ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅಂತರ್ಜಾತಿ ವಿವಾಹಕ್ಕೆ ಸರ್ಕಾರದಿಂದ 3 ಲಕ್ಷ ರೂ. ಸಹಾಯಧನ; ಪಡೆಯೋದು ಹೇಗೆ?

June 2, 2025
Share on WhatsappShare on FacebookShare on Twitter

ಬೆಂಗಳೂರು: ನಾವೀಗ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಕಾಲಘಟ್ಟದಲ್ಲಿ ಬದುಕುತ್ತಿದ್ದರೂ, ದೇಶದಲ್ಲಿ ಸಾಕ್ಷರತೆ ಪ್ರಮಾಣ ಏರಿಕೆಯಾಗುತ್ತಿದ್ದರೂ, ಮನುಷ್ಯನಲ್ಲಿರುವ ಜಾತಿ ತಾರತಮ್ಯ, ಮೇಲು-ಕೀಳು ಎಂಬ ಅನಿಷ್ಟ ಮನೋಭಾವ ಮಾತ್ರ ಬದಲಾಗಿಲ್ಲ. ಹಾಗಾಗಿಯೇ, ಜಾತಿ ಜಾತಿಗಳ ಮಧ್ಯೆ ಸಾಮರಸ್ಯ ಮೂಡಿಸಲು ರಾಜ್ಯ ಸರ್ಕಾರವು ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹಧನ ನೀಡುತ್ತಿದೆ. ಆ ಮೂಲಕ ಜಾತಿ ಜಾತಿಗಳ ನಡುವಿನ ಕಂದಕ ತೊಲಗಿಸಲು ಪ್ರಯತ್ನಿಸುತ್ತಿದೆ.

ಹೌದು, ಅಂತರ್ಜಾತಿ ವಿವಾಹ ಯೋಜನೆಯಡಿ ಪರಿಶಿಷ್ಟ ಜಾತಿಯ ಮಹಿಳೆಯನ್ನು ಹಿಂದೂ ಧರ್ಮದ ಬೇರೆ ಜಾತಿಯ ವ್ಯಕ್ತಿಯು ಮದುವೆಯಾದರೆ, ಆ ದಂಪತಿಗೆ ರಾಜ್ಯ ಸರ್ಕಾರ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡುತ್ತದೆ. ಹಾಗೆಯೇ, ಪರಿಶಿಷ್ಟ ಜಾತಿಯ ವ್ಯಕ್ತಿಯು ಹಿಂದೂ ಧರ್ಮದ ಬೇರೆ ಜಾತಿಯ ಮಹಿಳೆಯನ್ನು ಮದುವೆಯಾದರೆ 2.5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.

ಅಂತರ್ಜಾತಿ ವಿವಾಹದ ಜತೆಗೆ ಒಳಪಂಗಡ ವಿವಾಹ ಯೋಜನೆ ಕೂಡ ಇದೆ. ಪರಿಶಿಷ್ಟ ಜಾತಿಯ ಇತರೆ ಒಳಪಂಗಡಗಳಲ್ಲಿ ವಿವಾಹವಾದಲ್ಲಿ ಹಾಗೂ ಪರಿಶಿಷ್ಟ ಪಂಗಡದವರು ಇತರೆ ಒಳ ಪಂಗಡದಲ್ಲಿ ವಿವಾಹವಾದರೆ ಅಂತಹ ದಂಪತಿಗೆ 2 ಲಕ್ಷ ರೂ. ನೀಡಲಾಗುತ್ತದೆ. ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದ ಪರಿಶಿಷ್ಟ ಜಾತಿಯ ದಂಪತಿಗೆ 50 ಸಾವಿರ ರೂ. ಕೂಡ ದೊರೆಯಲಿದೆ.

ಅರ್ಜಿ ಸಲ್ಲಿಸೋದು ಹೇಗೆ?
ಕರ್ನಾಟಕ ಸರ್ಕಾರದ ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಗೆ ಭೇಟಿ ನೀಡಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ದಂಪತಿಯ ಮನೆಯ ವಾರ್ಷಿಕ ಆದಾಯ 5 ಲಕ್ಷ ರೂ. ದಾಟಿರಬಾರದು. ಕರ್ನಾಟಕ ಎಸ್ ಟಿ ಅಂತರ್ಜಾತಿ ಜೋಡಿ ವಿವಾಹ ಸಹಾಯ ಯೋಜನೆಯು 2019ರ ನಂತರ ಮದುವೆಯಾದವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಮದುವೆಯಾದ 18 ತಿಂಗಳೊಳಗೆ ದಂಪತಿಯು ಅರ್ಜಿ ಸಲ್ಲಿಸಬಹುದು. ನವವಿವಾಹಿತರಿಂದ ಅರ್ಜಿಗಳನ್ನು ಸ್ವೀಕರಿಸುತ್ತದೆ.

ಸಲ್ಲಿಸಬೇಕಾದ ದಾಖಲೆಗಳು
ದಂಪತಿಯ ಆಧಾರ್ ಕಾರ್ಡ್
ಮದುವೆ ನೋಂದಣಿ ಪ್ರಮಾಣಪತ್ರ
ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಮೊಬೈಲ್ ನಂಬರ್
ಮದುವೆಯ ಫೋಟೋ
ಬ್ಯಾಂಕ್ ಖಾತೆ ವಿವರ

Tags: 3 lakh subsidybengaloregovernmentinter-caste marriage
SendShareTweet
Previous Post

ಬಡವರಿಗಾಗಿ ಕೇಂದ್ರದಿಂದ ಆಮ್ ಆದ್ಮಿ ವಿಮಾ ಯೋಜನೆ; ಏನಿದರ ಉಪಯೋಗ?

Next Post

ವಾಯುಪಡೆಯಲ್ಲಿ 153 ಹುದ್ದೆಗಳಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು

Related Posts

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!
ಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!
ಕೋಲಾರ

ಕೋಲಾರದಲ್ಲಿ ಪುಡಿರೌಡಿಗಳ ಅಟ್ಟಹಾಸ.. ಕ್ಷುಲ್ಲಕ ಕಾರಣಕ್ಕೆ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಹಲ್ಲೆ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ತುಮಕೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ
ಉತ್ತರ ಕನ್ನಡ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

Next Post
ವಾಯುಪಡೆಯಲ್ಲಿ 153 ಹುದ್ದೆಗಳಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು

ವಾಯುಪಡೆಯಲ್ಲಿ 153 ಹುದ್ದೆಗಳಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat