ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಗ್ಲೆಂಡ್ ಗೆ ಹೋಗುವ ಮುನ್ನ ಪಾರ್ಲಿಮೆಂಟ್ ನಲ್ಲಿ ಟೀ ಕುಡಿದಿದ್ದೆ; ವಿತ್ತ ಸಚಿವ ಜೇಟ್ಲಿಗೆ ಹೇಳಿಯೇ ವಿಮಾನ ನಿಲ್ದಾಣಕ್ಕೆ ಹೋಗಿದ್ದೆ

June 7, 2025
Share on WhatsappShare on FacebookShare on Twitter


ಬ್ಯಾಂಕ್ ಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಮತ್ತೊಂದು ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾರೆ. ಬಂಧನ ಭೀತಿಯಿಂದಲೇ ದೇಶದಿಂದ ಪರಾರಿಯಾದರು ಎಂಬ ಮಾತುಗಳಿಗೆ ಮಾತುಗಳಿಗೆ ಪ್ರತಿಕ್ರಿಯಿಸಿರುವ ಮಲ್ಯ, ನಾನು ಕಳ್ಳನಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. 2015ರಲ್ಲಿ ಭಾರತದಿಂದ ಇಂಗ್ಲೆಂಡ್ ಬಂದದ್ದು ನಿಜ. ಹಾಗಂತಾ ನನಗೇನು ಪರಾರಿಯಾಗುವ ಉದ್ದೇಶವಿರಲಿಲ್ಲ.

ಇಂಗ್ಲೆಂಡ್ ಗೆ ಹೊರಡುವ ಮುನ್ನ ನಾನು ದೆಹಲಿಯ ಸಂಸತ್ ಭವನಕ್ಕೆ ಭೇಟಿ ನೀಡಿದ್ದೆ. ಅಂದಿನ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿ ಮಾಡಿ ಸಮಾಲೋಚಿಸಿದ್ದೆ. ಜಿನೇವಾದಲ್ಲಿ ಒಂದು ಸಮ್ಮೇಳನವಿದೆ. ಅಲ್ಲಿಗೆ ಹೋಗಿ ಇಂಗ್ಲೆಂಡ್ ಗೆ ಹೋಗ್ತೀನಿ ಅಂತಾ ಅವರೊಟ್ಟಿಗೆ ಟೀ ಕುಡಿಯುತ್ತಲೇ ಚರ್ಚಿಸಿದ್ದೆ. ನಾನೆಂದೂ ದೇಶ ಬಿಟ್ಟು ಪರಾರಿಯಾಗಿ, ತಲೆಮರೆಸಿಕೊಳ್ಳಬೇಕು ಅಂದುಕೊಂಡಿರಲಿಲ್ಲ.

ದೇಶವಾಸಿಗಳಿಗೆ ಜೇಟ್ಲಿ ಸುಳ್ಳು ಹೇಳಿದ್ದೇಕೆ?
ಪಾಸ್ ಪೋರ್ಟ್ ಇಲ್ದೆ ಭಾರತಕ್ಕೆ ಹೇಗೆ ಬರಲಿ?
ಅವತ್ತು ವಿತ್ತ ಸಚಿವ ಜೇಟ್ಲಿಯವರ ಪಾರ್ಲಿಮೆಂಟ್ ಕಚೇರಿಯಲ್ಲಿ ಕುಳಿತು ನಾನು ಚಹಾ ಕುಡಿದಿದ್ದೆ. ಆದರೆ, ನಾನು ಇಂಗ್ಲೆಂಡ್ ಹೋಗುತ್ತಿದ್ದಂತೆ ದೇಶದೆಲ್ಲೆಡೆ ನಾನು ಪರಾರಿಯಾಗಿದ್ದೇನೆ ಅನ್ನೋ ಸುದ್ದಿ ಹರಡಿಸಲಾಯಿತು. ಈ ವೇಳೆ ಜೇಟ್ಲಿ ಕೂಡ ನಮ್ಮಿಬ್ಬರ ಭೇಟಿಯನ್ನು ಅಲ್ಲಗೆಳೆದಿದ್ದರು. ನನ್ನನ್ನ ಕಳ್ಳನಂತೆ ಬಿಂಬಿಸಿದರು. ಆದರೆ, ನನ್ನ ಅದೃಷ್ಟಕ್ಕೆ ಕಾಂಗ್ರೆಸ್ ಸಂಸದರೊಬ್ಬರು ನಮ್ಮಿಬ್ಬರ ಭೇಟಿಯನ್ನು ಗಮನಿಸಿದರು.

ಹೀಗಾಗಿ ಆ ವ್ಯಕ್ತಿ ಮಾಧ್ಯಮಗಳ ಮುಂದೆ ನನ್ನ ಜೇಟ್ಲಿ ಭೇಟಿಯನ್ನು ಸಾಕ್ಷೀಕರಿಸಿದರು. ಆ ಬಳಿಕವೂ ಜೇಟ್ಲಿ, ಹಾಗೇ ಸಂಸತ್ ಭವನದಲ್ಲಿ ಹಾದು ಹೋಗುವಾಗ ಎದುರಾಗಿದ್ದರು ಅಂತಾ ದಿಕ್ಕು ತಪ್ಪಿಸಿದರು ಎಂದು ಮಲ್ಯ ಆರೋಪಿಸಿದ್ದಾರೆ. ನಾನು ಭಾರತಕ್ಕೆ ಬರಬಾರದು ಅಂತೇನಿಲ್ಲ. ಆದರೆ ನನ್ನ ಪಾಸ್ ಪೋರ್ಟನ್ನೇ ರದ್ದು ಮಾಡಿದ್ದೀರಿ ನಾನ್ ಹೇಗೆ ತಾನೇ ಬರಲಿ ಅಂತಲೂ ಪ್ರಶ್ನಿಸಿದ್ದಾರೆ.

5 ಸಾವಿರ ಕೋಟಿ ವಾಪಸ್ ಆಫರ್ ತಿರಸ್ಕಾರ
ನನ್ನ ಪರ ಕಿರಣ್ ಮಜುಂದಾರ್ ಬ್ಯಾಟಿಂಗ್
ಬ್ಯಾಂಕ್ ಗಳಿಂದ ಪಡೆದಿದ್ದ ಸಾಲವನ್ನೆಲ್ಲ ನಾನು ಕಿಂಗ್ ಫಿಶರ್ ಏರ್ ವೇಸ್ ನಲ್ಲಿ ತೊಡಗಿಸಿದೆ. ನನ್ನ ಬೆವರಿನ, ಶ್ರಮದ 3 ಸಾವಿರ ಕೋಟಿಯನ್ನೂ ಹೂಡಿಕೆ ಮಾಡಿ ಕೈಸುಟ್ಟುಕೊಂಡಿದ್ದೆ. ಹಾಗಂತಾ ನಾನು ನನಗೆ ನೀಡಿದ್ದ ಬ್ಯಾಂಕ್ ಗಳ 5 ಸಾವಿರ ಕೋಟಿ ಸಾಲವನ್ನು ತೀರಿಸುತ್ತೇನೆ ಅಂತಾ ಬ್ಯಾಂಕ್ ಗಳಿಗೆ ಹೇಳಿದ್ದೆ. ಆದರೆ ನನ್ನ ಆಸ್ತಿ ಮೇಲೆ ಕಣ್ಣಿಟ್ಟು ಕುಳಿತಿದ್ದ ಬ್ಯಾಂಕ್ ಗಳು ಈ ಆಫರನ್ನು ತಿರಸ್ಕರಿಸಿದವು. ಹಾಗಂತಾ ಇವತ್ತಿನವರೆಗೂ ಆ 5 ಸಾವಿರ ಕೋಟಿ ಸಾಲಕ್ಕೆ ಬ್ಯಾಂಕ್ ಗಳು 14 ಸಾವಿರ ಕೋಟಿಯನ್ನು ನನ್ನ ಆಸ್ತಿ, ಷೇರು, ಯುಬಿಯ ಬ್ರಾಂಡ್ ಮೌಲ್ಯಗಳಿಂದ ಕ್ರೂಡೀಕರಿಸಿ ವಾಪಸ್ ಪಡೆದಿವೆಯಲ್ಲಾ.

ಹಾಗಿದ್ದ ಮೇಲೆ ನಾನು ಹೇಗೆ ಕಳ್ಳನಾಗುತ್ತೇನೆ ಅಂತಲೂ ಮಲ್ಯ ಪ್ರಶ್ನಿಸಿದ್ದಾರೆ. ನನ್ನ ಉದ್ಯಮ ಜಗತ್ತಿನ ಶ್ರಮವನ್ನು ಸಹೋದರಿ ಸಮಾನರಾದ ಕಿರಣ್ ಮಜುಂದಾರ್ ಕೂಡಾ ಮೆಚ್ಚಿದರು. ನಾನು ಮೋಸ ಮಾಡಿ ಹೋಗಿದ್ದೇನೆ ಎಂದಾಗ, ಅವನ ಶ್ರಮದ ಹಣವನ್ನೆಲ್ಲಾ ಕಳೆದುಕೊಂಡವನು ಹೇಗೆ ವಂಚಕನಾಗುತ್ತಾನೆ ಅಂತಲೂ ಕಿರಣ್ ಪ್ರಶ್ನಿಸಿದ್ದನ್ನು ಮಲ್ಯ ಉಲ್ಲೇಖಿಸಿದ್ದಾರೆ.

ಕಿಂಗ್ ಫಿಶರ್ ಸಿಬ್ಬಂದಿಗೆ ಕ್ಷಮೆ ಯಾಚಿಸಿರುವ ಮಲ್ಯ
ಸಿಬ್ಬಂದಿಗೆ ಸಂಬಳ ನೀಡಲು ಬ್ಯಾಂಕ್ ಗಳು ಬಿಡಲಿಲ್ಲ
ತಮ್ಮ ಕನಸಿನ ಕೂಸು ಕಿಂಗ್ ಫಿಶರ್ ಏರ್ ಲೈನ್ಸ್ ದೊಡ್ಡ ಮಟ್ಟದಲ್ಲಿ ನಷ್ಟ ತಂದಿದ್ದನ್ನು ಮಲ್ಯ ಒಪ್ಪಿಕೊಂಡಿದ್ದಾರೆ. ಹಾಗಂತಾ ನನಗೆ ನನ್ನ ಸಂಸ್ಥೆ ಉಳಿಸಿಕೊಳ್ಳಲು ಇದ್ದ ಎಲ್ಲ ಮಾರ್ಗಗಳನ್ನು ಬ್ಯಾಂಕ್ ಗಳು ಬಂದ್ ಮಾಡಿದ್ದವು. ಸಂಸ್ಥೆ ಖಾತೆಯಲ್ಲಿದ್ದ 260 ಕೋಟಿ ಹಣದಲ್ಲಿ ಸಿಬ್ಬಂದಿ ಸಂಬಳ ಕ್ಲೀಯರ್ ಮಾಡಲು ನಿರ್ಧರಿಸಿದ್ದೆ. ಆದರೆ ಬ್ಯಾಂಕ್ ಗಳು ಇದಕ್ಕೆ ಅಡ್ಡಗಾಲು ಹಾಕಿ, ಕರ್ನಾಟಕ ಹೈಕೋರ್ಟ್ ಮೂಲಕ ಸ್ಟೇ ತಂದುಬಿಟ್ಟವು. ಅಂದು ನನ್ನಿಂದಾಗಿ ಒಂದು ಕುಟುಂಬ ಆತ್ಮಹತ್ಯೆಗೆ ಶರಣಾಯಿತು. ಸಿಬ್ಬಂದಿ ಎದುರಿಸಿದ ಸಮಸ್ಯೆಗಳಿಗೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ ಮಲ್ಯ.

Tags: BankEnglandfinance ministerJaitleyParliament
SendShareTweet
Previous Post

“ಏನಾಯಿತು ಎಂಬುದನ್ನು ಕಂಡೆವು” ಐಪಿಎಲ್‌ಗೆ ಭಾರತಕ್ಕೆ ಮರಳದಿರುವ ಬಗ್ಗೆ ಮಾತನಾಡಿದ ಮಿಚೆಲ್ ಸ್ಟಾರ್ಕ್ !

Next Post

ಐಪಿಎಲ್‌ನ ಟಾಪ್ ಬೌಲರ್‌ಗಳಲ್ಲಿ ಒಬ್ಬರಾದ ಪಿಯೂಷ್ ಚಾವ್ಲಾ ಕ್ರಿಕೆಟ್‌ಗೆ ವಿದಾಯ

Related Posts

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ
ರಾಜಕೀಯ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು
ದೇಶ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

Next Post
ಐಪಿಎಲ್‌ನ ಟಾಪ್ ಬೌಲರ್‌ಗಳಲ್ಲಿ ಒಬ್ಬರಾದ ಪಿಯೂಷ್ ಚಾವ್ಲಾ ಕ್ರಿಕೆಟ್‌ಗೆ ವಿದಾಯ

ಐಪಿಎಲ್‌ನ ಟಾಪ್ ಬೌಲರ್‌ಗಳಲ್ಲಿ ಒಬ್ಬರಾದ ಪಿಯೂಷ್ ಚಾವ್ಲಾ ಕ್ರಿಕೆಟ್‌ಗೆ ವಿದಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat