಸಿಬಿ

Next Post

ಪಂಜಾಬ್​ ವಿರುದ್ದ ಗೆಲುವಿನ ಬಳಿಕ ಮೈದಾನದಿಂದಲೇ ಪತ್ನಿ ಆನುಷ್ಕಾಗೆ ವಿಶೇಷ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ, ಅವರು ಹೇಳಿದ್ದೇನು?

Related Posts

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್
ಕ್ರೀಡೆ

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!
ಕ್ರೀಡೆ

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್
ಕ್ರೀಡೆ

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!
ಕ್ರೀಡೆ

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು
ಕ್ರೀಡೆ

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!
ಕ್ರೀಡೆ

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

Next Post
ಪಂಜಾಬ್​ ವಿರುದ್ದ ಗೆಲುವಿನ ಬಳಿಕ ಮೈದಾನದಿಂದಲೇ ಪತ್ನಿ ಆನುಷ್ಕಾಗೆ ವಿಶೇಷ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ, ಅವರು ಹೇಳಿದ್ದೇನು?

ಪಂಜಾಬ್​ ವಿರುದ್ದ ಗೆಲುವಿನ ಬಳಿಕ ಮೈದಾನದಿಂದಲೇ ಪತ್ನಿ ಆನುಷ್ಕಾಗೆ ವಿಶೇಷ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ, ಅವರು ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat