ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಭದ್ರತಾ ವಿಚಾರವಾಗಿ ಡಿಪಿಆರ್ ಎ ಕಾರ್ಯದರ್ಶಿಗೆ ಡಿಸಿಪಿ ಬರೆದ ಪತ್ರ ವೈರಲ್!

June 8, 2025
Share on WhatsappShare on FacebookShare on Twitter

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಉಂಟಾಗಿ 11 ಜನ ಕ್ರೀಡಾ ಪ್ರೇಮಿಗಳು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಆದರೆ, ಜೂನ್ 3ರಂದೇ ಅಪಾಯದ ಎಚ್ಚರಿಕೆಯನ್ನು ವಿಧಾನಸೌಧ ಭದ್ರತಾ ವಿಭಾಗ ಡಿಸಿಪಿ ನೀಡಿದ್ದರು ಎನ್ನಲಾಗಿದೆ.

ಈ ಕುರಿತು ಡಿಪಿಆರ್ ಎ ಕಾರ್ಯದರ್ಶಿಗೆ ಡಿಸಿಪಿ ಕರಿಬಸವನಗೌಡ ಜೂ. 3ರಂದೇ ಪತ್ರ ಬರೆದಿದ್ದರು ಎನ್ನಲಾಗಿದೆ. ವಿಧಾನಸೌಧದಲ್ಲಿ ಆರ್ ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಭದ್ರತಾ ವಿಚಾರವಾಗಿ ಅಭಿಪ್ರಾಯ ನೀಡುವಂತೆ ಭದ್ರತಾ ವಿಭಾಗದ ಡಿಸಿಪಿಗೆ ಅಧೀನ ಕಾರ್ಯದರ್ಶಿ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರವಾಗಿ ಡಿಸಿಪಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ಕಾರಣ ಭದ್ರತೆಗೆ ಸಿಬ್ಬಂದಿ ಕೊರತೆಯಾಗುತ್ತದೆ. ಭದ್ರತಾ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಭದ್ರತೆಗೆ ತೊಂದರೆಯಾಗಬಹುದು ಎಂದು ಉಲ್ಲೇಖಿಸಿದ್ದರು ಎನ್ನಲಾಗಿದೆ.

ಹೊರಗಡೆಯಿಂದ ಸಿಬ್ಬಂದಿ ಹಾಗೂ ಅಧಿಕಾರಿಗಳ ನಿಯೋಜನೆ ಮಾಡಿಕೊಳ್ಳಬೇಕು. ಹೀಗಾಗಿ ಕಾಲಾವಕಾಶ ಬೇಕು ಅಂತ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದರು. ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರ ಜೊತೆ ಕೊರ್ಡಿನೇಟ್ ಮಾಡಬೇಕು. ಈ ಎಲ್ಲಾ ಕೆಲಸ ಮಾಡಲು ಸಮಯಾಕಾಶವದ ಕೊರತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಎಚ್ಚರಿಸಿದರೂ ಡಿಪಿಆರ್.ಎ ಕಾರ್ಯದರ್ಶಿ ಸತ್ಯವತಿ ನಿರ್ಲಕ್ಷ್ಯ ವಹಿಸಿರುವುದು ಈಗ ಬಯಲಿಗೆ ಬಂದಿದೆ. ಸಿಬ್ಬಂದಿ ಕೊರತೆ ಇದೆ. ಸಮಾಯವಕಾಶ ಬೇಕು ಅಂತ ತಿಳಿಸಿದರೂ ಕಾರ್ಯಕ್ರಮಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ, ಸತ್ಯವತಿ ಅವರು ಜೂನ್ 4ರಂದು ಸ್ಟೇಡಿಯಂಗೆ ಹೋಗಿ ಅಂತಲೂ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದರು.

ಪತ್ರದಲ್ಲಿ ಏನಿದೆ?

  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೇಶ್ಯಾದ್ಯಂತ ಇದೆ
  • ಆತರುದಲ್ಲಿ ಕಾರ್ಯಕ್ರಮ ಆಯೋಜಿಸುವುದರಿಂದ ಲಕ್ಷಾಂತರ ಅಭಿಮಾನಿಗಳು ಆಗಮಿಸ್ತಾರೆ
  • ವಿಧಾನಸೌಧ ಭದ್ರತಾ ವಿಭಾಗದಲ್ಲಿ ಅಧಿಕಾರಿ/ಸಿಬ್ಬಂದಿಗಳ ಕೊರತೆ ಇರುವುದರಿಂದ ಬಂದೋಬಸ್ತ್ ತೊಂದರೆ ಸಾಧ್ಯತೆ ಇದೆ.
  • ಪಾಸ್ ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲು ಕೋರಿದೆ.
  • ವಿಧಾನಸೌಧದ ಸಚಿವಾಲಯ ಅಧಿಕಾರಿಗಳು, ಸಿಬ್ಬಂದಿ ತಮ್ಮ ಕುಟುಂಬದವರನ್ನು ಕರೆತರುವ ಸಾಧ್ಯತೆಯಿದೆ.
  • ಕುಟುಂಬ ವರ್ಗದವರನ್ನು ಕರೆತರದಂತೆ ಮಧ್ಯಹ್ನಾದ ನಂತರ ರಜೆ ನೀಡಲು ಆದೇಶ ನೀಡಲು ಉಲ್ಲೇಖ
  • ಭದ್ರತೆ ದೃಷ್ಟಿಯಿಂದ ಸಿಸಿಟಿವಿ ಅಳವಡಿಸುವುದು ಅವಶ್ಯಕ.
  • ವಿಧಾನಸೌಧ ಕಟ್ಟಡವು ವೈಟಲ್ ಇನ್ಸ್ಟಾಲೇಶನ್ ಕಟ್ಟಡವಾಗಿದ್ದು ಸಿಸಿಟಿ ಅವಶ್ಯಕತೆ ಹೆಚ್ಚಾಗಿರುತ್ತದೆ
  • ವೇದಿಕೆಯ ಮೇಲೆ ಆಟಗಾರರು ಹಾಗೂ ಮುಖ್ಯಮಂತ್ರಿ ಕುಳಿತುಕೊಳ್ಳುವ ವ್ಯವಸ್ಥೆ ಇದೆ – ಲೋಕೋಪಯೋಗಿ ಇಲಾಖೆಯಿಂದ ಮುಂಚಿತವಾಗಿಯೇ ವೇದಿಕೆ ಪರೀಕ್ಷಿಸಬೇಕು
  • ಕನಿಷ್ಠ ಎರಡು ಗಂಟೆ ಆಯೋಜಕರಿಗೆ ಬಿಟ್ಟುಕೊಡಲು ತಿಳಿಸಬೇಕು.
  • ವಿದ್ಯುತ್ ಉಪಕರಣಗಳು ಉಪಯೋಗಿಸುತ್ತಿದ್ದು, ಸಂಬಂಧಪಟ್ಟ ವಿದ್ಯುತ್ ವಿಭಾಗ ಫಿಟ್ನೆಸ್ ಸರ್ಟಿಫಿಕೇಟ್ ಪಡೆದುಕೊಳ್ಳಬೇಕು. ಮುಖ್ಯಮಂತ್ರಿ ಹಾಗೂ ರಾಜಕಾರಣಿಗಳು ಬರುವ ವೇದಿಕೆಯಾಗಿದ್ದರಿಂದ ಫಿಟ್ನೆಸ್ ಸರ್ಟಿಫಿಕೇಟ್ ಅವಶ್ಯಕ.
  • ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಸಂಸ್ಥೆಯವರು ಕಾರ್ಯಕ್ರಮ ಜರಗುವ 2 ಗಂಟೆ ಮೊದಲು ವೇದಿಕೆಯನ್ನು ಆಂಟಿ ಸಬೌಟೇಜ್ ಚೆಕ್ ಸಂಬಂಧ ಬಿಟ್ಟುಕೊಡುವಂತೆ ಆಯೋಜಕರಿಗೆ ಸೂಚಿಸಬೇಕು.
  • ಬಂದೋಬಸ್ತ್ ತೆಗೆದುಕೊಳ್ಳಬೇಕು. ಇದಕ್ಕೆ ಸಮಯಾವಕಾಶ ಬೇಕಾಗಿದೆ.
  • ಈ ರೀತಿ ಬೃಹತ್ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಅಧಿಕಾರಿಗಳು ಹಾಗೂ ಸಂಚಾರ ಅಧಿಕಾರಿಗಳ ಜೊತೆ ಕೊರ್ಡಿನೇಟ್ ಮಾಡಿಕೊಳ್ಳಲು ಸಮಯ ಅವಕಾಶ ಬೇಕಾಗಿದೆ.
    ಇಷ್ಟೊಂದು ಸುದೀರ್ಘ ಉತ್ತರ ನೀಡಿದ್ದರೂ ಕಾರ್ಯದರ್ಶಿ ನಿರ್ಲಕ್ಷ್ಯ ವಹಿಸಿದ್ದು, ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Tags: DCP's letterDPRA Secretarysecurity issueViral
SendShareTweet
Previous Post

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?

Next Post

ಪ್ರಯಾಣಿಕರಿಗೆ ವಂಚಿಸುತ್ತಿದ್ದ ರ್ಯಾಪಿಡೋ ಚಾಲಕ

Related Posts

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!
ರಾಜ್ಯ

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್
ರಾಜ್ಯ

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Next Post
ಪ್ರಯಾಣಿಕರಿಗೆ ವಂಚಿಸುತ್ತಿದ್ದ ರ್ಯಾಪಿಡೋ ಚಾಲಕ

ಪ್ರಯಾಣಿಕರಿಗೆ ವಂಚಿಸುತ್ತಿದ್ದ ರ್ಯಾಪಿಡೋ ಚಾಲಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat