ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಈಡೇರಿತು 20 ವರ್ಷಗಳ ಬಹು ದೊಡ್ಡ ಬೇಡಿಕೆ; ಕೋಲ್ಕತ್ತಾ ಜಗನ್ನಾಥನ ರಥಕ್ಕೆ ಸುಖೋಯ್ ಚಕ್ರ

June 2, 2025
Share on WhatsappShare on FacebookShare on Twitter

ಕೋಲ್ಕತ್ತಾದ ಇಸ್ಕಾನ್ ಜಗನ್ನಾಥನ ಮಂದಿರ ತನ್ನದೇ ಆದ ಐತಿಹ್ಯ ಹೊಂದಿರುವ ಸುಪ್ರಸಿದ್ದ ದೇಗುಲ. ಇಂತಹ ದೇಗಲಕ್ಕೀಗ ಭಾರತೀಯ ಸೇನೆಯ ಬಲ ಭೀಮ ಸುಖೋಯ್ ನ ನಂಟು ಬರುತ್ತಿರುವುದು ವಿಶೇಷ. ಎದುರಾಳಿಗಳ ಜಂಗಾಬಲವನ್ನೇ ಪುಡಿ ಮಾಡುವ ತಾಕತ್ತಿನ ಸುಖೋಯ್ ಗೂ ಜಗನ್ನಾಥನಿಗೂ ಎಲ್ಲಿಯ ಸಂಬಂಧ ಅನ್ನೋದು ಅಚ್ಚರಿ ಮೂಡಿಸುತ್ತಿದೆ. ಆದರೆ, ಇದು ನಿಜ. ಸುಖೋಯ್ ಯುದ್ಧ ವಿಮಾನದ ಗಾಲಿಗಳನ್ನೇ ಈಗ ಇಸ್ಕಾನ್ ಜಗನ್ನಾಥನ ರಥಗಳಿಗೆ ಅಳವಡಿಸಲಾಗುತ್ತಿದೆ.

ಇಸ್ಕಾನ್ ದೇಗುಲದ ರಥಗಳ ಚಕ್ರಕ್ಕೆ ಬಂತು ಕಡೆಗೂ ಶುಕ್ರದೆಸೆ
1972ರಲ್ಲಿ 3 ದೇವತೆಗಳಿದ್ದ ಸಣ್ಣ ರಥವನ್ನು ವಾಡಿಕೆಯೆಂತೆ ಕಾರ್ಯಾರಂಭಿಸಲಾಗಿತ್ತು. ಆದರೆ ಮುಂದೆ 5 ವರ್ಷಗಳ ಬಳಿಕ ಜಗನ್ನಾಥ, ಬಲಭದ್ರ ಮತ್ತು ಸುಭದ್ರೆಯರಿಗಾಗಿಯೇ ಮೂರು ಪ್ರತ್ಯೇಕ ರಥಗಳನ್ನು ನಿರ್ಮಿಸಲಾಯಿತು. ಭಕ್ತರೊಬ್ಬರು ನೀಡಿದ ಕೊಡುಗೆಯ ಫಲವಾಗಿ ಇಸ್ಕಾನ್ ನಲ್ಲಿ ಮೂರು ರಥಗಳನ್ನು ಎಳೆಯುವ ಸಂಪ್ರದಾಯಕ್ಕೆ ನಾಂದಿ ಹಾಡಲಾಯಿತು. ಅತ್ಯಂತ ಭಾರವಾಗಿದ್ದ ಈ ರಥಗಳಿಗೆ ಕಬ್ಬಿಣ ಇಲ್ಲವೇ ಕಲ್ಲಿನ ಗಾಲಿಗಳನ್ನು ಬಳಸುವ ಬದಲಿಗೆ ಆರಂಭದಲ್ಲಿ ಬೋಯಿಂಗ್ ವಿಮಾನದ ಚಕ್ರಗಳನ್ನು ಅಳವಡಿಸಲಾಗಿತ್ತು.

ಆದರೆ ಕಾಲಾನುಕ್ರಮದಲ್ಲಿ ಈ ಬೋಯಿಂಗ್ ಚಕ್ರಗಳು ಸವಕಲಾಗುತ್ತಾ ಬಂದವು. 2005ರಲ್ಲಿ ಈ ಚಕ್ರಗಳನ್ನು ಬದಲಿಸಲು ದೇಗುಲ ಆಡಳಿತ ಮಂಡಳಿ ತೀರ್ಮಾನಿಸಿತು. ರಥದ ಬೃಹತ್ ಭಾರ ಹೊರಬಲ್ಲ ಚಕ್ರಗಳಿಗಾಗಿ ನಿರಂತರ ಶೋಧ ಶುರುವಾಯ್ತು. ರಥದ ಭಾರ, ದೇವರ ವಿಗ್ರಹ ಮತ್ತು ಅರ್ಚಕರು, ಭಕ್ತರ ಭಾರ ಸೇರಿ ಆರಂಭದಲ್ಲಿ 9 ಟನ್ ಅಂತಾ ಅಂದಾಜಿಸಲಾಗಿತ್ತು. ಆದರೆ, ಈ ಭಾರದ ಗಣಿತ 16 ಟನ್ ಗೆ ತಲುಪಿತು. ಹೀಗಾಗಿ ಅತ್ಯಂತ ಬಲಿಷ್ಠ ಚಕ್ರಗಳೇ ರಥಕ್ಕೆ ಅನಿವಾರ್ಯವಾಯ್ತು. ಹೀಗಾಗಿ ಯುದ್ಧ ವಿಮಾನಗಳಿಗೆ ಚಕ್ರ ಪೂರೈಸ್ತಿದ್ದ ಡನ್ಲಪ್ ಸಂಸ್ಥೆಯನ್ನು ಸಂಪರ್ಕಿಸಲಾಯ್ತು. ಆದ್ರೆ ಆ ಹೊತ್ತಿಗಾಗಲೇ ಆ ಕಂಪನಿ ತನ್ನ ಉತ್ಪಾದನೆಯನ್ನೇ ನಿಲ್ಲಿಸಿತ್ತು. ದೇಗುಲ ಆಡಳಿತ ಮಂಡಳಿಗೆ ಮತ್ತೆ ಹೊಸ ತಲೆನೋವು ಶುರುವಾಗಿತ್ತು.

ಎಂಆರ್ ಎಫ್ ಮೊರೆ ಹೋದ ದೇಗುಲ ಆಡಳಿತ ಮಂಡಳಿ
2005ರಿಂದ ಆರಂಭವಾದ ಚಕ್ರಾನ್ವೇಷಣೆ ಮುಂದುವರಿದೇ ಇತ್ತು. ದೇಶದ ದೈತ್ಯ ಕಂಪನಿಗಳನ್ನೆಲ್ಲಾ ದೇಗುಲ ಆಡಳಿತ ಮಂಡಳಿ ಸಂಪರ್ಕಿಸಿತ್ತು. ಆದರೆ, ಎಲ್ಲೂ ಸಕಾರಾತ್ಮಕ ಪ್ರತಿಕ್ರಿಯೆ ಲಭಿಸಿರಲಿಲ್ಲ. 2018ರಲ್ಲಿ ರಥಗಳಿಗೆ ಎಂಆರ್ ಎಫ್ ನಿಂದ ಚಕ್ರಗಳನ್ನು ಪಡೆದ್ರೆ ಹೇಗೆ ಅನ್ನೋ ಲೆಕ್ಕ ಶುರುವಾಯಿತು. ಆ ಹೊತ್ತಿಗಾಗಲೇ ಎಂಆರ್ ಎಫ್ ಸುಖೋಯ್ ಯುದ್ಧ ವಿಮಾನಕ್ಕೆ ಚಕ್ರ ಪೂರೈಸುವ ಕಾರ್ಯ ಆರಂಭಿಸಿತ್ತು.

ಆದರೆ, ದೇಗುಲದ ಬೇಡಿಕೆಗೆ ಈ ಸಂಸ್ಥೆ ಯಾವ ಉತ್ತರವನ್ನೂ ನೀಡಲೇ ಇಲ್ಲ, ಆದರೆ ಒಂದು ದಿನ ಎಂಆರ್ಎಫ್ ನಿಂದ ಉತ್ತರ ಬಂದಿತ್ತು. ಈ ಮೂಲಕ ಬರೋಬ್ಬರಿ 6 ವರ್ಷಗಳ ಬಳಿಕ ದೇಗುಲ ಮಂಡಳಿಯ ಕನಸನ್ನು ನನಸಾಗಿಸುವ ಕಾರ್ಯವನ್ನು ಎಂಆರ್ ಎಫ್ ಸ್ವೀಕರಿಸಿತ್ತು. 2024ರಲ್ಲಿ ರಥಕ್ಕೆ ಗಾಲಿ ಒದಗಿಸುವ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಇದರನ್ವಯ ಕಳೆದ ತಿಂಗಳು ನೂತನ ಚಕ್ರಗಳು ಕೋಲ್ಕತ್ತಾ ತಲುಪಿದ್ದು, ಇದೀಗ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ. ಈ ವರ್ಷದ ಜೂನ್ 21ರಂದು ನಡೆಲಿರುವ ಮಹೋತ್ಸವದಲ್ಲಿ ದೇವರ ಹೊತ್ತು ಸಾಗುವ ರಥಗಳು ಸುಖೋಯ್ ಯುದ್ಧ ವಿಮಾನದ ಗಾಲಿಗಳ ಮೇಲೆ ಮುನ್ನುಗ್ಗಲಿವೆ ಅನ್ನೋದು ವಿಶೇಷ.

Tags: chariotKolkataLord JagannathSukhoi
SendShareTweet
Previous Post

ಸಪ್ತಪದಿ ತುಳಿಯಲು ಅಣಿಯಾದ ರಿಂಕು ಸಿಂಗ್!

Next Post

ಭ್ರಷ್ಟಾಚಾರ ವಿರುದ್ಧ 2ನೇ ಸಮರಕ್ಕೆ ಮೋದಿ ತಂತ್ರ; ದೇಶದಲ್ಲಿ ಮತ್ತೆ ನಡೆಯಲಿದೆಯಾ ನೋಟ್ ಬ್ಯಾನ್?

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Next Post
ಭ್ರಷ್ಟಾಚಾರ ವಿರುದ್ಧ 2ನೇ ಸಮರಕ್ಕೆ ಮೋದಿ ತಂತ್ರ; ದೇಶದಲ್ಲಿ ಮತ್ತೆ ನಡೆಯಲಿದೆಯಾ ನೋಟ್ ಬ್ಯಾನ್?

ಭ್ರಷ್ಟಾಚಾರ ವಿರುದ್ಧ 2ನೇ ಸಮರಕ್ಕೆ ಮೋದಿ ತಂತ್ರ; ದೇಶದಲ್ಲಿ ಮತ್ತೆ ನಡೆಯಲಿದೆಯಾ ನೋಟ್ ಬ್ಯಾನ್?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat