ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು?

June 10, 2025
Share on WhatsappShare on FacebookShare on Twitter

ನವದೆಹಲಿ: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ.

ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ. ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಕುನಾ , ಐದು ಪೊಲೀಸ್ ಅಧಿಕಾರಿಗಳ ಅಮಾನತ್ತು , ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ , ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆಯಾಗಿಲ್ಲ
ಇದೇ ತಿಂಗಳ 13 ರಂದು 16 ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.

ಕುಂಭಮೇಳದ ಕಾಲ್ತುಳಿತ ಘಟನೆ- ಅಲ್ಲಿನ ಸಿಎಂ ಜವಾಬ್ದಾರರಲ್ಲವೇ?
ಕೇಂದ್ರದ ಸಂಸತ್ ನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ , ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ನಡೆದ ಘಟನೆ ನಡೆದಿರುವುದುಕ್ಕೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ.

ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು. ಇಡಿ ತನಿಖಾ ಸಂಸ್ಥೆ 100ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.

Tags: CM SiddaramaiaCongressKumbha MelaNew DelhiPolitician
SendShareTweet
Previous Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

Next Post

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Related Posts

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಫುರ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

Next Post
ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat