ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಲ್ತುಳಿತ ಮಧ್ಯೆ ದಾಖಲೆ ಬರೆದ ಮೆಟ್ರೋ

June 5, 2025
ನಮ್ಮ ಮೆಟ್ರೋ ಪ್ರಯಾಣಿಕರಿಗೂ ಬೆಲೆ ಏರಿಕೆಯ ಬಿಸಿ! ಎಷ್ಟು ದರ ಏರಿಕೆ?
Share on WhatsappShare on FacebookShare on Twitter

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿತ್ತು. ಆನಂತರ ಸಂಭ್ರಮಾಚರಣೆಗಾಗಿ ಆರ್ ಸಿಬಿ ತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಭೀಕರ ಕಾಲ್ತುಳಿತ ಉಂಟಾಗಿದ್ದು, ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಕುರಿತು ಮೆಟ್ರೋ ಕೂಡ ವಿಷಾದ ವ್ಯಕ್ತಪಡಿಸಿದೆ. ಅಲ್ಲದೇ, ಆ ದಿನ ದಾಖಲೆಯ ಎಂಬಂತೆ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಮೆಟ್ರೋ, ನಿನ್ನೆ ಸಂಭವಿಸಿದ ದುರದೃಷ್ಟಕರ ಘಟನೆಯಿಂದ ನಾವು ಅತೀವವಾಗಿ ದುಃಖಿತರಾಗಿದ್ದೇವೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ನಾವು ಶೋಕಾಚರಣೆ ಮಾಡುತ್ತೇವೆ. ಈ ದುರಂತದಿಂದ ಬಾಧಿತರಾದ ಕುಟುಂಬಗಳಿಗೆ ನಮ್ಮ ಹೃದಯಪೂರ್ವಕ ಸಂತಾಪವನ್ನು ಸೂಚಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದೆ.

ನಿನ್ನೆ ಒಂದೇ ದಿನ ಮೆಟ್ರೋದಲ್ಲಿ 9,66,732 ಜನರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ಹೊಸ ದಾಖಲೆ ಬರೆದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು. ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದರೆ, ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ (ಹಸಿರು ಮಾರ್ಗದಲ್ಲಿ) 2,84,674 ಜನರು ಪ್ರಯಾಣಿಸಿದ್ದಾರೆ ಎಂದಿದೆ.

ಮೆಜೆಸ್ಟಿಕ್ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ. ಒಟ್ಟಾರೆ ನಿನ್ನೇ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9,66,732 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ. ಕಬ್ಬನ್ ಪಾರ್ಕ್, ವಿಧಾನಸೌಧ, ಎಂಜಿ ರಸ್ತೆ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗಿತ್ತು ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

Tags: BMRCLIPLmetroRCB
SendShareTweet
Previous Post

ಮನೋಜ್ ಮೃತದೇಹದ ಮುಂದೆ ಕುಟುಂಬಸ್ಥರ ಕಣ್ಣೀರು

Next Post

ಮಾಲೀಕನನ್ನು ಕೊನೆಯದಾಗಿ ಮುದ್ದಾಡಿದ ಶ್ವಾನಗಳು

Related Posts

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!
ದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

Next Post
ಮಾಲೀಕನನ್ನು ಕೊನೆಯದಾಗಿ ಮುದ್ದಾಡಿದ ಶ್ವಾನಗಳು

ಮಾಲೀಕನನ್ನು ಕೊನೆಯದಾಗಿ ಮುದ್ದಾಡಿದ ಶ್ವಾನಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat