ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾರ್ಮಿಕರ ವಿಮಾ ನಿಗಮದಲ್ಲಿ 15 ಹುದ್ದೆಗಳು; ನೇರ ಸಂದರ್ಶನದ ದಿನಾಂಕ ಇಲ್ಲಿದೆ

May 31, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹಿಡಿಯಬೇಕು, ಅದರಲ್ಲೂ ಬೆಂಗಳೂರಿನಲ್ಲಿ ಕೆಲಸ ಮಾಡಬೇಕು ಎನ್ನುವವರಿಗೆ ಸುವರ್ಣಾವಕಾಶ ಒಲಿದುಬಂದಿದೆ. ಹೌದು, ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ (ESIC) ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜೂನ್ 5ರಂದು ನೇರ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅಭ್ಯರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಇಎಸ್ಐಸಿ ಮೆಡಿಕಲ್ ಕಾಲೇಜು ಪಿಜಿಐಎಂಎಸ್ಆರ್ ಹಾಗೂ ಇಎಸ್ಐಸಿ ಮಾಡೆಲ್ ಹಾಸ್ಪಿಟಲ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ esic.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಅಸೋಸಿಯೇಟ್ ಪ್ರೊಫೆಸರ್ 10 ಹುದ್ದೆಗಳು ಹಾಗೂ ಅಸಿಸ್ಟಂಟ್ ಪ್ರೊಫೆಸರ್ 5 ಹುದ್ದೆಗಳು ಖಾಲಿ ಇವೆ. ಅಸೋಸಿಯೇಟ್ ಪ್ರೊಫೆಸರ್ ಗೆ 1.88 ಲಕ್ಷ ರೂ.ವರೆಗೆ ಸಂಬಳ ಇರಲಿದೆ. ಇನ್ನು, ಅಸಿಸ್ಟಂಟ್ ಪ್ರೊಫೆಸರ್ ಗೆ 1.44 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ M.D, M.S, DNB, ಪಿಜಿಇ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 67 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜೂನ್5ರಂದು ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಬಳಿಕ ನೇಮಕಾತಿ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ: New Academic Block, Esic Mc & Pgimsr, Rajajinagar, Bangalore. ಬೆಳಗ್ಗೆ 9.30ಕ್ಕೆ ಹಾಜರಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: bengaloreJobsRecruitment 2025SalaryWorkers' Insurance Corporation
SendShareTweet
Previous Post

ಆಸ್ಸಾಂನಲ್ಲಿ ಭೀಕರ ಮಳೆ: ಪ್ರವಾಹ

Next Post

ಡೆಡ್ಲಿ ಆಕ್ಸಿಡೆಂಟ್‌; ತಂದೆ- ಮಗಳು ಸ್ಥಳದಲ್ಲೇ ಸಾವು

Related Posts

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 90 ಸಿವಿಲ್ ನ್ಯಾಯಾಧೀಶರ ನೇಮಕಾತಿ : 1.36 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 90 ಸಿವಿಲ್ ನ್ಯಾಯಾಧೀಶರ ನೇಮಕಾತಿ : 1.36 ಲಕ್ಷ ರೂ. ಸಂಬಳ

Next Post
ಡೆಡ್ಲಿ ಆಕ್ಸಿಡೆಂಟ್‌; ತಂದೆ- ಮಗಳು ಸ್ಥಳದಲ್ಲೇ ಸಾವು

ಡೆಡ್ಲಿ ಆಕ್ಸಿಡೆಂಟ್‌; ತಂದೆ- ಮಗಳು ಸ್ಥಳದಲ್ಲೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat