ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಾನು, ದೀಪಿಕಾ ಪಡುಕೋಣೆ 2 ವರ್ಷ ರಿಲೇಷನ್‌ಶಿಪ್‌ನಲ್ಲಿದ್ದೆವು: ಮುಜಮ್ಮಿಲ್ ಇಬ್ರಾಹಿಂ

June 6, 2025
Share on WhatsappShare on FacebookShare on Twitter


ಮುಂಬೈ: ನಾನು ಮತ್ತು ನಟಿ ದೀಪಿಕಾ ಪಡುಕೋಣೆ 2 ವರ್ಷಗಳ ಕಾಲ ಸಂಬಂಧದಲ್ಲಿದ್ದೆವು ಎಂದು ಭಾರತದ ಮಾಡೆಲ್ ಮತ್ತು ನಟ ಮುಜಮ್ಮಿಲ್ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಮುಜಮ್ಮಿಲ್ ಈ ವಿಚಾರವನ್ನು ಬಹಿರಂಗಪಡಿಸಿದ್ದು, ತಮ್ಮ ಆರಂಭಿಕ ದಿನಗಳಲ್ಲಿ ಬಾಲಿವುಡ್‌ನ ಸೂಪರ್‌ಸ್ಟಾರ್ ದೀಪಿಕಾ ಪಡುಕೋಣೆ ಜೊತೆ ಎರಡು ವರ್ಷಗಳ ಕಾಲ ಪ್ರೀತಿಯ ಸಂಬಂಧದಲ್ಲಿದ್ದೆ ಎಂದಿದ್ದಾರೆ. ದೀಪಿಕಾ ಮುಂಬೈಗೆ ಮಾಡೆಲಿಂಗ್ ವೃತ್ತಿಯನ್ನು ಆರಂಭಿಸಲೆಂದು ಬಂದಾಗ ಈ ಸಂಬಂಧ ಆರಂಭವಾಯಿತು ಎಂದೂ ತಿಳಿಸಿದ್ದಾರೆ.

ಸಿದ್ಧಾರ್ಥ್ ಕಣ್ಣನ್ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಮುಜಮ್ಮಿಲ್, “ನಾವು ಎರಡು ವರ್ಷಗಳ ಕಾಲ ಸಂಬಂಧದಲ್ಲಿದ್ದೆವು. ದೀಪಿಕಾ ಮುಂಬೈಗೆ ಬಂದಾಗ ಭೇಟಿಯಾದ ಮೊದಲ ವ್ಯಕ್ತಿ ನಾನೇ ಆಗಿದ್ದೆ,” ಎಂದಿದ್ದಾರೆ. ದೀಪಿಕಾ, ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಅವರ ಪುತ್ರಿಯಾಗಿದ್ದರಿಂದ, ಆಗಲೇ ಜನರಿಗೆ ಚಿರಪರಿಚಿತರಾಗಿದ್ದರು. ಅವರು ತುಂಬಾ ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದರು. ದೀಪಿಕಾ ಅವರೇ ಮೊದಲು ನನಗೆ ಪ್ರಪೋಸ್ ಮಾಡಿದ್ದರು. ಆದರೆ ಎರಡು ವರ್ಷಗಳ ನಂತರ ನಾನೇ ಆ ಸಂಬಂಧವನ್ನು ಕೊನೆಗೊಳಿಸಿದೆ,” ಎಂದು ಹೇಳಿದ್ದಾರೆ.

ಆ ಸಮಯದಲ್ಲಿ ಮುಜಮ್ಮಿಲ್ ಗ್ಲಾಡ್‌ರಾಗ್ಸ್ ಮ್ಯಾನ್‌ಹಂಟ್ ಸ್ಪರ್ಧೆಯನ್ನು ಗೆದ್ದು ಖ್ಯಾತಿ ಗಳಿಸಿದ್ದರು. ಆದರೆ ದೀಪಿಕಾ ಇನ್ನೂ ಮಾಡೆಲಿಂಗ್ ಕ್ಷೇತ್ರದಲ್ಲಿ ತಮ್ಮ ಸ್ಥಾನವನ್ನು ಸ್ಥಾಪಿಸಿಕೊಂಡಿರಲಿಲ್ಲ. “ಆಗ ನಾನು ಸ್ಟಾರ್ ಆಗಿದ್ದೆ, ಆದರೆ ದೀಪಿಕಾ ಇನ್ನೂ ಸ್ಟಾರ್ ಆಗಿರಲಿಲ್ಲ. ಈಗ ದೀಪಿಕಾ ಸೂಪರ್‌ಸ್ಟಾರ್. ಎಲ್ಲರಿಗೂ ಅವರ ಬಗ್ಗೆ ಗೊತ್ತು. ಆದರೆ ನಾನು ಯಾರೆಂದೂ ಈಗ ಯಾರಿಗೂ ತಿಳಿದಿಲ್ಲ. ನಾನು ದೀಪಿಕಾರ ದೊಡ್ಡ ಅಭಿಮಾನಿ. ಅವರ ಸಿನಿಮಾಗಳನ್ನು ಇಷ್ಟಪಡುತ್ತೇನೆ. ಅವರೊಬ್ಬ ಸುಂದರ ಮಹಿಳೆ,” ಎಂದು ಮುಜಮ್ಮಿಲ್ ದೀಪಿಕಾರ ಯಶಸ್ಸನ್ನು ಕೊಂಡಾಡಿದ್ದಾರೆ.

ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿರುವ ಮುಜಮ್ಮಿಲ್, “ನಾವಿಬ್ಬರೂ ಆಗ ಚಿಕ್ಕವರಾಗಿದ್ದೆವು. ಹಣದ ಕೊರತೆಯಿದ್ದ ಕಾರಣ ಆಟೋರಿಕ್ಷಾದಲ್ಲಿ ಡೇಟಿಂಗ್ ಹೋಗುತ್ತಿದ್ದೆವು. ಮಳೆಯಲ್ಲಿ ನೆನೆಯುತ್ತಾ ಸಾಗುವುದೆಂದರೆ ನಮಗಿಬ್ಬರೂ ಬಹಳ ಇಷ್ಟ. ಅದು ತುಂಬಾ ಮುದ ನೀಡುವ ಸಂಗತಿಯಾಗಿತ್ತು,” ಎಂದು ಹೇಳಿದ್ದಾರೆ. ದೀಪಿಕಾರ ಜನ್ಮದಿನದಂದು, ಮುಜಮ್ಮಿಲ್ ತಮ್ಮ ಸ್ನೇಹಿತನಾದ ಡಿಜೆಯೊಬ್ಬರಿಗೆ ದೀಪಿಕಾರ ಇಷ್ಟದ ಗೀತೆಯನ್ನು ಒಂದೂವರೆ ಗಂಟೆಗಳ ಕಾಲ ಹಾಡಿಸಿದ್ದರಂತೆ. ನನ್ನ ಬಳಿ ಹೆಚ್ಚು ಹಣ ಇರಲಿಲ್ಲ, ಆದರೆ ಡಿಜೆ ನನ್ನ ಸ್ನೇಹಿತನಾಗಿದ್ದರಿಂದ ಆ ಹಾಡನ್ನು ಅಷ್ಟು ಹೊತ್ತು ಹಾಡಿಸಿದೆ. ಅಂದು ದೀಪಿಕಾ ಬಹಳ ಖುಷಿ ಪಟ್ಟರು,” ಎಂದು ಅವರು ನೆನಪಿಸಿಕೊಂಡಿದ್ದಾರೆ.

ಮದುವೆಯ ನಂತರ ಸಂಪರ್ಕಿಸಲಿಲ್ಲ
ನಮ್ಮ ಸಂಬಂಧ ಮುರಿದುಬಿದ್ದ ಬಳಿಕ ಕೆಲವು ವರ್ಷಗಳ ಕಾಲ ನಾವಿಬ್ಬರೂ ಮಾತುಕತೆ ನಡೆಸಿರಲಿಲ್ಲ. ಆದರೆ ಕೆಲವು ವರ್ಷಗಳ ನಂತರ ಮತ್ತೆ ಸಂಪರ್ಕಕ್ಕೆ ಬಂದೆವು. “ನಾವು ಒಬ್ಬರಿಗೊಬ್ಬರು ಯಶಸ್ಸಿನ ಸಂದರ್ಭದಲ್ಲಿ ಅಭಿನಂದನೆ ಸಂದೇಶ ಕಳುಹಿಸುತ್ತಿದ್ದೆವು. ಆದರೆ 2018ರಲ್ಲಿ ದೀಪಿಕಾ ಅವರು ರಣವೀರ್ ಸಿಂಗ್ ಅವರನ್ನು ಮದುವೆಯಾದ ನಂತರ ನಾವು ಸಂಪರ್ಕ ಕಳೆದುಕೊಂಡೆವು,” ಎಂದು ಅವರು ತಿಳಿಸಿದ್ದಾರೆ.

ಮುಜಮ್ಮಿಲ್ ಇಬ್ರಾಹಿಂ ಯಾರು?
ಮುಜಮ್ಮಿಲ್ ಇಬ್ರಾಹಿಂ 1986ರ ಆಗಸ್ಟ್ 25ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜನಿಸಿದವರು. 2003ರಲ್ಲಿ ಗ್ಲಾಡ್‌ರಾಗ್ಸ್ ಮ್ಯಾನ್‌ಹಂಟ್ ಸ್ಪರ್ಧೆಯಲ್ಲಿ ವಿಜೇತರಾಗಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟರು. 2007ರಲ್ಲಿ ಪೂಜಾ ಭಟ್ ನಿರ್ಮಾಣದ “ಧೋಕಾ” ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ಇದಕ್ಕಾಗಿ 53ನೇ ಫಿಲ್ಮ್‌ಫೇರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಚೊಚ್ಚಲ ನಟನಿಗೆ ನಾಮನಿರ್ದೇಶನಗೊಂಡರು. ಇದಾದ ನಂತರ “ವಿಲ್ ಯೂ ಮ್ಯಾರಿ ಮೀ?” ಮತ್ತು ವೆಬ್ ಸರಣಿ “ಸ್ಪೆಷಲ್ ಆಪ್ಸ್”ಗಳಲ್ಲಿ ನಟಿಸಿದ್ದಾರೆ. ಇವರು ಎರಡು ಬಾರಿ ಶೌರ್ಯ ಪ್ರಶಸ್ತಿಯನ್ನೂ ಗಳಿಸಿದ್ದಾರೆ.

Tags: Deepika PadukoneMumbaiMuzammil Ibrahimrelationship
SendShareTweet
Previous Post

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

Next Post

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ

Related Posts

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!
ಸಿನಿಮಾ-ಮನರಂಜನೆ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು
ಸಿನಿಮಾ-ಮನರಂಜನೆ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

Next Post
ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat