ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

June 8, 2025
Share on WhatsappShare on FacebookShare on Twitter

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾಗಳು ಮಡಿದಿದ್ದಾರೆ. ಕಣ್ಣೀರಿಡುತ್ತಾ.. ಗೋಳಿಡುತ್ತಾ ಕಾಲ್ತುಳಿತದಲ್ಲಿ ಉಸಿರು ಚೆಲ್ಲಿದ ಕುಟುಂಬದ ಕುಡಿಗಳಿಗಾಗಿ ಪೋಷಕರು ಇನ್ನೂ ಮಮ್ಮಲ ಮರುಗುತ್ತಿದ್ದಾರೆ. ಕಾಲ್ತುಳಿತದ ದುರಂತಕ್ಕೆ ಭಾರಿ ಸಂತಾಪ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖೆ ಮಾಡಿ ವರದಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಿದೆ.

ಅದರಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದ ಮ್ಯಾಜಿಷ್ಟ್ರಿಯಲ್‌ ಟೀಂ ತನಿಖೆ ವೇಗ ಹೆಚ್ಚಿಸಿದೆ. ದುರ್ಘಟನೆಯ ಅಸಲಿ ಸತ್ಯಾಂಶ ಕಲೆ ಹಾಕಲು ಮಡಿದ ಆರ್‌ಸಿಬಿ ಅಭಿಮಾನಿಗಳ ಕುಟುಂಬಸ್ಥರ ಹೇಳಿಕೆ ದಾಖಲಿಸಲು ಡೇಟ್‌ ಫಿಕ್ಸ್‌ ಮಾಡಿದೆ.

ಜಿಲ್ಲಾಧಿಕಾರಿ ಜಗದೀಶ್ ಈಗಾಗಲೇ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಕಾಲ್ತುಳಿತದ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಇದೀಗ ತನಿಖೆ ಮುಂದುವರಿದ ಭಾಗವಾಗಿ ಕಾಲ್ತುಳಿತದಲ್ಲಿ ಜೀವ ಬಿಟ್ಟ 11 ಕುಟುಂಬಗಳ ಹೇಳಿಕೆ ದಾಖಲಿಸಲು ಸಜ್ಜಾಗಿದ್ದಾರೆ. ಮಕ್ಕಳನ್ನ ಕಳೆದುಕೊಂಡು ನೋವಲ್ಲಿದ್ದ ಕುಟುಂಬಸ್ಥರನ್ನು ಮಾತನಾಡಿಸಲು ಮ್ಯಾಜಿಸ್ಟೇಟ್‌ ಗೆ ಇಷ್ಟು ದಿನ ಸಾಧ್ಯ ಆಗಿರಲಿಲ್ಲ. ದುರಂತ ನಡೆದು ಐದು ದಿನಗಳ ಬಳಿಕ 11 ಕುಟುಂಬಕ್ಕೂ ನೋಟಿಸ್ ಕೊಡಲಾಗಿದೆ.

ಜೂನ್ 16ಕ್ಕೆ ಹೇಳಿಕೆ ದಾಖಲಿಸಲು ಡಿಸಿ ದಿನಾಂಕ ನಿಗದಿ ಮಾಡಿದ್ದು, ಅಂದು ಬೆಳಗ್ಗೆಯಿಂದ ಸಂಜೆವರೆಗೆ ಕುಟುಂಬಸ್ಥರ ಹೇಳಿಕೆ ಪಡೆಯಲಾಗುತ್ತೆ. ಹೀಗಾಗಿ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಸಮಯ ನೀಡಲಾಗಿದೆ. ತನಿಖೆ ಮುಂದುವರೆದ ಭಾಗವಾಗಿ ಮ್ಯಾಜಿಸ್ಟ್ರೇಟ್‌ ಹೇಳಿಕೆ ದಾಖಲು ಮಾಡುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಅವ್ಯವಸ್ಥೆ ಸಂಬಂಧ ಸಾಲು ಸಾಲು ದೂರು ಕೇಳಿ ಬಂದಿವೆ. ಅಂದು ಆ ಜಾಗದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಇರಲಿಲ್ಲ. ಪ್ರಥಮ ಚಿಕಿತ್ಸೆಯಂತೂ ದೂರದ ಮಾತಾಗಿತ್ತು. ಜೊತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಇರಲಿಲ್ಲ. ಈ ಎಲ್ಲಾ ಅಂಶಗಳ ಬಗ್ಗೆಯೂ ಡಿಸಿ ಜಗದೀಶ್‌ ತನಿಖೆ ಮುಂದುವರೆಸಿದ್ದಾರೆ.

Tags: bangaloreChinnaswamy StadiumFamily
SendShareTweet
Previous Post

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

Next Post

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

Related Posts

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!
ಕೋಲಾರ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ
ರಾಜ್ಯ

ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!
ರಾಜ್ಯ

ಸಿದ್ದರಾಮಯ್ಯಗೆ ಕಳಂಕ ತರಲು ಯತ್ನ ಪ್ರಕರಣ ತನಿಖೆ!

ಅಲಬೂರಿನಲ್ಲಿ ಸೆಕ್ರೆಟರಿ ಹುದ್ದೆಗಾಗಿ ಜಟಾಪಟಿ!
ರಾಜ್ಯ

ಅಲಬೂರಿನಲ್ಲಿ ಸೆಕ್ರೆಟರಿ ಹುದ್ದೆಗಾಗಿ ಜಟಾಪಟಿ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ರಾಜ್ಯ

ಯಶ್ ‘ರಾಮಾಯಣ’ ಮಹಾಕಾವ್ಯದ ಅಪ್ಡೇಟ್!

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

Next Post
ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೇರೆ ಸಾಲಗಳಿಗಿಂತ ಚಿನ್ನದ ಮೇಲೆ ಸಾಲ ಪಡೆಯುವುದು ಏಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೇರೆ ಸಾಲಗಳಿಗಿಂತ ಚಿನ್ನದ ಮೇಲೆ ಸಾಲ ಪಡೆಯುವುದು ಏಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೇರೆ ಸಾಲಗಳಿಗಿಂತ ಚಿನ್ನದ ಮೇಲೆ ಸಾಲ ಪಡೆಯುವುದು ಏಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೇರೆ ಸಾಲಗಳಿಗಿಂತ ಚಿನ್ನದ ಮೇಲೆ ಸಾಲ ಪಡೆಯುವುದು ಏಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat