ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕ್ರೆಡಿಟ್, ಡೆಬಿಟ್ ಕಾರ್ಡ್ ಕಳೆದುಹೋದರೆ ಏನು ಮಾಡಬೇಕು? ಇಲ್ಲಿದೆ ವಿವರ

June 9, 2025
Share on WhatsappShare on FacebookShare on Twitter

ಬೆಂಗಳೂರು: ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳ ಬಳಕೆ ಇತ್ತೀಚೆಗೆ ಹೆಚ್ಚಾಗಿದೆ. ಶಾಪಿಂಗ್ ಮಾಲ್ ಗಳಿಂದ ಹಿಡಿದು ರೆಸ್ಟೋರೆಂಟ್ ಗಳವರೆಗೆ ಇವುಗಳನ್ನು ಬಳಸುತ್ತೇವೆ. ಆದರೆ, ಇವುಗಳು ಕಳೆದು ಹೋದರೆ ಹಣ ಕಳೆದುಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹಾಗಾಗಿ, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಕಳೆದುಹೋದರೆ ಅಥವಾ ಕಳ್ಳತನವಾದರೆ, ಕೂಡಲೇ ಅವುಗಳನ್ನು ಬ್ಲಾಕ್ ಮಾಡಿಸಬೇಕು.

ಅದರಲ್ಲೂ,ಈಗ ಬಹುಪಾಲು ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ನಲ್ಲಿ ಟ್ಯಾಪ್ ಟು ಪೇ ವ್ಯವಸ್ಥೆ ಇದೆ. ಪಿನ್ ಕೋಡ್ ಇಲ್ಲದೆ ಟ್ಯಾಪ್ ಮೂಲಕ ಹಣ ಪಾವತಿಸಬಹುದಾಗಿದೆ. ಇದರಿಂದ ಕಳೆದು ಹೋದ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅನ್ನು ದುರ್ಬಳಕೆ ಮಾಡಿಕೊಳ್ಳುವುದು ಬಹಳ ಸುಲಭ. ಹಾಗಾಗಿ, ಕಳೆದುಹೋದ ಕೂಡಲೇ ಅವುಗಳನ್ನು ಬ್ಲಾಕ್ ಮಾಡಿಸಬೇಕು. ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಗ್ರಾಹಕಸೇವೆ ಬಳಸಿ
ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಕಳೆದು ಹೋದ ತಕ್ಷಣ ಮಾಡಬೇಕಾದ ಮೊದಲನೇ ಕೆಲಸವೆಂದರೆ ಅದನ್ನು ಬ್ಲಾಕ್ ಮಾಡುವುದು. ಬ್ಯಾಂಕಿನ ಕಸ್ಟಮರ್ ಕೇರ್ ಗೆ ಕರೆ ಮಾಡಿ ಕೂಡಲೇ ಬ್ಲಾಕ್ ಮಾಡಲು ಮನವಿ ಮಾಡಬೇಕು.. ಹೀಗೆ ಬ್ಲಾಕ್ ಮಾಡುವ ಮುನ್ನ ಕಸ್ಟಮರ್ ಕೇರ್ ಸಿಬ್ಬಂದಿ ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ವೈಯಕ್ತಿಕ ಮಾಹಿತಿ ಇತ್ಯಾದಿ ಕೆಲವು ವಿವರ ಕೇಳುತ್ತಾರೆ. ಅವನ್ನು ಒದಗಿಸಿದರೆ ಕಾರ್ಡ್ ಬ್ಲಾಕ್ ಮಾಡಲು ಅವರು ಸಹಾಯ ಮಾಡುತ್ತಾರೆ.

ನೆಟ್ ಬ್ಯಾಂಕಿಂಗ್, ಆ್ಯಪ್ ಮೂಲಕ ಬ್ಲಾಕ್
ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದರೆ ಅದರ ಮೂಲಕವೂ ಕಾರ್ಡ್ ಗಳನ್ನು ಬ್ಲಾಕ್ ಮಾಡಬಹುದು. ಹೀಗೆ ಮಾಡುವುದರಿಂದ ಕಾರ್ಡ್ನ ಸಂಭಾವ್ಯ ದುರ್ಬಳಕೆ ಮತ್ತು ಹಣಕಾಸಿನ ನಷ್ಟ ತಪ್ಪಿಸಬಹುದು. ಬಹುತೇಕ ಬ್ಯಾಂಕ್ಗಳು ಮೊಬೈಲ್ ಬ್ಯಾಂಕಿಂಗ್ ಆ್ಯಪ್ ಮೂಲಕ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಬಳಕೆ ಸ್ಥಗಿತಗೊಳಿಸುವ ವ್ಯವಸ್ಥೆ ಕಲ್ಪಿಸಿವೆ. ಕ್ಷಿಪ್ರವಾಗಿ ಬ್ಲಾಕ್ ಮಾಡುವುದರಿಂದ ದುಡ್ಡು ಉಳಿಯುತ್ತದೆ.

ಬ್ಯಾಂಕಿಗೂ ತೆರಳಬಹುದು
ಆನ್ ಲೈನ್, ಎಸ್ಎಂಎಸ್, ಆ್ಯಪ್ ಮೂಲಕ ಬ್ಲಾಕ್ ಮಾಡಲು ಸಾಧ್ಯವಾಗದಿದ್ದರೆ ಸಮೀಪದ ಬ್ಯಾಂಕ್ ಶಾಖೆಗೆ ಹೋಗಿ ಬ್ಲಾಕ್ ಮಾಡಿಸಬಹುದು. ಬ್ಯಾಂಕ್ ಶಾಖೆಗೆ ಹೋದಾಗ ಯಾವುದಾದರೂ ಗುರುತಿನ ಚೀಟಿ ಸೇರಿ ವಿವಿಧ ಮಾಹಿತಿ ಕೇಳುತ್ತಾರೆ. ಅವರು ಕೇಳಿದ ಮಾಹಿತಿ ನೀಡಿದರೆ ಕೂಡಲೇ ಬ್ಲಾಕ್ ಮಾಡುತ್ತಾರೆ.

Tags: Bankblockingcredit or debit cardCustomer Service
SendShareTweet
Previous Post

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

Next Post

ಭೀಕರ ಅಪಘಾತ; ಇಬ್ಬರು ಬಲಿ

Related Posts

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

Next Post
ಭೀಕರ ಅಪಘಾತ; ಇಬ್ಬರು ಬಲಿ

ಭೀಕರ ಅಪಘಾತ; ಇಬ್ಬರು ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat