ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

55ರ ಮಹಿಳೆ ಜೊತೆ 33ರ ಯುವಕನ ಅಕ್ರಮ ಸಂಬಂಧ; ಪತಿಯ ಕೊಲೆ

June 7, 2025
Share on WhatsappShare on FacebookShare on Twitter

ಚಿಕ್ಕಮಗಳೂರು: 55 ವರ್ಷದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಆಕೆಯ ಪತಿಯನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.

ಚಿಕ್ಕಮಗಳೂರಿನ (Chikmagalur) ಕಡೂರು ಪಟ್ಟಣದ ಕಂಸಾಗರ ಎಂಬಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರು ಆರೋಪಿಗಳು ಶವ ಸುಟ್ಟು ಪರಾರಿಯಾಗಿದ್ದರು ಎನ್ನಲಾಗಿದೆ.

ಕಡೂರು ಪಟ್ಟಣದ ಕಂಸಾಗರ ಗೇಟ್ ಹತ್ತಿರ ಸಂಪೂರ್ಣ ಸುಟ್ಟು ಹೋಗಿದ್ದ ಅಸ್ಥಿಪಂಜರದಂತಾಗಿದ್ದ ಶವ ಒಂದು ಪತ್ತೆಯಾಗಿತ್ತು. ಅಲ್ಲದೇ, ಅದಕ್ಕೂ ಮುನ್ನ ನಾಪತ್ತೆಯ ಪ್ರಕರಣ ಕೂಡ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

ಸುಬ್ರಹ್ಮಣ್ಯ (60) ಕೊಲೆಯಾಗಿರುವ ವ್ಯಕ್ತಿ. ಕೊಲೆಯಾಗಿರುವ ಸುಬ್ರಹ್ಮಣ್ಯ ಟೈಲರ್ ವೃತ್ತಿ ಮಾಡುತ್ತಿದ್ದರು. ಅವರ 55 ವರ್ಷ ವಯಸ್ಸಿನ ಪತ್ನಿಯ ಜತೆ ಕೋಟೆ ಬಡಾವಣೆಯ ಪ್ರದೀಪ್ (33 ವರ್ಷ) ಎಂಬಾತ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಆರೋಪಿ ಪ್ರದೀಪ್, ಸುಬ್ರಹ್ಮಣ್ಯ ಅವರ ಮನೆಯ ನಿರ್ಮಾಣದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದ. ಮನೆಯ ನಿರ್ಮಾಣದ ದಾಖಲೆಗಳನ್ನು ನೀಡುವಂತೆ ಸುಬ್ರಹ್ಮಣ್ಯ ಅವರನ್ನು ಕರೆಯಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಕಡೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: AuntyChikmagalurMurderWife
SendShareTweet
Previous Post

ಸರ್ಕಾರಕ್ಕೆ ‘ಕಪ್’ ಚುಕ್ಕೆ; ಪರಿಹಾರ ಮೊತ್ತ 25 ಲಕ್ಷ ರೂ. ಗೆ ಹೆಚ್ಚಿಸಿ ಸಿಎಂ ಆದೇಶ

Next Post

ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿ

Related Posts

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!
ಚಿಕ್ಕಮಗಳೂರು

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!
ಚಿಕ್ಕಮಗಳೂರು

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

ಚಿಕ್ಕಮಗಳೂರು | ಕಾಫಿ ತೋಟದಲ್ಲಿ ಕಾಡು ಕೋಣಗಳ ಹಿಂಡು : ಕಂಗಾಲಾದ ಸ್ಥಳೀಯರು
ಚಿಕ್ಕಮಗಳೂರು

ಚಿಕ್ಕಮಗಳೂರು | ಕಾಫಿ ತೋಟದಲ್ಲಿ ಕಾಡು ಕೋಣಗಳ ಹಿಂಡು : ಕಂಗಾಲಾದ ಸ್ಥಳೀಯರು

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!

ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!
ಚಿಕ್ಕಮಗಳೂರು

ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!

ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು.. ಅಗ್ನಿಶಾಮಕ ಸಿಬ್ಬಂದಿ ದೌಡು!
ಚಿಕ್ಕಮಗಳೂರು

ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು.. ಅಗ್ನಿಶಾಮಕ ಸಿಬ್ಬಂದಿ ದೌಡು!

Next Post
ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿ

ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat