ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ : ಹಾಗಾದ್ರೆ ಏನಿದು?

June 21, 2025
Share on WhatsappShare on FacebookShare on Twitter

ಚಿನ್ನದ ಬೆಲೆ ದಿನೇದಿನೆ ಜಾಸ್ತಿ ಆಗ್ತಿರೋದ್ರಿಂದ ಗೋಲ್ಡ್ ಮೇಲೆ ಹೂಡಿಕೆ ಮಾಡುವವರ ಪ್ರಮಾಣ ಜಾಸ್ತಿಯಾಗಿದೆ. ಆಭರಣ, ಬಿಸ್ಕತ್, ಕಾಯಿನ್ ಗಳನ್ನು ಖರೀದಿಸಿ, ಹೂಡಿಕೆ ಮಾಡಲಾಗುತ್ತಿದೆ. ಹಾಗಂತ, ಚಿನ್ನದ ಮೇಲೆ ಹೂಡಿಕೆ ಮಾಡೋದು ಅಂದ್ರೆ, ಚಿನ್ನ ಖರೀದಿ ಅಷ್ಟೇ ಅಲ್ಲ. ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡಿಯೂ ಉತ್ತಮ ರಿಟರ್ನ್ಸ್ ಪಡೆಯಬಹುದಾಗಿದೆ. ಹಾಗಾದ್ರೆ ಏನಿದು ಗೋಲ್ಡ್ ಇಟಿಎಫ್? ಇದೇ ಇವತ್ತಿನ ವಿಶೇಷ ಸ್ಟೋರಿ.

ಏನಿದು ಗೋಲ್ಡ್ ಇಟಿಎಫ್ ಹೂಡಿಕೆ?
ಇದರ ಮೇಲೆ ಹೂಡಿಕೆ ಮಾಡುವುದು ಏಕೆ?
ಇತ್ತೀಚೆಗೆ ಇದು ಎಷ್ಟು ರಿಟರ್ನ್ಸ್ ನೀಡಿದೆ?

ಗೋಲ್ಡ್ ಇಟಿಎಫ್ ನ ವಿಸ್ತೃತ ರೂಪ ಎಂದರೆ ಗೋಲ್ಡ್ ಎಕ್ಸ್ ಚೇಂಜ್ ಟ್ರೇಡೆಡ್ ಫಂಡ್ ಆಗಿದೆ. ಷೇರು ಮಾರುಕಟ್ಟೆಯಲ್ಲಿ ಕಂಪನಿಗಳ ಷೇರುಗಳನ್ನು ಖರೀದಿಸಿದ ರೀತಿಯಲ್ಲೇ ಗೋಲ್ಡ್ ಇಟಿಎಫ್ ಗಳನ್ನು ಖರೀದಿಸಬಹುದಾಗಿದೆ. ಒಂದು ಗೋಲ್ಡ್ ಇಟಿಎಫ್ ಎಂದರೆ ಒಂದು ಗ್ರಾಂ ಚಿನ್ನಕ್ಕೆ ಸಮ ಆಗಿದೆ. ಹೆಚ್ಚು ಯೂನಿಟ್ ಗಳನ್ನು ಕೂಡ ಖರೀದಿಸಬಹುದಾಗಿದೆ. ಇಲ್ಲಿ, ಭೌತಿಕ ಚಿನ್ನ ಇರುವುದಿಲ್ಲ. ಹೂಡಿಕೆ ಲೆಕ್ಕಾಚಾರಕ್ಕಾಗಿ ಇಟಿಎಫ್ ಗಳನ್ನು ಲೆಕ್ಕ ಹಾಕಲಾಗುತ್ತದೆ.

ಚಿನ್ನದ ಮೇಲೆ ಹೂಡಿಕೆ ಮಾಡೋದಿಕ್ಕೂ, ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡೋದಿಕ್ಕೂ ಸಾಮ್ಯತೆಗಳಿವೆ. ಚಿನ್ನದ ಬೆಲೆ ಏರಿಕೆಯಾದಂತೆಲ್ಲ ಗೋಲ್ಡ್ ಇಟಿಎಫ್ ಗಳ ಬೆಲೆಯೂ ಜಾಸ್ತಿಯಾಗತ್ತೆ. ಬೆಲೆ ಕುಸಿದರೆ, ಇವುಗಳ ಬೆಲೆಯೂ ಕುಸಿಯುತ್ತೆ. ಹಾಗಾಗಿ, ಗೋಲ್ಡ್ ಇಟಿಎಫ್ ಗಳ ಮೇಲೆ ಹೂಡಿಕೆ ಮಾಡೋದು ಅಂದ್ರೆ, ಚಿನ್ನದ ಮೇಲೆ ಹೂಡಿಕೆ ಮಾಡಿದ ಹಾಗೆಯೇ. ಕಳೆದ 3 ವರ್ಷಗಳಲ್ಲಿ ಗೋಲ್ಡ್ ಇಟಿಎಫ್ ಮೇಲಿನ ಹೂಡಿಕೆಯು ಶೇ.21ರಷ್ಟು ರಿಟರ್ನ್ಸ್ ನೀಡಿದೆ.

ಗೋಲ್ಡ್ ಇಟಿಎಫ್ ಕಂಪನಿಗಳು ಯಾವುವು?
ಯಾವ ಇಟಿಎಫ್ ಗಳು ಹೆಚ್ಚು ಖ್ಯಾತಿ ಗಳಿಸಿವೆ?
ಇದಕ್ಕೆ ತೆರಿಗೆ ಅನ್ವಯ ಆಗತ್ತಾ?

ಮಾರುಕಟ್ಟೆಯಲ್ಲಿ ನೂರಾರು ಗೋಲ್ಡ್ ಇಟಿಎಫ್ ಗಳಿವೆ. ಹೆಚ್ಚು ಪ್ರಸಿದ್ಧಿ ಗಳಿಸಿದ ಗೋಲ್ಡ್ ಇಟಿಎಫ್ ಕಂಪನಿಗಳ ಹೆಸರು ತೆಗೆದುಕೊಳ್ಳೋದಾದ್ರೆ ಹತ್ತಾರಿವೆ. ಜೆರೋಧಾ ಗೋಲ್ಡ್ ಇಟಿಎಫ್, ನಿಪ್ಪಾನ್ ಇಂಡಿಯಾ ಇಟಿಎಫ್ ಗೋಲ್ಡ್ ಬೀಸ್, ಐಸಿಐಸಿಐ ಪ್ರುಡೆನ್ಶಿಯಲ್ ಗೋಲ್ಡ್ ಇಟಿಎಫ್ ಉದಾಹರಣೆಯಾಗಿವೆ. ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಹೂಡಿಕೆ ಮಾಡಿ, ಬಳಿಕ ಮಾರಾಟ ಮಾಡಿದರೆ ಶೇ.12.5ರಷ್ಟು ಎಲ್ ಟಿ ಸಿ ಜಿ ತೆರಿಗೆ ಅನ್ವಯವಾಗತ್ತೆ.

ಕಡಿಮೆ ಮೊತ್ತದಿಂದಲೂ ಹೂಡಿಕೆ ಸಾಧ್ಯ
ಇದಕ್ಕೆ ಬೇಕಾಗಿಲ್ಲ ಡಿಮ್ಯಾಟ್ ಖಾತೆ
ಹಣ ನಗದೀಕರಣವೂ ಈಗ ಸುಲಭ

ಗೋಲ್ಡ್ ಇಟಿಎಫ್ ಗಳಿಗೆ ಟಿಮ್ಯಾಟ್ ಖಾತೆಯ ಅಗತ್ಯವೇ ಇರುವುದಿಲ್ಲ. ಅಲ್ಲದೆ, 85-90 ರೂಪಾಯಿಯಿಂದ ಗೋಲ್ಡ್ ಇಟಿಎಫ್ ಗಳನ್ನು ಖರೀದಿಸಬಹುದಾಗಿದೆ. ಷೇರು ಮಾರುಕಟ್ಟೆ ಚಾಲ್ತಿಯ ವೇಳೆಯೇ ಗೋಲ್ಡ್ ಇಟಿಎಫ್ ಗಳನ್ನು ಮಾರಾಟ ಮಾಡಬಹುದಾದ ಕಾರಣ ಅಗತ್ಯ ಸಮಯದಲ್ಲಿ ಹಣಕ್ಕಾಗಿ ಮಾರಾಟ ಮಾಡಿ, ಕ್ಷಿಪ್ರವಾಗಿ ಹಣ ಪಡೆಯಬಹುದಾಗಿದೆ. ಗೋಲ್ಡ್ ಇಟಿಎಫ್ ಗಳ ಮಾರಾಟದ ವೆಚ್ಚ ಅನುಪಾತ ಅಥವಾ ಎಕ್ಸ್ ಪ್ರೆನ್ಸ್ ರೇಶಿಯೋ ಕೂಡ ಶೇ.0.30ರಿಂದ ಶೇ.1ರಷ್ಟು ಇರುತ್ತದೆ. ಹಾಗಾಗಿ, ಮಾರಾಟ ಮಾಡಿದಾಗ ಹೆಚ್ಚಿನ ಶುಲ್ಕ ಪಾವತಿಸೋ ಅಗತ್ಯ ಇರೋದಿಲ್ಲ.

ಚಿನ್ನದ ಮೇಲಿನ ಹೂಡಿಕೆಯೂ ಬಂಪರ್
ಒಂದು ವರ್ಷದಲ್ಲಿ ಶೇ.30ರಷ್ಟು ರಿಟರ್ನ್ಸ್
ಬೆಲೆಯೇರಿಕೆಯೇ ಹೂಡಿಕೆಗೆ ವರದಾನ

ಭೌತಿಕ ಚಿನ್ನ ಖರೀದಿಯೂ ಹೂಡಿಕೆಯ ದೃಷ್ಟಿಯಿಂದ ಇತ್ತೀಚೆಗೆ ಲಾಭದಾಯಕವಾಗಿದೆ. ಅದರಲ್ಲೂ, ಚಿನ್ನದ ಬೆಲೆಯು 10 ಗ್ರಾಂಗೆ 95 ಸಾವಿರ ರೂಪಾಯಿ ಆಸುಪಾಸು ಇದೆ. ಇದರಿಂದಾಗಿ ಚಿನ್ನ ಖರೀದಿಯೂ ಉತ್ತಮ ಹೂಡಿಕೆಯಾಗಿದೆ. ಅದರಲ್ಲೂ, ಚಿನ್ನವು ಕಳೆದ ಒಂದು ವರ್ಷದಲ್ಲಿ ಶೇ.30ರಷ್ಟು ರಿಟರ್ನ್ಸ್ ನೀಡಿದೆ. ಇದರಿಂದಾಗಿ ಚಿನ್ನ ಖರೀದಿಯು ಯಾವಾಗಲೂ ಸುರಕ್ಷತೆಯ ಹೂಡಿಕೆಯಾಗಿದೆ.

ಚಿನ್ನದ ಆಭರಣಗಳಿಗಿಂತ ಬಿಸ್ಕೆಟ್, ಕಾಯಿನ್ ರೂಪದಲ್ಲಿ ಚಿನ್ನ ಖರೀದಿಯು ಉತ್ತಮ ಎಂಬುದು ತಜ್ಞರ ಅಂಬೋಣವಾಗಿದೆ. ಆಭರಣ ಖರೀದಿಯಾದರೆ ಮೇಕಿಂಗ್ ಚಾರ್ಜ್, ವೇಸ್ಟೇಜ್ ಎಂದು ಹಲವು ಶುಲ್ಕಗಳು ಎದುರಾಗುತ್ತವೆ. ಇವು ಮಾರಾಟ ಮಾಡುವಾಗಲೂ ಹೆಚ್ಚಿನ ಶುಲ್ಕ ಕಡಿತಕ್ಕೆ ಕಾರಣವಾಗುತ್ತವೆ. ಹಾಗಾಗಿ, ಬಿಸ್ಕಟ್, ಕಾಯಿನ್ ಗಳ ರೂಪದಲ್ಲಿ ಚಿನ್ನವನ್ನು ಖರೀದಿಸುವುದು ಉತ್ತಮವಾಗಿದೆ.

ಗಮನಿಸಿ: ಗೋಲ್ಡ್ ಇಟಿಎಫ್ ಗಳ ರಿಟರ್ನ್ಸ್ ಮಾರುಕಟ್ಟೆ ಆಧಾರಿತವಾಗಿರುತ್ತದೆ. ಇದರಲ್ಲಿ ರಿಸ್ಕ್ ಕೂಡ ಇರುತ್ತದೆ. ನಿಮಗೆ ಹೂಡಿಕೆ ಕುರಿತು ಮಾಹಿತಿ ನೀಡುವುದಷ್ಟೇ ನಮ್ಮ ಉದ್ದೇಶ. ಹಾಗಾಗಿ, ಯಾವುದೇ ಮಾದರಿಯ ಹೂಡಿಕೆಗೂ ಮೊದಲು ತಜ್ಞರ ಸಲಹೆಗಳನ್ನು ಪಡೆಯುವುದು ಮರೆಯದಿರಿ.

Tags: depositETFGoldMarketPriceprofitSale
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು

Next Post

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

Next Post
ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat