ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಶ್ವ ಸುಂದರಿ ಸ್ಪರ್ಧೆ; ಭಾರತಕ್ಕೆ ಮತ್ತೆ ನಿರಾಸೆ

May 31, 2025
Share on WhatsappShare on FacebookShare on Twitter

ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತಕ್ಕೆ ಈ ಬಾರಿಯೂ ನಿರಾಸೆಯಾಗಿದೆ.

ಭಾರತದಲ್ಲೇ ಈ ಬಾರಿ ಸ್ಪರ್ಧೆ ನಡೆದರೂ ಕಿರೀಟ ಮಾತ್ರ ದೇಶದ ಪಾಲಾಗಲಿಲ್ಲ. ಹೈದರಾಬಾದ್ ನಲ್ಲಿ ನಡೆದ 72ನೇ ವಿಶ್ವ ಸುಂದರಿ (Miss World 2025) ಸ್ಪರ್ಧೆಯಲ್ಲಿ ಥಾಯ್ಲೆಂಡ್ ಚೆಲುವೆ ಓಪಲ್ ಸುಚಾತ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ.

ಕಳೆದ ಬಾರಿಯ ವಿಶ್ವ ಸುಂದರಿ ಜೆಕ್ ರಿಪಬ್ಲಿಕ್ನ ಕ್ರಿಸ್ಟಿಯಾನಾ ಅವರು ಥಾಯ್ಲೆಂಡ್ ನ ಸುಂದರಿ ಓಪಲ್ ಸುಚಾತಗೆ ಕಿರೀಟ ತೊಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ದೇಶಗಳ 108 ಜನ ಸುಂದರಿಯರು ಭಾಗವಹಿಸಿದ್ದರು. ಒಂದು ವಾರ ಈ ಸ್ಪರ್ಧೆ ನಡೆದು ಇಂದು ಫಲಿತಾಂಶ ಹೊರ ಬಿದ್ದಿದೆ. ಥಾಯ್ಲೆಂಡ್ನ ಓಪಲ್ ಸುಚಾತ ತಮ್ಮ ಅದ್ಭುತ ಸೌಂದರ್ಯದ ಜೊತೆಗೆ ಮಾತುಗಾರಿಕೆ, ಆದರ್ಶ, ವ್ಯಕ್ತಿತ್ವಗಳಿಂದಲೂ ಗಮನ ಸೆಳೆದು 2025ರ ವಿಶ್ವ ಸುಂದರಿ ಪಟ್ಟಕ್ಕೆ ಏರಿದ್ದಾರೆ.

ಭಾರತದ ಪ್ರತಿನಿಧಿಯಾಗಿ ನಂದಿನಿ ಗುಪ್ತಾ ಅಂತಿಮ 40ರ ಹಂತಕ್ಕೂ ಬಾರದೆ ನಿರಾಸೆ ಅನುಭವಿಸಿದ್ದಾರೆ. ಥಾಯ್ಲೆಂಡ್ನ ಓಪಲ್ ಸುಚಾತ ವಿಶ್ವ ಸುಂದರಿ ಎನಿಸಿಕೊಂಡರೆ, ಇಥಿಯೋಫಿಯಾದ ಹಸೆಟ್ ಡೆರೆಜೆ, ಪೋಲಂಡ್ನ ಮೇಜ್ ಕ್ಲಾಡ್ಜ್, ಮಾರ್ಟಿನಿಕ್ಯೂನ ಔರೈಲ್ ಜೋಶಿಮ್ ಕ್ರಮವಾಗಿ ಮೊದಲ, ದ್ವಿತೀಯ, ತೃತೀಯ ರನ್ನರ್ ಅಪ್ ಆಗಿದ್ದಾರೆ.

Tags: India disappointedMiss WorldMiss World 2025Miss World competition
SendShareTweet
Previous Post

ಪೊಲೀಸರು ಇನ್ನು ಮುಂದೆ ಈ ರೀತಿ ವಾಹನ ತಪಾಸಣೆ ಮಾಡುವಂತಿಲ್ಲ!

Next Post

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 1,770 ಹುದ್ದೆ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ

Related Posts

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ
ದೇಶ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!
ದೇಶ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!
ದೇಶ

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 1,770 ಹುದ್ದೆ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 1,770 ಹುದ್ದೆ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

“ವೈಯಕ್ತಿಕ ಸಾಧನೆಗಿಂತ ತಂಡದ ಗೆಲುವೇ ಮುಖ್ಯ” : ಲಂಕಾ ವಿರುದ್ಧ ಮಿಂಚಿ ‘ಸರಣಿ ಶ್ರೇಷ್ಠ’ ಪ್ರಶಸ್ತಿ ಮುಡಿಗೇರಿಸಿಕೊಂಡ ಪಡಿಕ್ಕಲ್

“ವೈಯಕ್ತಿಕ ಸಾಧನೆಗಿಂತ ತಂಡದ ಗೆಲುವೇ ಮುಖ್ಯ” : ಲಂಕಾ ವಿರುದ್ಧ ಮಿಂಚಿ ‘ಸರಣಿ ಶ್ರೇಷ್ಠ’ ಪ್ರಶಸ್ತಿ ಮುಡಿಗೇರಿಸಿಕೊಂಡ ಪಡಿಕ್ಕಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat