ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಅನಾವರಣ!

May 31, 2025
Share on WhatsappShare on FacebookShare on Twitter

ವಿ.ಟಾಕೀಸ್ ಲಾಂಛನದಲ್ಲಿ ಅರುಣ್ ಕುಮಾರ್ ಜೆ ಹಾಗೂ ಡಾ. ಶ್ರೇಯಸ್ ಎಸ್. ನಿರ್ಮಿಸಿರುವ ಕೆ.ಎಸ್ ಮಂಜುನಾಥ್ ರೆಡ್ಡಿ ಅವರ ಸಹ ನಿರ್ಮಾಣ ಹಾಗೂ ಸಂಗೀತ ನಿರ್ದೇಶಕನಾಗಿ ಹೆಸರು ಮಾಡಿರುವ ಎಸ್.ಪ್ರದೀಪ್ ವರ್ಮ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ.

ನಟ, ನಿರ್ದೇಶಕ, ರಾಕ್ ಸ್ಟಾರ್ ರೋಹಿತ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರೈಸಿರುವ, ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಕುರುಡು ಕಾಂಚಾಣ” ಚಿತ್ರ ತೆರೆಗೆ ಬರುವ ಹಂತದಲ್ಲಿದೆ. ಬೆಂಗಳೂರು, ಕುಣಿಗಲ್, ಚಿಕ್ಕಮಗಳೂರು, ವರ್ಕಳ ಹಾಗೂ ವೈನಾಡ್ ನಲ್ಲಿ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಏಳು ಹಾಡುಗಳಿದ್ದು, ಎಚ್ ಗೀತಾ ಕೈವಾರ ಸಂಗೀತ ನೀಡಿದ್ದಾರೆ‌.

ವಿ.ಮನೋಹರ್, ವರದರಾಜ್ ಚಿಕ್ಕಬಳ್ಳಾಪುರ, ಅರ್ಚನಾ ಮರವಂತೆ ಹಾಡುಗಳನ್ನು ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ನಿರ್ದೇಶಕ ಪ್ರದೀಪ್ ವರ್ಮ ಅವರೆ ನೀಡಿದ್ದಾರೆ. ಪ್ರವೀಣ್ ಶೆಟ್ಟಿ ಮತ್ತು ಗೌತಮ್ ಮಟ್ಟಿ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಕಿರಣ್ ರಾಜ್, ಎಸ್ ಪ್ರದೀಪ್ ವರ್ಮ, ಅಮೂಲ್ಯ ಗೌಡ, ಸಾಕ್ಷಿ ಮೇಘನಾ, ರೆಮೋ(ರೇಖಾ), ನಾಗೇಂದ್ರ ಅರಸ್ ಮುಂತಾದವರಿದ್ದಾರೆ.

Tags: First LookKurudu kanchanaVTalkies
SendShareTweet
Previous Post

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ; ಇನ್ನು 2 ಬ್ಯಾಂಕ್ ಖಾತೆ ಅವಶ್ಯಕತೆ ಇಲ್ಲ

Next Post

ತೆರೆಗೆ ಬರಲು ಸಜ್ಜಾಗುತ್ತಿದೆ ತಿಮ್ಮನ ಮೊಟ್ಟೆಗಳು!

Related Posts

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು
ಸಿನಿಮಾ-ಮನರಂಜನೆ

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ
ಸಿನಿಮಾ-ಮನರಂಜನೆ

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ರಾಮಾಯಣ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ
ಸಿನಿಮಾ-ಮನರಂಜನೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ

ನನ್ನದು ‘ಸಿಂಗಂ’ನಂತೆ ಒಂಟಿ ಹೋರಾಟ, ಡಿಎಂಕೆ, ಬಿಜೆಪಿ ಜೊತೆ ಮೈತ್ರಿ ಇಲ್ಲ: ನಟ ವಿಜಯ್ ಘೋಷಣೆ
ಸಿನಿಮಾ-ಮನರಂಜನೆ

ವಿಜಯ್ ದಳಪತಿಯಿಂದ ಮುಂಜಾನೆಯ ಶೋಗೆ ಮರುಜೀವ!

Next Post
ತೆರೆಗೆ ಬರಲು ಸಜ್ಜಾಗುತ್ತಿದೆ ತಿಮ್ಮನ ಮೊಟ್ಟೆಗಳು!

ತೆರೆಗೆ ಬರಲು ಸಜ್ಜಾಗುತ್ತಿದೆ ತಿಮ್ಮನ ಮೊಟ್ಟೆಗಳು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ

ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್: ಒಂದು ತಿಂಗಳು ರಿಚಾರ್ಜ್ ಮಾಡಿದರೆ ಮತ್ತೊಂದು ತಿಂಗಳು ಫ್ರೀ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

ಸ್ಪೇನ್ ದೇಶದಲ್ಲಿ ಭೀಕರ ಬೋಟ್ ದುರಂತ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat