ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕರುಣ್‌ ನಾಯರ್‌ಗೆ ಮತ್ತೆ ಟೆಸ್ಟ್‌ ತಂಡದಲ್ಲಿ ಅವಕಾಶ? ಕೊಹ್ಲಿ, ರೋಹಿತ್‌ ನಿರ್ಗಮನದ ನಂತರ ಗೌತಮ್‌ ಗಂಭೀರ್‌ ಸುಳಿವು!

June 6, 2025
Share on WhatsappShare on FacebookShare on Twitter

ನವದೆಹಲಿ: ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ, ಭಾರತ ಟೆಸ್ಟ್‌ ತಂಡದಲ್ಲಿ ಮಹತ್ವದ ಬದಲಾವಣೆಗಳು ನಿರೀಕ್ಷಿತವಾಗಿವೆ. ಈ ಹಿನ್ನೆಲೆಯಲ್ಲಿ, ಮುಂಬರುವ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಕನ್ನಡಿಗ ಕರುಣ್‌ ನಾಯರ್‌ಗೆ (Karun Nair) ಅವಕಾಶ ಸಿಗುವ ಸಾಧ್ಯತೆಗಳ ಬಗ್ಗೆ ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಸುಳಿವು ನೀಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯು ಜೂನ್‌ 20 ರಂದು ಹೆಡಿಂಗ್ಲಿಯಲ್ಲಿ ಆರಂಭವಾಗಲಿದೆ. ಈ ಪ್ರಮುಖ ಸರಣಿಗಾಗಿ ಅಜಿತ್‌ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಕಳೆದ ತಿಂಗಳು 18 ಸದಸ್ಯರ ಭಾರತ ಟೆಸ್ಟ್‌ ತಂಡವನ್ನು ಪ್ರಕಟಿಸಿತ್ತು. ಈ ತಂಡದಲ್ಲಿ ಕರುಣ್‌ ನಾಯರ್‌ಗೂ ಅವಕಾಶ ನೀಡಲಾಗಿದ್ದು, ಇದು ಏಳು ವರ್ಷಗಳ ನಂತರ ಅವರು ಟೆಸ್ಟ್‌ ತಂಡಕ್ಕೆ ಮರಳುವ ಸಾಧ್ಯತೆಯನ್ನು ಹೆಚ್ಚಿಸಿದೆ.

ದೇಶಿ ಕ್ರಿಕೆಟ್‌ಗೆ ಗಂಭೀರ್‌ ಆದ್ಯತೆ
ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳುವ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್‌ ಗಂಭೀರ್‌, ದೇಶಿ ಕ್ರಿಕೆಟ್‌ನ ಮಹತ್ವವನ್ನು ಒತ್ತಿ ಹೇಳಿದರು. “ನಮ್ಮ ದೇಶಿ ಕ್ರಿಕೆಟ್‌ ಅದ್ಭುತವಾಗಿದೆ ಮತ್ತು ಭವಿಷ್ಯದಲ್ಲಿಯೂ ಅದರ ಶ್ರೇಷ್ಠತೆ ಮುಂದುವರಿಯಲಿದೆ. ದೇಶಿ ಕ್ರಿಕೆಟ್‌ ಆಡುತ್ತಿರುವ ಎಲ್ಲಾ ಯುವ ಆಟಗಾರರಿಗೂ ಇದರ ಮಹತ್ವದ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರು ದೇಶಿ ಕ್ರಿಕೆಟ್‌ನಲ್ಲಿ ಉತ್ತಮವಾಗಿ ಆಡುತ್ತಿದ್ದರೆ, ರಾಷ್ಟ್ರೀಯ ತಂಡದ ಬಾಗಿಲು ಎಂದಿಗೂ ಮುಚ್ಚುವುದಿಲ್ಲ,” ಎಂದು ಗಂಭೀರ್‌ ತಿಳಿಸಿದ್ದಾರೆ.

ದ್ವಿಶತಕ ಸಿಡಿಸಿ ಗಮನ ಸೆಳೆದ ಕರುಣ್‌ ನಾಯರ್‌
ಕಳೆದ ತಿಂಗಳ ಅಂತ್ಯದಲ್ಲಿ, ಕರುಣ್‌ ನಾಯರ್‌ ಭಾರತ ‘ಎ’ ತಂಡದೊಂದಿಗೆ ಇಂಗ್ಲೆಂಡ್‌ಗೆ ತೆರಳಿದ್ದರು. ಅಲ್ಲಿ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಮೊದಲ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಕರುಣ್‌ ದ್ವಿಶತಕ ಸಿಡಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನವು ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರ ಗಮನ ಸೆಳೆದಿದೆ.

“ಕೌಂಟಿ ಕ್ರಿಕೆಟ್‌ ಆಡಿದ ಅನುಭವವನ್ನು ಹೊಂದಿರುವ ಕರುಣ್‌ ನಾಯರ್‌ ಅವರನ್ನು ತಂಡದಲ್ಲಿ ಹೊಂದಿರುವುದು ಒಳ್ಳೆಯ ಸಂಗತಿ. ಅವರು ಭಾರತ ‘ಎ’ ಪರ ದ್ವಿಶತಕ ಸಿಡಿಸಿದ್ದಾರೆ ಹಾಗೂ ಅಲ್ಲಿನ ಕಂಡೀಷನ್ಸ್‌ನಲ್ಲಿ ಸಾಕಷ್ಟು ರನ್‌ಗಳನ್ನು ಕಲೆ ಹಾಕಿದ್ದಾರೆ. ಇಂಗ್ಲೆಂಡ್‌ನಂತಹ ಒಳ್ಳೆಯ ಪ್ರವಾಸಗಳಲ್ಲಿ ಕರುಣ್‌ ನಾಯರ್‌ ಅವರಂತಹ ಆಟಗಾರರು ತಂಡದಲ್ಲಿ ಇರುವುದು ಒಳ್ಳೆಯದು,” ಎಂದು ಗೌತಮ್‌ ಗಂಭೀರ್‌ ಹೇಳಿದರು.

“ಅವರ (ಕರುಣ್‌) ಅನುಭವ ತಂಡಕ್ಕೆ ಲಾಭವನ್ನು ನೀಡಲಿದೆ. ಅವರು ಈ ಪ್ರವಾಸದಲ್ಲಿ ಉತ್ತಮ ಪ್ರದರ್ಶನವನ್ನು ತೋರಲಿದ್ದಾರೆಂಬ ಬಗ್ಗೆ ವಿಶ್ವಾಸವಿದೆ,” ಎಂದು ಹೆಡ್‌ ಕೋಚ್‌ ಹೇಳಿದರು. ಜೊತೆಗೆ, “ಎಲ್ಲದಕ್ಕಿಂತ ಮುಖ್ಯವಾಗಿ, ಒಂದು ಅಥವಾ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಆಟಗಾರನನ್ನು ನಿರ್ಧರಿಸಲು ಸಾಧ್ಯವಿಲ್ಲ. ಯಾರೆಲ್ಲಾ ಆಟಗಾರರು ದೇಶಿ ಕ್ರಿಕೆಟ್‌ನಲ್ಲಿ ರನ್‌ ಗಳಿಸಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶವನ್ನು ನೀಡಲಾಗುತ್ತದೆ,” ಎಂದು ಭಾರತ ತಂಡದ ಹೆಡ್‌ ಕೋಚ್‌ ಸ್ಪಷ್ಟಪಡಿಸಿದ್ದಾರೆ.

ಬೆಳವಣಿಗೆಯಿಂದಾಗಿ, ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ, ಕರುಣ್‌ ನಾಯರ್‌ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶಿಸಲು ಉತ್ತಮ ಅವಕಾಶ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

Tags: CricketGautam GambhirKarun NairkohliRohit's exit
SendShareTweet
Previous Post

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೆಸರು ಬದಲಾವಣೆ? ಹೊಸ ಹೆಸರೇನು?

Next Post

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat