ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕ್ರಿಮಿನಲ್‌ ಹೈಡ್ರಾಮಕ್ಕೆ ʻಖಾಕಿʼ ಸುಸ್ತೋ ಸುಸ್ತು!

June 8, 2025
Share on WhatsappShare on FacebookShare on Twitter

ಕೊಲೆ, ಸುಲಿಗೆ, ದರೋಡೆ ಮಾಡಿದ ಕ್ರಿಮಿನಲ್‌ ಗಳನ್ನು ಸುಮ್ಮನೆ ಬಿಡೋಕೆ ಆಗುತ್ತಾ? ಹಾವಿನ ಹುತ್ತದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಕಂಬಿ ಹಿಂದೆ ತಳ್ಳಬೇಕಾಗುತ್ತೆ.. ಹಾಗಂತ ಕ್ರಿಮಿನಲ್‌ಗಳು ಸುಲಭವಾಗಿ ಸಿಗ್ತಾರಾ? ಇಲ್ಲ. ಯಾಕಂದರೆ ಅಪರಾಧ ಕೃತ್ಯದಲ್ಲಿ ಭಾಗಿಯಾದವರನ್ನು ಲಾಕ್‌ ಮಾಡುವುದು ಎಷ್ಟು ಕಷ್ಟ ಅನ್ನೋದು ಪೊಲೀಸರಿಗಷ್ಟೇ ಗೊತ್ತು. ಗುಜರಾತ್‌ನ ಅಹ್ಮದಾಬಾದ್‌ ಅಪರಾಧಿ ಹಿಡಿಯಲು ಪೊಲೀಸರು ಸಿಕ್ಕಾಪಟ್ಟೆ ಬೆವರು ಹರಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಈತ ಅಭಿಷೇಕ್ ಅಲಿಯಾಸ್ ಶೂಟರ್. ಮೋಸ್ಟ್ ವಾಟೆಂಡ್ ಕ್ರಿಮಿನಲ್. ಮರ್ಡರ್. ರಾಬರಿ ಸೇರಿದಂತೆ ಹಲವಾರು ಪ್ರಕರಣಗಳು ಅವನ ಮೇಲಿದ್ದವು. ಪೊಲೀಸರಿಗೆ ಮಂಕುಬೂದಿ ಎರಚಿ ಕೈಗೆ ಸಿಗದೆ ತಪ್ಪಿಸಿಕೊಂಡು ಓಡಾಡುತ್ತಿದ್ದ. ಹುಡುಕಾಟ ನಡೆಸಿದ್ದ ಪೊಲೀಸರು ಆತನ ಮನೆಯನ್ನು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ ಆಧರಿಸಿ ಅಹ್ಮದಾಬಾದ್‌ನ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ಮಾಡಿದ್ದರು. ಆಗ ಅಭಿಷೇಕ್‌ ನನ್ನು ಬಂಧಿಸಲು ಮುಂದಾಗಿದ್ದರು. ಆ ವೇಳೆ ಅಭಿಷೇಕ್‌ ಹೈಡ್ರಾಮಾವನ್ನೇ ಸೃಷ್ಟಿ ಮಾಡಿದ್ದಾನೆ. ಪ್ಲಾಟ್‌ನ ಮೇಲಿನಿಂದ ಬಿದ್ದು ಸಾಯೋದಾಗಿ ಪೊಲೀಸರನ್ನೇ ಹೆದರಿಸಿದ್ದಾನೆ. ಅಪಾರ್ಟ್‌ಮೆಂಟ್‌ನ ತುತ್ತ ತುದಿಯಲ್ಲಿ ನಿಂತು ಪೊಲೀಸರನ್ನೇ ದಂಗು ಬಡಿಸಿದ್ದಾನೆ.

#Ahmedabad :A man wanted by police climbed to the 5th floor of an apartment to evade arrest.Threatened to jump if anyone approached. Locals filmed the drama. Cops & fire team rushed in—took 3 hours to take him down. He's now in custody.@NewIndianXpress @santwana99 @jayanthjacob pic.twitter.com/8FanNKAblr

— Dilip Kshatriya (@Kshatriyadilip) June 7, 2025

ಸತತ ಮೂರು ಗಂಟೆ ಪೊಲೀಸರನ್ನ ಕಾಡಿಸಿದ ಆರೋಪಿ ಅಭಿಷೇಕ್‌, ನನಗೆ ಅನ್ಯಾಯ ಆಗುತ್ತಿದೆ ಅಂತ ಇನ್ಸ್ಟ್ರಾಗ್ರಾಂನಲ್ಲೂ ಲೈವ್ ಗೆ ಬಂದಿದ್ದಾನೆ. ಫೈನಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೂರು ಗಂಟೆ ಕಾರ್ಯಾಚರಣೆ ನಡೆಸಿದ ಹೇಗೋ ಮನವೊಲಿಸಿ ಕೆಳಗಿಸಿದ್ದಾರೆ. ಬಳಿಕ ಅರೆಸ್ಟ್‌ ಮಾಡಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಆರೋಪಿ ಅಭಿಷೇಕನ ಹೈಡ್ರಾಮಾ ನೋಡೋಕೆ ಜನ ಸಾಗರವೇ ನೆರೆದಿತ್ತು. ತಲೆ ಮರೆಸಿಕೊಂಡು ಕಳ್ಳ ಬೆಕ್ಕಿನಂತೆ ಓಡಾಡ್ತಿದ್ದ ಆರೋಪಿ ಅಭಿಷೇಕ್‌, ಕೆಲ ಹೊತ್ತು ಪೊಲೀಸರನ್ನೇ ಭಯ ಬೀಳಿಸಿದ್ದು ಸುಳ್ಳಲ್ಲ.

Tags: Abhishekcriminal hydramaInstagramPolice
SendShareTweet
Previous Post

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

Next Post

ನೈತಿಕ ಪೊಲೀಸ್‌ ಗಿರಿ: ಇದು ಎಷ್ಟು ಸರಿ?

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ನೈತಿಕ ಪೊಲೀಸ್‌ ಗಿರಿ: ಇದು ಎಷ್ಟು ಸರಿ?

ನೈತಿಕ ಪೊಲೀಸ್‌ ಗಿರಿ: ಇದು ಎಷ್ಟು ಸರಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat