ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿರ್ಮಿತಿ ಕೇಂದ್ರದಲ್ಲಿ ಅಕೌಂಟಂಟ್ ಹುದ್ದೆ ಖಾಲಿ; ಎಂ.ಕಾಂ ಪಾಸಾದವರಿಗೆ ಆದ್ಯತೆ

June 5, 2025
Share on WhatsappShare on FacebookShare on Twitter

ರಾಯಚೂರು: ಬಿಸಿಲ ನಗರ ರಾಯಚೂರಿನಲ್ಲಿ ಅಕೌಂಟಂಟ್ ಹುದ್ದೆ ಖಾಲಿ ಇದೆ. ರಾಯಚೂರು ಜಿಲ್ಲಾ ಪಂಚಾಯಿತಿಯು ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜೂನ್ 13ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಂಸ್ಥೆ: ರಾಯಚೂರು ಜಿಲ್ಲಾ ಪಂಚಾಯಿತಿ
ಹುದ್ದೆಯ ಹೆಸರು: ಅಕೌಂಟಂಟ್
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಹಾಗೂ ಆಫ್ ಲೈನ್

ಒಂದು ವರ್ಷದ ಅವಧಿಗಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂಕಾಂ ಅಥವಾ ಎಂಬಿಎ (ಫೈನಾನ್ಸ್) ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಪ್ರಮುಖವಾಗಿದೆ. ಎಂಎಸ್ ಆಫೀಸ್ ಮತ್ತು ಎಕ್ಸೆಲ್ ನಲ್ಲಿ ಪರಿಣತಿ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್ಸೈಟ್ ಆಗಿರುವ https://raichur.nic.in ನಲ್ಲಿ ಅರ್ಜಿ ನಮೂನೆ ಡೌನ್ ಲೋಡ್ ಮಾಡಬಹುದು. ಅರ್ಜಿಯನ್ನು kpclcontractappt@gmail.com ಗೆ ಇಮೇಲ್ ಮೂಲಕ ಕಳುಹಿಸಬೇಕು ಅಥವಾ ನೇರವಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬಹುದು. ಜೂನ್ 13ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿಯು ಅಧಿಸೂಚನೆಯಲ್ಲಿ ತಿಳಿಸಿದೆ.

Tags: AccountantapplicationJobsNirmiti KendraRecruitment 2025Salary
SendShareTweet
Previous Post

ಆರ್ ಸಿಬಿ ವಿರುದ್ಧವೇ ವ್ಯಕ್ತವಾಗುತ್ತಿದೆ ಜನಾಕ್ರೋಶ

Next Post

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

Related Posts

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

Next Post
ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat