ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಮಲ್ ಪರ ಮಾತನಾಡುವವರೆಲ್ಲ ನಾಡದ್ರೋಹಿಗಳು!

June 1, 2025
Share on WhatsappShare on FacebookShare on Twitter

ತಮಿಳಿನಿಂದ ಕನ್ನಡ ಎಂಬ ಕಮಲ್‌ ಹಾಸನ್‌ ಹೇಳಿಕೆಯು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕನ್ನಡಪರ ಹೋರಾಟಗಾರರು ಕಮಲ್‌ ಹಾಸನ್‌ ರನ್ನು ಕರ್ನಾಟಕದಿಂದ ಬ್ಯಾನ್‌ ಮಾಡಬೇಕು. ಅವರ ಯಾವೊಂದು ಸಿನಿಮಾಗಳನ್ನು ಇಲ್ಲಿ ರಿಲೀಸ್‌ ಮಾಡಬಾರದು ಎಂದು ಆಗ್ರಹಿಸಿದ್ದಾರೆ. ಈಗ ಮುಖ್ಯಮಂತ್ರಿ ಚಂದ್ರು ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.

ಈ ಘಟನೆ ನಡೆಯಬಾರದಿತ್ತು. ಈ ಹೇಳಿಕೆ ಕೊಟ್ಟ ಅವನು ದುರಹಂಕಾರಿ. ಅಯೋಗ್ಯ. ಅವನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನ ಮಾಡಿ ಬಿಟ್ಟರು. ಕಮಲ್ ಹಾಸನ್ ಅವರ ಹೇಳಿಕೆಯನ್ನು ಆ ವೇದಿಕೆಯಲ್ಲೇ ಖಂಡಿಸಬೇಕಿತ್ತು. ನೀವು ನಮ್ಮ ಫ್ಯಾಮಿಲಿಗೆ ತುಂಬಾ ಹತ್ತಿರವಾದ ವ್ಯಕ್ತಿ. ನನಗೆ ನಿಮ್ಮ ಮೇಲೆ ಅಪಾರವಾದ ಗೌರವವಿದೆ. ಆದ್ದರಿಂದ ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳುತ್ತೇವೆ. ಆದರೆ, ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರುತ್ತೇನೆ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ.

ಹಾಗಿದ್ದರೆ, ಕನ್ನಡ ವಿಚಾರಕ್ಕೆ ಬಂದಾಗ ನೀವೇನು ಮಾಡ್ತಿದ್ರಿ? ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿತನ ಎಂದಿದ್ದಾರೆ. ನನ್ನ ಪ್ರಕಾರ, ಕಮಲ್‌ ಹಾಸನ್ ಪರವಾಗಿ ಮಾತನಾಡುತ್ತಾರೋ? ಅವರೆಲ್ಲ ನಾಡದ್ರೋಹಿಗಳು ಎಂದು ಖಾರವಾಗಿ ನುಡಿದಿದ್ದಾರೆ.

Tags: Kamal HassanKannadaMovieTamilu
SendShareTweet
Previous Post

ರಸ್ತೆಯಲ್ಲೇ ಕಸ ಎಸೆದವನಿಗೆ ವಿದೇಶಿ ಮಹಿಳೆ ಕ್ಲಾಸ್‌!

Next Post

250ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Related Posts

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

Next Post
11 ತಿಂಗಳ ಮಗುವಿಗೆ ಕೊರೊನಾ ಸೋಂಕು

250ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat