ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಮಲ್ ಹಾಸನ್ ಛೀ… ಥೂ…! ಥಗ್ ಲೈಫ್ ಅತ್ಯಂತ ಕೆಟ್ಟ ಚಿತ್ರವಂತೆ!

June 6, 2025
Share on WhatsappShare on FacebookShare on Twitter

ಫ್ಲ್ಯಾಪ್…ಫ್ಲ್ಯಾಪ್…ಫ್ಲ್ಯಾಪ್…ಯೆಸ್….ಇದು ಸಿನಿಮಾ ನೋಡಿ ಬಂದ ತಮಿಳಿನ ಕಟ್ಟರ್ ಕಮಲ್ ಹಾಸನ್ ಅಭಿಮಾನಿಗಳೇ ಕೊಡುತ್ತಿರುವ ಮೆಗಾ ರಿಸಲ್ಟ್….ಕನ್ನಡಿಗರನ್ನು ಕೆಣಕಿ ಕೆಟ್ಟ ಕಮಲ್ ಹಾಸನ್ ತಮ್ಮ ಚಿತ್ರ ಬದುಕಿನ ಅತ್ಯಂತ ದೊಡ್ಡ ಮಕಾಡೆ ಸಿನಿಮಾವನ್ನು ಪ್ರೇಕ್ಷಕರ ಮುಂದಿಟ್ಟು ಛೀ…ಥೂ ಅಂತಾ ಉಗಿಸಿಕೊಳ್ಳುತ್ತಿದ್ದಾರೆ.

ಮೊದಲ ದಿನವೇ ಹೇಳ ಹೆಸರಿಲ್ಲದಂತಾದ ಥಗ್ ಲೈಫ್

ಕನ್ನಡಿಗರೇ ಮಹಾ ಪುಣ್ಯವಂತರೆಂದ ಅಭಿಮಾನಿಗಳು
ಕಮಲ್ ಹಾಸನ್-ಮಣಿರತ್ನಂ ಜೊತೆಯಾಗಿ 3 ದಶಕಗಳ ಬಳಿಕ ನಿರ್ಮಿಸಿದ ಸಿನಿಮಾ ಅದು ಥಗ್ ಲೈಫ್, ನಿನ್ನೆಯಷ್ಟೇ ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿದೆ. ಈಗ ಥಗ್ ಲೈಫ್ ಭವಿಷ್ಯವನ್ನು ಖುದ್ದು ಕಮಲ್ ರ ಅಚ್ಚುಮೆಚ್ಚಿನ ಅಭಿಮಾನಿಗಳೇ ಬರೆದು ಬಿಸಾಕಿದ್ದಾರೆ. ಥಗ್ ಲೈಫ್ ಕಮಲ್ ಜೀವನದ ಅತ್ಯಂತ ಕೆಟ್ಟ ಸಿನಿಮಾ ಅಂತಾ ಎಲ್ಲೆಡೆ ಟ್ರೆಂಡ್ ಆಗುತ್ತಿದೆ. ಮೊದಲ ದಿನದ ಮೊದಲ ಶೋ ನೋಡಿ ಬರುತ್ತಿದ್ದಂತೆ ಅಭಿಮಾನಿಗಳು ಸಿನಿಮಾಕ್ಕೆ ಛೀ…ಥೂ ಅಂತಾ ಕ್ಯಾಕರಿಸಿ ಉಗಿದಿದ್ದಾರೆ. ಅಷ್ಟೇ ಅಲ್ಲಾ ಕನ್ನಡಿಗರೇ ನೀವೇ ಮಹಾ ಪುಣ್ಯವಂತರು ಎಂದಿದ್ದಾರೆ. ಇಂತಹ ಕೆಟ್ಟ ಸಿನಿಮಾದಿಂದ ನೀವು ಪಾರಾಗಿದ್ದೀರಿ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಕಮಲ್ ಹಾಸನ್ ರ 300 ಕೋಟಿ ನೀರಿನಲ್ಲಿ ಹೋಮ
ಕಿತ್ತೋದ ಕತೆ, ಭಾವಹೀನ ನಟನೆ, ನಿದ್ರೆಗೆ ಒಳ್ಳೆ ಮಾತ್ರೆ
ಥಗ್ ಲೈಫ್ ನ ಭವಿಷ್ಯ ಬರೆದಿರುವ ಅಭಿಮಾನಿಗಳು, ಇದೊಂದು ಅತ್ಯಂತ ಕೆಟ್ಟದ್ದರಲ್ಲೇ ಕೆಟ್ಟ ಸಿನಿಮಾ ಎಂದಿದ್ದಾರೆ. ತಮಿಳಿನ ಸದ್ಯದವರೆಗಿನ ಅತ್ಯಂತ ಕಿತ್ತೋದ ಸಿನಿಮಾ ಅಂದ್ರೆ ಅದು ವಾರಿಸು ಹೆಸರಲ್ಲಿತ್ತು. ಅದನ್ನೂ ಥಗ್ ಲೈಫ್ ಬೀಟ್ ಮಾಡಿದೆ ಅಂತಾ ಅಭಿಮಾನಿಗಳು ಶರಾ ಬರೆದಿದ್ದಾರೆ. ಥಗ್ ಲೈಫ್ ಗಿಂತಾ ಇಂಡಿಯನ್ 2 ಸಾವಿರ ಪಟ್ಟು ಬೆಟರ್ ಎಂದಿದ್ದಾರೆ.

ಅಷ್ಟೇ ಅಲ್ಲಾ ಥಗ್ ಲೈಫ್ ಗೆ ಬಂದ್ರೆ ನಿದ್ರೆ ಮಾತ್ರೆಯೇ ಬೇಡ ಚೆನ್ನಾಗಿ ಮಲಗಬಹುದು ಅಂತಾ ಕಾಲೆಳೆದಿದ್ದಾರೆ. ಅಭಿಮಾನಿಗಳ ಈ ಫಲಿತಾಂಶ ನಿಜಕ್ಕೂ ಕಮಲ್ ಪಾಲಿಗೆ ಬರಸಿಡಿಲಾಗುತ್ತಿದೆ. ಥಗ್ ಲೈಫ್ ಗೆ ಕಮಲ್ ನಟನೆಗೆ ಹಣ ಪಡೆಯದೆ ನಿರ್ಮಾಪಕನ ಪಾತ್ರ ನಿರ್ವಹಿಸಿದ್ದಾರೆ. ಇನ್ನು ನಟ ಸಿಂಬುಗೆ 40 ಕೋಟಿ ರೂ. ಸಂಭಾವನೆ ನೀಡಿರುವ ಮಾತುಗಳಿವೆ. ಉಳಿದಂತೆ ತ್ರಿಶಾಗೆ 12 ಕೋಟಿ ರೂ., ಅಶೋಕ್ ಸೆಲ್ವನ್, ಜೀಜು ಜಾರ್ಜ್ ಗೆ ತಲಾ 1 ಕೋಟಿ ರೂ., ಅಭಿರಾಮಿಗೆ 50 ಲಕ್ಷ ರೂ. ಸಂಭಾವನೆ ನೀಡಲಾಗಿದೆ. ಎ.ಆರ್. ರೆಹಮಾನ್ ಸಂಗೀತ, ಚಿತ್ರದ ಪ್ರಚಾರ ಹೀಗೆ ಎಲ್ಲವನ್ನೂ ಒಟ್ಟು ಮಾಡಿದರೆ 300 ಕೋಟಿ ರೂ. ಗಡಿದಾಟುತ್ತೆ.

ಆದರೆ ಸಿನಿಮಾದ ಮೊದಲ ದಿನದ ಕಲೆಕ್ಷನ್ 12 ಕೋಟಿ ರೂ. ದಾಟಿಲ್ಲ. ಹಾಗೆ ನೋಡಿದರೆ ಇಂಡಿಯನ್ 2 ಸಿನಿಮಾ ಮೊದಲ ದಿನ 25 ಕೋಟಿ ರೂ ಮೀರಿದ ಆದಾಯ ಗಳಿಸಿತ್ತು. ಅಲ್ಲಿಗೆ ಸಿನಿಮಾ ತನ್ನ ಲೈಫ್ ಟೈಮ್ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿ 100 ಕೋಟಿ ರೂ ಹತ್ತಿರಕ್ಕೆ ಹೋಗುವುದು ಬಲು ಕಷ್ಟವಿದೆ. ಹೀಗಾಗಿ ಕಮಲ್ ರ ಬಂಡವಾಳ ನೀರಿನಲ್ಲಿ ಹೋಮದಂತಾಗಲಿದೆ. ಈ ಮೂಲಕ ಕನ್ನಡಿಗರ ಕೆಣಕಿದ ತಪ್ಪಿಗೆ ಮಿಸ್ಟರ್ ಕಮಲ್ ಗೆ ದೊಡ್ಡ ಶಾಸ್ತಿಯಾಗಿದೆ.

Tags: cinemaKamal HaasanMoneyr.rehamanTrisha
SendShareTweet
Previous Post

ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಹಾಕಿತಾ ಸರ್ಕಾರ? ಬೆಂಗಳೂರು ಪೊಲೀಸ್ ಆಯುಕ್ತ ಹರಕೆ ಕುರಿನಾ?

Next Post

ಕಾಲ್ತುಳಿತ ಪ್ರಕರಣದಲ್ಲಿ ಬಲಿ ಕಾ ಬಕ್ರಾ ಆಗಿದ್ದು ಯಾರು?

Related Posts

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

Next Post
ಕಾಲ್ತುಳಿತ ಪ್ರಕರಣದಲ್ಲಿ ಬಲಿ ಕಾ ಬಕ್ರಾ ಆಗಿದ್ದು ಯಾರು?

ಕಾಲ್ತುಳಿತ ಪ್ರಕರಣದಲ್ಲಿ ಬಲಿ ಕಾ ಬಕ್ರಾ ಆಗಿದ್ದು ಯಾರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat