ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅನರ್ಹ ಪಡಿತರದಾರರಿಗೆ ಸಿಎಂ ಶಾಕ್!

May 31, 2025
Share on WhatsappShare on FacebookShare on Twitter

ಇಂದು ಸಿಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಸಭೆ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಸಲಹೆ- ಸೂಚನೆ ನೀಡಿದ್ದಾರೆ.

ಅನರ್ಹ ಪಡಿತರ ಚೀಟಿದಾರರ ಸಂಖ್ಯೆ ವಿಪರೀತ ಹೆಚ್ಚುತ್ತಿರುವುದಕ್ಕೆ ಕಾರಣ ಏನು? ವೈಜ್ಞಾನಿಕ ಅಂಕಿ- ಅಂಶಗಳು ಬೇರೆಯೇ ಹೇಳುತ್ತಿವೆ. ಯಾವ ಜಿಲ್ಲೆಯಲ್ಲೂ ಶೇ.60 ಕ್ಕಿಂತ ಹೆಚ್ಚು ಅರ್ಹರು ಇರಲು ಸಾಧ್ಯವಿಲ್ಲ. ಇದರಲ್ಲಿ ಸ್ವಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಇರಬಹುದು. ಆದರೆ ಶೇ. 80 ರಿಂದ ಶೇ. 90ರಷ್ಟು ಅಂತೆಲ್ಲ ಇದ್ದರೆ ಅದನ್ನು ಯಾವ ಮಾನದಂಡದಲ್ಲೂ ಒಪ್ಪಲು ಸಾಧ್ಯವಿಲ್ಲ. ಇದರಿಂದ ದೊಡ್ಡ ಅನ್ಯಾಯ ಆಗುವುದು ನಿಜವಾದ ಅರ್ಹರಿಗೆ. ಅರ್ಹರಿಗೆ ಅನ್ಯಾಯ ಆಗುವುದನ್ನು ತಡೆಯಲು ನಕಲಿ, ಡೂಪ್ಲಿಕೇಟ್‌ ಮತ್ತು ಅನರ್ಹ ಕಾರ್ಡ್‌ಗಳನ್ನು ತಡೆಯಬೇಕು ಎಂದು ಸೂಚಿಸಿದರು.

ಶಿಕ್ಷಕರು, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್‌ ಪಡಿತರ ಚೀಟಿಗಳಿವೆ. ಇವರಲ್ಲಿ ಹಲವರು ಪಡಿತರ ಪಡೆಯುವುದಿಲ್ಲ. ಆದರೆ ಆಸ್ಪತ್ರೆಗಳಿಗೆ ಹೋಗಲು ಮತ್ತು ಇನ್ನಿತರೆ ಅಗತ್ಯಗಳಿಗೆ ಕಾರ್ಡ್‌ಗಳನ್ನು ಬಳಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು.

ಅರ್ಹರು ಯಾವುದೇ ಕಾರಣಕ್ಕೂ ಸವಲತ್ತುಗಳಿಂದ ವಂಚಿತರಾಗುವಂತೆ ನೋಡಿಕೊಳ್ಳಬೇಕು. ಅರ್ಹರಿಗೆ ಸವಲತ್ತು ತಪ್ಪಬಾರದು. ಸಮಸ್ಯೆ ಆಗಬಾರದು. ಆದರೆ ಅರ್ಹರಿಗೆ ಸಮಸ್ಯೆ ಆಗದಂತೆ ಅನರ್ಹ ಕಾರ್ಡ್‌ಗಳನ್ನು ರದ್ದಾಗುವ ದಿಕ್ಕಿನಲ್ಲಿ ಏನೇನು ಮಾಡಬಹುದು ಎನ್ನುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಉತ್ತರ ಕೇಳಿದರು. ನಿಮ್ಮ ಪ್ರಾಯೋಗಿಕ ಅನುಭವದಲ್ಲಿ ಏನೇನು ಸಮಸ್ಯೆಗಳನ್ನು ಎದುರಿಸಿದ್ದೀರಿ, ಈ ಸಮಸ್ಯೆಗಳ ಪರಿಹಾರಕ್ಕೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಸಿಎಂ ಪ್ರಶ್ನಿಸಿದರು.

Tags: CMCM SiddaramaiahMeeting
SendShareTweet
Previous Post

ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲ; ಸಿಎಂ

Next Post

ದುಬೈ ಕೇರಳ ಸಂಘದ ಕಾರ್ಯಕ್ರಮಕ್ಕೆ ಆಫ್ರಿದಿ; ವ್ಯಾಪಕ ಟೀಕೆ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ದುಬೈ ಕೇರಳ ಸಂಘದ ಕಾರ್ಯಕ್ರಮಕ್ಕೆ ಆಫ್ರಿದಿ; ವ್ಯಾಪಕ ಟೀಕೆ

ದುಬೈ ಕೇರಳ ಸಂಘದ ಕಾರ್ಯಕ್ರಮಕ್ಕೆ ಆಫ್ರಿದಿ; ವ್ಯಾಪಕ ಟೀಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat