ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Viral Video: ದಿನಕ್ಕೆ 20-30ಸಾವಿರ ದುಡಿವ ಆಟೋ ಚಾಲಕ; ಇಲ್ಲಿದೆ ನೋಡಿ ಇವನ ದುಡಿಮೆಯ ಸಿಕ್ರೆಟ್!

June 7, 2025
Share on WhatsappShare on FacebookShare on Twitter

ವೈರಲ್ ವಿಡಿಯೋ: ತಿಂಗಳಿಗೆ 5-8 ಲಕ್ಷ ರೂಪಾಯಿ ದುಡಿವ ಬುದ್ಧಿವಂತ ಆಟೋ ಚಾಲಕನ ಸಿಕ್ರೆಟ್!

ಮುಂಬೈ, : ಸಾಮಾನ್ಯವಾಗಿ ದಿನಕ್ಕೆ 200-300 ರೂಪಾಯಿ ಅಥವಾ ಗರಿಷ್ಠ 1000 ರೂಪಾಯಿ ಗಳಿಸುವ ಆಟೋ ಚಾಲಕರ ಮಧ್ಯೆ, ಮುಂಬೈನಲ್ಲಿ ಒಬ್ಬ ಆಟೋ ಚಾಲಕ ತಿಂಗಳಿಗೆ 5 ರಿಂದ 8 ಲಕ್ಷ ರೂಪಾಯಿವರೆಗೆ ಸಂಪಾದಿಸುತ್ತಿದ್ದಾನೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಆಟೋ ಓಡಿಸದೆ ಇಷ್ಟು ಹಣ ಹೇಗೆ ಗಳಿಸುತ್ತಾನೆ ಎಂಬ ಪ್ರಶ್ನೆಗೆ ಉತ್ತರ ಆತನ ಬುದ್ಧಿವಂತಿಕೆಯಲ್ಲಿ ಅಡಗಿದೆ. ಈತ ಅಮೆರಿಕದ ಕಾನ್ಸುಲೇಟ್ ಬಳಿ ತನ್ನ ಆಟೋರಿಕ್ಷಾ ಪಾರ್ಕ್‌ ಮಾಡಿ, ವೀಸಾ ಅರ್ಜಿದಾರರಿಗೆ ಬ್ಯಾಗ್‌ಗಳನ್ನು ಸುರಕ್ಷಿತವಾಗಿ ಇಡುವ ಸೌಲಭ್ಯ ಒದಗಿಸುವ ಮೂಲಕ ಈ ಆದಾಯ ಗಳಿಸುತ್ತಾನಂತೆ.

ಲೆನ್ಸ್‌ಕಾರ್ಟ್‌ನ ಪ್ರೊಡಕ್ಟ್ ಲೀಡರ್‌ ರಾಹುಲ್ ರೂಪಾನಿ ಅವರ ಗಮನ ಸೆಳೆದ ಈ ಅಸಾಮಾನ್ಯ ಆದಾಯದ ಮೂಲವನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅವರು ವೀಸಾ ಅಪಾಯಿಂಟ್‌ಮೆಂಟ್‌ಗಾಗಿ ದೆಹಲಿಯ ಅಮೆರಿಕ ಕಾನ್ಸುಲೇಟ್‌ಗೆ ಭೇಟಿ ನೀಡಿದಾಗ ತಮಗಾದ ಅನುಭವವನ್ನು ರೂಪಾನಿ ವಿವರಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್‌ಗಳು ತಮ್ಮ ಬ್ಯಾಗ್‌ಗಳನ್ನು ಒಳಗೆ ಕೊಂಡೊಯ್ಯಲು ಬಿಡಲಿಲ್ಲ.

ಬ್ಯಾಗ್‌ಗಳನ್ನು ಇಡಲು ಯಾವುದೇ ಸೌಲಭ್ಯವಿಲ್ಲದೆ ದಾರಿ ಕಾಣದೆ ಫುಟ್‌ಪಾತ್‌ನಲ್ಲಿ ನಿಂತಿದ್ದಾಗ, ಒಬ್ಬ ಆಟೋ ಚಾಲಕ ಇವರತ್ತ ಕೈ ಬೀಸಿ, “ಸರ್, ಬ್ಯಾಗ್‌ ನೀಡಿ. ಅದನ್ನು ಸುರಕ್ಷಿತವಾಗಿ ಇಡುತ್ತೇನೆ. ಕೇವಲ 1,000 ರೂಪಾಯಿ” ಎಂದು ಹೇಳಿದ್ದಾನಂತೆ. ಮೊದಲು ಈ ಶುಲ್ಕ ದುಬಾರಿ ಎಂದೆನಿಸಿದರೂ, ತಮ್ಮ ಕೆಲಸ ಆಗಬೇಕಾಗಿರುವುದರಿಂದ ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾಯಿತು ಎಂದು ರೂಪಾನಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಈ ಆಟೋ ಚಾಲಕ ಪ್ರತಿದಿನ ಕಾನ್ಸುಲೇಟ್ ಹೊರಗೆ ಕಾಯುತ್ತಾನಂತೆ ಮತ್ತು ತನ್ನ “ಬ್ಯಾಗ್ ಸ್ಟೋರೇಜ್” ಸೇವೆಯ ಅಗತ್ಯವಿರುವ ಸುಮಾರು 20-30 ಗ್ರಾಹಕರನ್ನು ಪ್ರತಿದಿನ ಹುಡುಕುತ್ತಾನಂತೆ. ಈ ಮೂಲಕ ಅವನು ಪ್ರತಿದಿನ 20,000 ರೂಪಾಯಿ 30,000 ರೂಪಾಯಿ. ಇದು ಅನೇಕ ಕಾರ್ಪೊರೇಟ್ ವೃತ್ತಿಪರರ ಆದಾಯಕ್ಕಿಂತಲೂ ಹೆಚ್ಚಿನದು. ಈ ಹಣ ಗಳಿಸಲು ಅವನು ಹೆಚ್ಚು ಸಮಯ ವಾಹನ ಓಡಿಸಬೇಕಾಗಿಲ್ಲ ಮತ್ತು ಯಾವುದೇ ನೂಕುನುಗ್ಗಲು ಇಲ್ಲ ಎಂದು ರೂಪಾನಿ ಹೇಳಿದ್ದಾರೆ.

ಆಟೋ ಚಾಲಕನು ತನ್ನ ಆಟೋದಲ್ಲಿ ಕಾನೂನುಬದ್ಧವಾಗಿ 30 ಬ್ಯಾಗ್‌ಗಳನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲದ ಕಾರಣ, ಅವನು ಹತ್ತಿರದ ಸಣ್ಣ ಲಾಕರ್ ಜಾಗವನ್ನು ಹೊಂದಿರುವ ಸ್ಥಳೀಯ ಪೊಲೀಸ್ ಅಧಿಕಾರಿಯೊಂದಿಗೆ ಪಾಲುದಾರಿಕೆ ಹೊಂದಿದ್ದಾನೆ ಎಂದೂ ರೂಪಾನಿ ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಆಟೋ ಚಾಲಕ ಯಾವುದೇ ಪದವಿ ಇಲ್ಲದೆ, ಯಾವುದೇ ಅಪ್ಲಿಕೇಶನ್ ಅಥವಾ ದೊಡ್ಡ ಹೂಡಿಕೆ ಮಾಡದೆ, ತಂತ್ರಜ್ಞಾನವನ್ನು ಬಳಸದೆ, ಸರಿಯಾದ ಸಮಯದಲ್ಲಿ ಸರಿಯಾದ ಸ್ಥಳದಲ್ಲಿ ತನ್ನ ಆಟೋ ಪಾರ್ಕ್ ಮಾಡಿ, ಜನರ ನಂಬಿಕೆ ಮತ್ತು ವಿಶ್ವಾಸ ಗಳಿಸುವ ಮೂಲಕ ಪ್ರತಿದಿನ 20-30 ಸಾವಿರದಂತೆ ತಿಂಗಳಿಗೆ 5-8 ಲಕ್ಷ ರೂಪಾಯಿವರೆಗೆ ಸಂಪಾದಿಸುತ್ತಿದ್ದಾನೆ. ಈ ಬುದ್ಧಿವಂತಿಕೆಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ ಮತ್ತು ಅನೇಕರಿಗೆ ಸ್ಫೂರ್ತಿಯಾಗಿದೆ.

Tags: Auto DriverMumbaiPM ModivedioViral
SendShareTweet
Previous Post

ಬಕ್ರೀದ್; ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

Next Post

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

Related Posts

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!
ಶಿವಮೊಗ್ಗ

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!
ತುಮಕೂರು

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!
ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

Next Post
ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat