ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

June 10, 2025
Share on WhatsappShare on FacebookShare on Twitter

ಬೆಂಗಳೂರು: ಮ್ಯೂಚುವಲ್ ಫಂಡ್, ಎಸ್ಐಪಿ ಹೂಡಿಕೆ ಎಂದ ತಕ್ಷಣ ಹೂಡಿಕೆ ತಜ್ಞರು ಸುದೀರ್ಘ ಅವಧಿಯ ಹೂಡಿಕೆ ಮಾಡಬೇಕು ಎಂದು ಸಲಹೆ ನೀಡುತ್ತಾರೆ. 10-20 ವರ್ಷಗಳ ಕಾಲ ಹೂಡಿಕೆ ಮಾಡಿದರೆ ಮಾತ್ರ ಹೆಚ್ಚಿನ ರಿಟರ್ನ್ಸ್ ಎನ್ನುತ್ತಾರೆ. ಇದು ನಿಜವೂ ಆಗಿದೆ. ಆದರೆ, ಅಲ್ಪಾವಧಿಗೂ ಹೂಡಿಕೆ ಮಾಡುವ ಮೂಲಕ ಹೆಚ್ಚಿನ ರಿಟರ್ನ್ಸ್ ಪಡೆಯಬಹುದಾಗಿದೆ. ಲಿಕ್ವಿಡ್ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಿ, ಅಲ್ಪಾವಧಿ ಹೂಡಿಕೆಯ ಗುರಿಗಳನ್ನು ಸಾಧಿಸಬಹುದಾಗಿದೆ.

ಅಲ್ಪಾವಧಿಗೆ ಹೂಡಿಕೆ ಮಾಡುವ ಅವಕಾಶ ಕಲ್ಪಿಸುವ ಮ್ಯೂಚುವಲ್ ಫಂಡ್ ಗಳನ್ನು ಲಿಕ್ವಿಡ್ ಮ್ಯೂಚುವಲ್ ಫಂಡ್ ಎಂದು ಕರೆಯಬಹುದು. ಡೆಟ್ ಫಂಡ್ ಮಾದರಿಯಲ್ಲಿರುವ ವಿವಿಧ ಮ್ಯೂಚುವಲ್ ಫಂಡ್ಗಳ ಪೈಕಿ ಲಿಕ್ವಿಡ್ ಮ್ಯೂಚುಯಲ್ ಫಂಡ್ ಪ್ರಮುಖವಾಗಿದೆ. ಹೆಸರೇ ಹೇಳುವಂತೆ ಲಿಕ್ವಿಡ್ ಮ್ಯೂಚುವಲ್ ಫಂಡ್ಗಳಲ್ಲಿ ಅಗತ್ಯ ಎನಿಸಿದಾಗ ಹೂಡಿಕೆ ಹಣವನ್ನು ವಾಪಸ್ ಪಡೆದುಕೊಳ್ಳುವುದು ಸುಲಭ. ದುಡ್ಡಿನ ಅಗತ್ಯ ಬಿದ್ದಾಗ ಲಿಕ್ವಿಡ್ ಫಂಡ್ಗಳಲ್ಲಿ ಹೂಡಿಕೆ ಮೊತ್ತವನ್ನು 24 ಗಂಟೆಯೊಳಗೆ ನಗದೀಕರಣ ಮಾಡಲು ಸಾಧ್ಯವಿದೆ.

ಭಾರತೀಯ ಷೇರುಪೇಟೆ ನಿಯಂತ್ರಕವಾದ ಸೆಬಿ ನಿಯಮದ ಪ್ರಕಾರ, ಲಿಕ್ವಿಡ್ ಫಂಡ್ ಗಳು ಹೂಡಿಕೆದಾರರ ಹಣವನ್ನು ನಿಶ್ಚಿತ ಆದಾಯ ತಂದುಕೊಡುವ, 91 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವಂತಹ ಸರ್ಕಾರಿ ಬಾಂಡ್ಗಳು, ಟ್ರೆಷರಿ ಬಿಲ್ಗಳು, ಕಮರ್ಷಿಯಲ್ ಪೇಪರ್ಗಳಲ್ಲಿ ತೊಡಗಿಸುತ್ತವೆ. ಸಾಮಾನ್ಯವಾಗಿ 7 ದಿನಗಳಿಂದ 1 ವರ್ಷದ ಒಳಗಿನ ಹೂಡಿಕೆಗಳಿಗೆ ಈ ಫಂಡ್ ಗಳು ಸರಿಹೊಂದುತ್ತವೆ. ಬ್ಯಾಂಕ್ ಉಳಿತಾಯ ಖಾತೆ ಮತ್ತು ಅಲ್ಪಾವಧಿ ನಿಶ್ಚಿತ ಠೇವಣಿಗಿಂತ ಕೊಂಚ ಹೆಚ್ಚು ಲಾಭಾಂಶ ಕೊಡುವ ಸಾಮರ್ಥ್ಯ ಲಿಕ್ವಿಡ್ ಫಂಡ್ಗಳಿಗೆ ಇದೆ.

ಸ್ಥಿರ ಠೇವಣಿಯಲ್ಲಿ ನಿರ್ದಿಷ್ಟ ಸಂದರ್ಭದಲ್ಲಿ ನಿಗದಿಯಾಗಿರುವ ಬಡ್ಡಿ ಗಳಿಕೆ ಹೂಡಿಕೆದಾರನಿಗೆ ಸಿಗುತ್ತದೆ. ಆದರೆ, ಲಿಕ್ವಿಡ್ ಮ್ಯೂಚುವಲ್ ಫಂಡ್ ಗಳು ಸರ್ಕಾರಿ ಬಾಂಡ್ ಗಳು, ಟ್ರೆಷರಿ ಬಿಲ್ ಗಳು, ಕಮರ್ಷಿಯಲ್ ಪೇಪರ್ಗಳಲ್ಲಿ ಹೂಡಿಕೆ ಮಾಡುವುದರಿಂದ ಗಳಿಕೆಯ ಸಾಧ್ಯತೆಯು ಕೊಂಚ ಹೆಚ್ಚಿರುತ್ತದೆ. ಆದರೆ, ನಿಮಗೆ ಗೊತ್ತಿರಲಿ ಲಿಕ್ವಿಡ್ ಮ್ಯೂಚುವಲ್ ಫಂಡ್ ಗಳಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್ಗಳಲ್ಲಿ ಇರುವಷ್ಟು ಮಾರ್ಕೆಟ್ ರಿಸ್ಕ್ ಇಲ್ಲದಿದ್ದರೂ ಒಂದಷ್ಟು ರಿಸ್ಕ್ ಇದ್ದೇ ಇರುತ್ತದೆ.

ಗಮನಿಸಿ: ಲಿಕ್ವಿಡ್ ಫಂಡ್ ಸೇರಿ ಯಾವುದೇ ಮಾದರಿಯ ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ರಿಸ್ಕ್ ಇರುತ್ತದೆ. ಷೇರು ಮಾರುಕಟ್ಟೆ ಆಧಾರಿತವಾಗಿ ಲಾಭ-ನಷ್ಟ ಉಂಟಾಗುತ್ತದೆ. ನಾವು ಮಾಹಿತಿ ದೃಷ್ಟಿಯಿಂದ ಮಾತ್ರ ಲೇಖನ ಪ್ರಕಟಿಸಿದ್ದೇವೆ. ಯಾವುದೇ ಮಾದರಿಯ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ಪಡೆಯುವುದನ್ನು ಮರೆಯದಿರಿ.

Tags: bank depositbengalorMoneyMutual FundRBISebi
SendShareTweet
Previous Post

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

Next Post

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

Next Post
ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat