ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 11 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧಾರ

May 30, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಾವಿರಾರು ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡಬೇಕು ಎಂದು ಅಭ್ಯರ್ಥಿಗಳು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಸರ್ಕಾರವು ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನೇರ ನೇಮಕಾತಿ ಅಥವಾ ಬಡ್ತಿ ಅಥವಾ ವರ್ಗಾವಣೆ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.

ಇದರ ಜತೆಗೆ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಅತಿಥಿ ಶಿಕ್ಷಕರನ್ನೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಮೇ 29 ರಂದು ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಿಗದಿತ ಸಮಯಕ್ಕೆ ಪುನರಾರಂಭವಾಗುವಂತೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಉದ್ದೇಶದಿಂದ ಸರ್ಕಾರ ನೇಮಕಕ್ಕೆ ಮುಂದಾಗಿದೆ.

2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಷರತ್ತುಗಳಿಗೊಳಪಟ್ಟು ಜೂನ್ 1ರಿಂದ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.

ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಮೂಲಕವೇ ನೇಮಕ ಮಾಡುವುದು. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತದೆ.

Tags: bengaloregovernmentJobsSalaryTeacher
SendShareTweet
Previous Post

ಪಂಜಾಬ್​ ವಿರುದ್ದ ಗೆಲುವಿನ ಬಳಿಕ ಮೈದಾನದಿಂದಲೇ ಪತ್ನಿ ಆನುಷ್ಕಾಗೆ ವಿಶೇಷ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ, ಅವರು ಹೇಳಿದ್ದೇನು?

Next Post

Rajat Patidar: ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ ರಜತ್ ಪಾಟಿದಾರ್‌

Related Posts

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

Next Post
Rajat Patidar: ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ ರಜತ್ ಪಾಟಿದಾರ್‌

Rajat Patidar: ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ ರಜತ್ ಪಾಟಿದಾರ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ

ನಮ್ಮ ಎಚ್ಚರಿಕೆಗೆ ತಲೆಬಾಗಿ ಟ್ರಂಪ್‌ರಿಂದ ಕದನ ವಿರಾಮ ಘೋಷಣೆ!

ಕದನ ವಿರಾಮಕ್ಕೆ ಇರಾನ್ ‘ಷರತ್ತುಬದ್ಧ’ ಸಮ್ಮತಿ.. ಅಮೆರಿಕ ಸೇನಾ ನೆಲೆ ಮುಚ್ಚಲು, ನಷ್ಟ ಪರಿಹಾರಕ್ಕೆ ಪಟ್ಟು!

ಜಲಮಂಡಳಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಶೇ. 3% ರಷ್ಟು ಒಳಚರಂಡಿ ಸೆಸ್‌ ಬರೆ – N.R ರಮೇಶ್‌ ಆರೋಪ

ಜಲಮಂಡಳಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಶೇ. 3% ರಷ್ಟು ಒಳಚರಂಡಿ ಸೆಸ್‌ ಬರೆ – N.R ರಮೇಶ್‌ ಆರೋಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat